Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಗಸ್ಟ್ 16ರಿಂದ ರಾಜ್ಯದಲ್ಲಿ 4 ಕೇಂದ್ರ ಸಚಿವರ ಬಿಜೆಪಿ ‘ಜನಾಶೀರ್ವಾದ ಯಾತ್ರೆ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಗಸ್ಟ್ 16ರಿಂದ ರಾಜ್ಯದಲ್ಲಿ 4 ಕೇಂದ್ರ ಸಚಿವರ ಬಿಜೆಪಿ ‘ಜನಾಶೀರ್ವಾದ ಯಾತ್ರೆ’

Bengaluru City

ಆಗಸ್ಟ್ 16ರಿಂದ ರಾಜ್ಯದಲ್ಲಿ 4 ಕೇಂದ್ರ ಸಚಿವರ ಬಿಜೆಪಿ ‘ಜನಾಶೀರ್ವಾದ ಯಾತ್ರೆ’

Public TV
Last updated: August 13, 2021 6:40 pm
Public TV
Share
2 Min Read
BJP Janashrivad Yatre 1
SHARE

ಬೆಂಗಳೂರು: ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವ ಸಂಪುಟದ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿ ಪಡಿಸಿದ ಘಟನೆ ಅತ್ಯಂತ ದುರದೃಷ್ಟಕರ. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು, ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಆಗಸ್ಟ್ 16ರಿಂದ ‘ಜನಾಶೀರ್ವಾದ ಯಾತ್ರೆ’ ನಡೆಸಲು ನಿರ್ಧರಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೆ ಜನಾಶೀರ್ವಾದ ಯಾತ್ರೆ ತೆರಳಲಿದೆ. ರಾಜ್ಯದಲ್ಲಿ ನಾಲ್ಕು ತಂಡಗಳು ಸಂಚರಿಸಲಿದ್ದು, ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಮತ್ತು ಭಗವಂತ ಖೂಬಾ ಅವರ ನೇತೃತ್ವದಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ಇದಕ್ಕಾಗಿ ಸಂಚಾಲಕರು, ಸಹ ಸಂಚಾಲಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿ.ಮೀ. ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿ 161 ಕಾರ್ಯಕ್ರಮಗಳು ನಡೆಯಲಿವೆ ಎಂದರು.

BJP Janashrivad Yatre 2

ಕೇಂದ್ರ ಸರ್ಕಾರವು ನರೇಂದ್ರ ಮೋದಿ ನೇತೃತ್ವದಲ್ಲಿ ಅನುಷ್ಠಾನಗೊಳಿಸಿದ ಯೋಜನೆಗಳು, ರೈತರ ಆದಾಯ ದ್ವಿಗುಣ, ದೀನ ದಲಿತರು, ಬಡವರ ಅಭ್ಯುದಯಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ದೀಪಾವಳಿವರೆಗೆ ಬಡವರಿಗೆ ಉಚಿತ ಪಡಿತರ ನೀಡುತ್ತಿದ್ದು, ಲಸಿಕಾ ಕೇಂದ್ರ, ರೇಶನ್ ಅಂಗಡಿಗಳಿಗೆ ಈ ಯಾತ್ರೆ ಭೇಟಿ ಕೊಡಲಿದೆ ಎಂದು ವಿವರಿಸಿದರು.

ರಸಗೊಬ್ಬರದ ಅಂಗಡಿಗೆ ಭೇಟಿ ನೀಡಿ ಗೊಬ್ಬರ ಸರಿಯಾಗಿ ಸಿಗುತ್ತಿದೆಯೇ ಎಂದು ಮಾಹಿತಿ ಪಡೆಯಲಾಗುವುದು. ಸಾಹಿತಿಗಳು, ಗಡಿ ಕಾಯುವ ಯೋಧರ ಮನೆ, ಗಣ್ಯ ವ್ಯಕ್ತಿಗಳ ಮನೆ, ಜನಸಂಘ ಮತ್ತು ಬಿಜೆಪಿಯ ಹಿರಿಯ ನಾಯಕರ ಮನೆಗಳಿಗೆ ಭೇಟಿ ಕೊಟ್ಟು ಅವರ ಆಶೀರ್ವಾದ ಪಡೆಯಲಾಗುವುದು ಎಂದರು. ಬಳಿಕ ಯಾತ್ರೆಯ ರೂಟ್ ಮ್ಯಾಪ್ ಬಿಡುಗಡೆಗೊಳಿಸಿದರು. ಕೋವಿಡ್ ನಿಯಮಾವಳಿ ಕಡ್ಡಾಯವಾಗಿ ಪಾಲಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್ – ಸಿಎಂ ಸಂಧಾನ ಸಭೆ ಸಕ್ಸಸ್

BJP Flage

ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಕೇಶವ್ ಪ್ರಸಾದ್ ಮತ್ತು ಜಗದೀಶ್ ಹಿರೇಮನೆ, ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕರಾದ ಕರುಣಾಕರ ಖಾಸಲೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಇಂದಿರಾ ಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್‍ಗೆ ಕೋಪ ಬಂದಿದೆ: ಸಿ.ಟಿ.ರವಿ

TAGGED:bengalurubjpBJP Janashirvad YatrakarnatakaPM ModiPublic TVಪಬ್ಲಿಕ್ ಟಿವಿಪಿಎಂ ಮೋದಿಬಿಜೆಪಿಬಿಜೆಪಿ ಜನಾಶೀರ್ವಾದ ಯಾತ್ರೆಬೆಂಗಳೂರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
8 minutes ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
51 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
55 minutes ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
1 hour ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
1 hour ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?