Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನ್‍ಲೈನ್ ಕ್ಲಾಸ್‍ಗೆ ಚಕ್ಕರ್, ಬರೀ ಗೇಮ್ ಆಡ್ತಾನೆ – ಮಗನ ವಿರುದ್ಧ ಠಾಣೆ ಮೆಟ್ಟಿಲೇರಿದ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಆನ್‍ಲೈನ್ ಕ್ಲಾಸ್‍ಗೆ ಚಕ್ಕರ್, ಬರೀ ಗೇಮ್ ಆಡ್ತಾನೆ – ಮಗನ ವಿರುದ್ಧ ಠಾಣೆ ಮೆಟ್ಟಿಲೇರಿದ ತಂದೆ

Crime

ಆನ್‍ಲೈನ್ ಕ್ಲಾಸ್‍ಗೆ ಚಕ್ಕರ್, ಬರೀ ಗೇಮ್ ಆಡ್ತಾನೆ – ಮಗನ ವಿರುದ್ಧ ಠಾಣೆ ಮೆಟ್ಟಿಲೇರಿದ ತಂದೆ

Public TV
Last updated: October 28, 2020 8:22 pm
Public TV
Share
1 Min Read
online game 1
SHARE

– ಮನೆಯಲ್ಲಿನ ವಸ್ತು ಕದ್ದು, ಮಾರಿ ಗೇಮ್ ಆಟ
– ಶಿಕ್ಷೆ ನೀಡಿ ಎಂದು ಪೊಲೀಸರ ಬಳಿ ಅಳಲು

ಲಕ್ನೋ: ಅಚ್ಚರಿಯ ಪ್ರಕರಣವೊಂದರಲ್ಲಿ 13 ವರ್ಷದ ಮಗ ಆನ್‍ಲೈನ್ ತರಗತಿ ಬದಲಿಗೆ ಮೊಬೈಲ್‍ನಲ್ಲಿ ಹೆಚ್ಚು ಗೇಮ್ ಆಡುತ್ತಲೇ ಕಾಲ ಕಳೆಯುತ್ತಾನೆ ಎಂದು ಆರೋಪಿಸಿ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

online game 4

ನೋಯ್ಡಾದ ಡಂಕೌರ್ ರಾಮ್‍ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ತನ್ನ 13 ವರ್ಷದ ಮಗನ ವಿರುದ್ಧ ಉತ್ತರ ಪ್ರದೇಶದ ಗೌತಮ ಬುದ್ಧ ನಗರದ ನಿವಾಸಿಯಾಗಿರುವ ತಂದೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಕುರಿತು ಅಳಲು ತೋಡಿಕೊಂಡಿರುವ ಬಾಲಕನ ತಂದೆ, ಆನ್‍ಲೈನ್ ತರಗತಿಗಳನ್ನು ನಿರ್ಲಕ್ಷಿಸಿ ಯಾವಾಗಲೂ ಗೇಮ್ ಆಡುತ್ತಿರುತ್ತಾನೆ. ಮೊಬೈಲ್‍ನಲ್ಲಿ ಗೇಮ್ ಆಡದೇ, ಅಧ್ಯಯನದತ್ತ ಗಮನಹರಿಸುವಂತೆ ಮಗನನ್ನು ಹೆದರಿಸಿ ಎಂದು ತಂದೆ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾನೆ. ಪೊಲೀಸರು ತಂದೆ ಹಾಗೂ ಮಗನ ಹೇಳಿಕೆ ಪಡೆದು, ಕೌನ್ಸಲಿಂಗ್ ನಡೆಸಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

Game Mother Boy

ಮಂಗಳವಾರ ಸಂಜೆ ವ್ಯಕ್ತಿ ತನ್ನ ಮಗನೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದು, ಮಗ ನನ್ನ ಮಾತು ಕೇಳುತ್ತಿಲ್ಲ ಎಂದು ಪೊಲೀಸರಿಗೆ ವ್ಯಕ್ತಿ ತಿಳಿಸಿದ್ದಾರೆ. ಗೇಮ್ ಆಡಬೇಡ ಎಂದು ನಾನು ಬೈದರೆ, ಪಕ್ಕದ ಮನೆಗೆ ಹೋಗಿ ಅಲ್ಲಿ ಗೇಮ್ ಆಡುತ್ತಾನೆ ಎಂದು ದೂರಿದ್ದಾರೆ.

ಇನ್ನೂ ಆಘಾತಕಾರಿ ಮಾಹಿತಿಯನ್ನು ಬಾಲಕನ ತಂದೆ ತಿಳಿಸಿದ್ದು, ನನ್ನ ಮಗ ಕೆಲವು ಬಾರಿ ಮನೆಯಲ್ಲಿ ವಸ್ತುಗಳನ್ನು ಕದ್ದು, ಅವುಗಳನ್ನು ಅಂಗಡಿಗಳಲ್ಲಿ ಮಾರುತ್ತಾನೆ. ಈತ 4ನೇ ತರಗತಿ ಓದುತ್ತಿದ್ದಾನೆ ಎಂದು ತಿಳಿಸಿದ್ದಾರೆ.

Police Jeep 1 2 medium

ಮಗನ ಆನ್‍ಲೈನ್ ತರಗತಿಗಳಿಗಾಗಿ ತೊಂದರೆಯಾಗುವುದನ್ನು ಮನಗಂಡು ಮೊಬೈಲ್ ಖರೀದಿಸಿದೆ. ಆದರೆ ಇದೀಗ ಗೇಮ್ ಆಡುವ ಮೂಲಕ ನನ್ನ ಮಾತನ್ನೇ ಕೇಳುತ್ತಿಲ್ಲ. ಅವನಿಗೆ ಹೆದರಿಸಿ, ಸಣ್ಣ ಪ್ರಮಾಣದ ಶಿಕ್ಷೆ ನೀಡಿ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಪೊಲೀಸರು, ವಾಪಸ್ ಮನೆಗೆ ತೆರಳಿ, ಮಗನೊಂದಿಗೆ ಮಾತುಕತೆ ನಡೆಸಿ, ಆತ ಇನ್ನೂ ಅಪ್ರಾಪ್ತ ಎಂದು ಸಲಹೆ ನೀಡಿ ಕಳುಹಿಸಿದ್ದಾರೆ.

TAGGED:boyfathergamemobilepolicePublic TVuttar pradeshಉತ್ತರ ಪ್ರದೇಶಗೇಮ್ತಂದೆಪಬ್ಲಿಕ್ ಟಿವಿಪೊಲೀಸರುಬಾಲಕಮೊಬೈಲ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
6 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
24 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
25 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
42 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
42 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?