Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕೆಯಿಲ್ಲದೆ ಬದುಕಲು ಸಾಧ್ಯವಿಲ್ಲವೆಂದು ಮನೆ ಬಿಟ್ಟು ಬಂದ- ಮಂಗಳಮುಖಿ ಜೊತೆ ಯುವಕ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಕೆಯಿಲ್ಲದೆ ಬದುಕಲು ಸಾಧ್ಯವಿಲ್ಲವೆಂದು ಮನೆ ಬಿಟ್ಟು ಬಂದ- ಮಂಗಳಮುಖಿ ಜೊತೆ ಯುವಕ ಆತ್ಮಹತ್ಯೆ

Latest

ಆಕೆಯಿಲ್ಲದೆ ಬದುಕಲು ಸಾಧ್ಯವಿಲ್ಲವೆಂದು ಮನೆ ಬಿಟ್ಟು ಬಂದ- ಮಂಗಳಮುಖಿ ಜೊತೆ ಯುವಕ ಆತ್ಮಹತ್ಯೆ

Public TV
Last updated: June 22, 2020 11:40 am
Public TV
Share
1 Min Read
SUICIDE 2
SHARE

– ಒಂದು ತಿಂಗಳಿಂದ ಒಟ್ಟಿಗೆ ವಾಸಿಸುತ್ತಿದ್ರು
– ಒಂದೇ ರೂಮಿನಲ್ಲಿ ಪ್ರೇಮಿಗಳು ನೇಣಿಗೆ ಶರಣು

ಚೆನ್ನೈ: ಯುವಕನೊಬ್ಬ ತನ್ನ ಪ್ರಿಯತಮೆ ಮಂಗಳಮುಖಿ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿದ ಪುದುಚೇರಿಯ ಕಾರೈಕಲ್ ಜಿಲ್ಲೆಯಲ್ಲಿ ನಡೆದಿದೆ.

ದಿಲೀಪ್ (26) ಮತ್ತು ಮಂಗಳಮುಖಿ ಶಿವಾನಿ (30) ಮೃತ ಪ್ರೇಮಿಗಳು. ಪೋಷಕರ ವಿರೋಧ ನಡುವೆಯೂ ಮೃತ ದಿಲೀಪ್ ಪ್ರಿಯತಮೆ ಶಿವಾನಿ ಜೊತೆ ಒಟ್ಟಿಗೆ ವಾಸ ಮಾಡುತ್ತಿದ್ದನು. ಆದರೆ ಇಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Can lust and love coexist in relationship

ತಿರುನಲ್ಲರು ಮೂಲದ ದಿಲೀಪ್‍ಗೆ ಆರು ತಿಂಗಳ ಹಿಂದೆ ಶಿವಾನಿ ಪರಿಚಯವಾಗಿತ್ತು. ಇಬ್ಬರು ಸ್ನೇಹಿತರಾಗಿದ್ದು, ದಿನ ಕಳೆದಂತೆ ದಿಲೀಪ್ ಶಿವಾನಿಯನ್ನು ಪ್ರೀತಿಸುತ್ತಿದ್ದನು. ಶಿವಾನಿಯನ್ನು ಪ್ರೀತಿಸುತ್ತಿರುವ ವಿಚಾರ ದಿಲೀಪ್ ಪೋಷಕರಿಗೆ ಗೊತ್ತಾಗಿದೆ. ಇದರಿಂದ ಕೋಪಗೊಂಡ ದಿಲೀಪ್ ಪೋಷಕರು ಆತನಿಗೆ ಬೈದು, ಅವರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಶಿವಾನಿ ಇಲ್ಲದೇ ಬದುಕಲು ಸಾಧ್ಯವಿಲ್ಲ ಎಂದು ಪೋಷಕರಿಗೆ ದಿಲೀಪ್ ತಿಳಿಸಿದ್ದಾನೆ. ಆದರೆ ಮನೆಯಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ಒಂದು ತಿಂಗಳ ಹಿಂದೆ ದಿಲೀಪ್ ಮನೆ ಬಿಟ್ಟು ಹೋಗಿದ್ದಾನೆ. ನಂತರ ಶಿವಾನಿ ಜೊತೆ ಕಾರೈಕಲ್ ಜಿಲ್ಲೆಯ ಗ್ರಾಮವೊಂದರಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದನು.

married relationship

ಇಬ್ಬರ ನಡುವೆ ಕೆಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಶನಿವಾರ ಕೂಡ ಜಗಳ ಮಾಡಿಕೊಂಡಿದ್ದು, ರೂಮಿನಲ್ಲಿ ಇಬ್ಬರು ಫ್ಯಾನ್‍ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ನೋಡಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Police I

TAGGED:chennaihomeloveloverspolicePublic TVಚೆನ್ನೈಪಬ್ಲಿಕ್ ಟಿವಿಪೊಲೀಸ್ಪ್ರೀತಿಪ್ರೇಮಿಗಳು
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
32 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
44 minutes ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
1 hour ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
1 hour ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
2 hours ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?