Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಭರಣ ಕದ್ದು ನಕಲಿ ‌ಚಿನ್ನ ಇಡುತ್ತಿದ್ದ ಜ್ಯುವೆಲ್ಲರಿ ಉದ್ಯೋಗಿಗಳು ಜೈಲುಪಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಭರಣ ಕದ್ದು ನಕಲಿ ‌ಚಿನ್ನ ಇಡುತ್ತಿದ್ದ ಜ್ಯುವೆಲ್ಲರಿ ಉದ್ಯೋಗಿಗಳು ಜೈಲುಪಾಲು

Districts

ಆಭರಣ ಕದ್ದು ನಕಲಿ ‌ಚಿನ್ನ ಇಡುತ್ತಿದ್ದ ಜ್ಯುವೆಲ್ಲರಿ ಉದ್ಯೋಗಿಗಳು ಜೈಲುಪಾಲು

Public TV
Last updated: December 7, 2020 7:45 pm
Public TV
Share
2 Min Read
tmk theft 1
SHARE

– ತುಮಕೂರಿನ ಪ್ರಸಿದ್ಧ ಜುವೆಲ್ಲರಿ ಅಂಗಡಿಯಲ್ಲಿ ಕೃತ್ಯ
– 1.854 ಗ್ರಾಂ ಚಿನ್ನ ಕಳ್ಳತನ

ತುಮಕೂರು: ಉದ್ಯೋಗ ನೀಡಿದ ಸಂಸ್ಥೆಗೆ ಕನ್ನ ಹಾಕಿದ್ದ ಪ್ರಸಿದ್ದ ಜ್ಯುವೆಲ್ಲರಿ ಅಂಗಡಿಯ ಉದ್ಯೋಗಿಗಳು ಈಗ ಜೈಲುಪಾಲಾಗಿದ್ದಾರೆ.

2019ರ ಏಪ್ರಿಲ್ 22 ರಿಂದ 2020 ಜೂನ್ 14ರ ನಡುವೆ ನಗರದ ಜನರಲ್ ಕಾರ್ಯಪ್ಪ ರಸ್ತೆಯಲ್ಲಿನ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್‌ ಆದಿಲ್, ರಿತೇಶ್ ಕುರುಪ್ ಎಂಬುವರು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಮಾಲೀಕ ಪ್ರಕಾಶ್ ಕುಮಾರ್ ರಾಥೋಡ್ 2020ರ ಜೂನ್ 19ರಂದು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಅಸಲಿ ಚಿನ್ನಾಭರಣದ ಬದಲಿಗೆ ನಕಲಿ ಚಿನ್ನಾಭರಣ ಇಟ್ಟು ಸಂಸ್ಥೆಗೆ ಮೋಸ ಮಾಡಿದ್ದಾರೆ. ಒಟ್ಟು 1,30,64.310 ರೂ. ಮೌಲ್ಯದ 2 ಕಿಲೋ 470 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ವಾರ್ಷಿಕ ಆಡಿಟ್ ಮಾಡುವಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

tmk theft 1

ಪ್ರಕರಣದ ತನಿಖೆ ಆರಂಭಿಸಿದ ನಗರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 1 ಕಿಲೋ 854 ಗ್ರಾಂ ತೂಕದ ಚಿನ್ನಾಭರಣ ಮತ್ತು 4,05,000 ರೂ., ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿನ್ನಾಭರಣ ಹಾಗೂ ನಗದು ಸೇರಿ ಒಟ್ಟು 87,49,282 ರೂ.ಗಳಾಗಿದ್ದು, ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಬಂಧಿತರು, ತುಮಕೂರಿನ ವಿನೋಬ ನಗರದ ಮೊಹಮದ್ ಆದಿಲ್(43), ಕೇರಳ ರಾಜ್ಯ ಪತ್ತನಂತಿಟ್ಟ ಜಿಲ್ಲೆ, ತಿರುವಳ್ಳ ತಾಲ್ಲೂಕು, ಪೆರಿಗೆರ ಗ್ರಾಮದ ರಿತೇಶ್ ಕುಮಾರ್(35), ಗುಬ್ಬಿ ಟೌನ್ ನಿವಾಸಿಗಳಾದ ಮಹೇಶ್(32), ಮೀನಾಕ್ಷಿ ಕೋಂ ಮಹೇಶ್(26), ಹೆಬ್ಬೂರಿನ ಮಸೀದಿ ಮೊಹಲ್ಲಾ ನಿವಾಸಿ ರುಕ್ಸಾನ (28) ಪೊಲೀಸ್‌ ವಿಚಾರಣೆಯಲ್ಲಿ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ.

tmk theft 2

 

ಈ ಪ್ರಕರಣದಲ್ಲಿ ಆರೋಪಿಗಳನ್ನು ಮತ್ತು ಚಿನ್ನಾಭರಣಗಳನ್ನು ಪತ್ತೆ ಹಚ್ಚಲು ಶ್ರಮಿಸಿದ ಎಎಸ್ಪಿ ಟಿ.ಜೆ ಉದೇಶ್ ಮಾರ್ಗದರ್ಶನದಲ್ಲಿ ನಗರ ಡಿವೈಎಸ್ಪಿ ಎಚ್.ಜೆ ತಿಪ್ಪೇಸ್ವಾಮಿ, ನಗರ ಸಿಪಿಐ ನವೀನ್ ಬಿ., ಪಿಎಸ್ಐ ಮಂಜುನಾಥ್ ಬಿ.ಸಿ., ಪಿಎಸ್ಐ, ಎಎಸ್ಐ ರಮೇಶ್, ನಗರ ಠಾಣೆ ಸಿಬ್ಬಂದಿಗಳಾದ ಮಂಜುನಾಥ, ಪ್ರಸನ್ನ ಕುಮಾರ್, ರಾಮಚಂದ್ರಯ್ಯ, ಸಿದ್ದೇಶ್ವರ ಈರಣ್ಣ, ನಾಗರಾಜ, ಜೈ ಪ್ರಕಾಶ್, ನವೀನ, ಅಶ್ವಿನಿ, ದಯಾಮಣಿ, ಕವಿತ ಹಾಗೂ ಜಿಲ್ಲಾ ಪೊಲೀಸ್ ಕಚೇರಿ‌ ಸಿಬ್ಬಂದಿಗಳಾದ ನರಸಿಂಹರಾಜು, ರಮೇಶ್, ಜಗದೀಶ್ ತಂಡವನ್ನು ಎಸ್ಪಿ ಡಾ.ಕೆ ವಂಶಿಕೃಷ್ಣ ಅಭಿನಂದಿಸಿದ್ದಾರೆ.

TAGGED:jewellerykannada newsthefttumakuruಕಳ್ಳತನಚಿನ್ನತುಮಕೂರುಪೊಲೀಸ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
21 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
42 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
43 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
48 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
53 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?