Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
Last updated: May 5, 2026 9:43 am
Public TV
Share
1 Min Read
Ratna Debnath Mother Of RG Kar Victim
SHARE

– ನನ್ನ ಮಗಳಿಗಾಗಿ, ನ್ಯಾಯಕ್ಕಾಗಿ ಪರಿತಪಿಸುತ್ತಿರುವ ಜನರ ಒಳಿತಿಗಾಗಿ ಹೋರಾಟ

ಕೋಲ್ಕತ್ತಾ: ಇದು ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ ಎಂದು ಪಾಣಿಹಟಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ (BJP) ಅಭ್ಯರ್ಥಿ, ಆರ್‌ಜಿ ಕರ್ (RG Kar) ಅತ್ಯಾಚಾರ ಸಂತ್ರಸ್ತೆಯ ತಾಯಿ ರತ್ನಾ ದೇಬ್ನಾಥ್ (Ratna Debnath) ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇದು ಕೇವಲ ಮತಗಳಿಂದ ಗೆದ್ದು ಬೀಗುವ ಚುನಾವಣೆಯಲ್ಲ. ಇದು ನನ್ನ ಮಗಳ ನ್ಯಾಯಕ್ಕಾಗಿ ಹೋರಾಟ, ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಹೋರಾಟ ಮಾಡುವ ಚುನಾವಣೆ. ಪಾಣಿಹಟಿದ ಜನರು ನನ್ನೊಂದಿಗಿದ್ದಾರೆ. ಈ ಮತಗಳು ನನ್ನ ಮಗಳಿಗಾಗಿ, ನ್ಯಾಯಕ್ಕಾಗಿ ಪರಿತಪಿಸುತ್ತಿರುವ ಜನರ ಒಳಿತಿಗಾಗಿ ಹಾಗೂ ಸುದೀರ್ಘ ಕಾಲದಿಂದ ಈ ಸರ್ಕಾರದ ಅಡಿಯಲ್ಲಿ ಸಿಲುಕಿ ಬಳಲುತ್ತಿರುವ ಮಹಿಳೆಯರಿಗಾಗಿ ಎಂದಿದ್ದಾರೆ.ಇದನ್ನೂ ಓದಿ:2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

ಪಾಣಿಹಟಿಯಲ್ಲಿನ ಈ ಯಶಸ್ಸು ವೈಯಕ್ತಿಕ ಗೆಲುವಲ್ಲ, ಬದಲಾಗಿ ಪಶ್ಚಿಮ ಬಂಗಾಳದಲ್ಲಿ ಬದಲಾಗುತ್ತಿರುವ ರಾಜಕೀಯ ಅಲೆ ಹಾಗೂ ಬಂಗಾಳದ ಜನರ ಸಾಮೂಹಿಕ ಹೋರಾಟವಾಗಿದೆ. ಐತಿಹಾಸಿಕವಾಗಿ ಮತದಾನದ ಪ್ರಮಾಣ ಹೆಚ್ಚಾಗಿದೆ. ಎರಡನೇ ಹಂತದ ಚುನಾವಣೆಯಲ್ಲಿ ಶೇ.91.66ರಷ್ಟು ಮತದಾನವಾಗಿದೆ. ಈ ಫಲಿತಾಂಶದಿಂದ ಪಾಣಿಹಟಿಯಲ್ಲಿ ಮತದಾರರ ಆದ್ಯತೆಯಲ್ಲಿ ಬದಲಾವಣೆಯಾಗಿರುವುದು ಎದ್ದು ಕಾಣುತ್ತಿದೆ. ಬಂಗಾಳದ ಜನರು ಟಿಎಂಸಿಯಿಂದ ಬೇಸತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಚಾರದ ಸಮಯದಲ್ಲಿ ಪ್ರತಿಸ್ಪರ್ಧಿ ಪಕ್ಷದ ಕಾರ್ಯಕರ್ತರಿಂದ ಕಿರುಕುಳ ಮತ್ತು ಬೆದರಿಕೆಯನ್ನು ಎದುರಿಸುತ್ತಿದ್ದರೂ ಕೂಡ ರತ್ನಾ ದೇಬ್ನಾಥ್ ಅವರು ಕುಗ್ಗದೇ ಮುಂದೆ ಸಾಗಿದರು. 13 ಸುತ್ತುಗಳ ಇವಿಎಂ ಎಣಿಕೆಯ ನಂತರದ ಅಂತಿಮ ಫಲಿತಾಂಶಗಳ ಪ್ರಕಾರ, ರತ್ನಾ ದೇಬ್ನಾಥ್ ಅವರು ಒಟ್ಟು 87,977 ಮತಗಳನ್ನು ಗಳಿಸಿದ್ದು, ತೃಣಮೂಲ ಕಾಂಗ್ರೆಸ್‌ನ ತೀರ್ಥಂಕರ ಘೋಷ್ 59,141 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬರೋಬ್ಬರಿ 28,836 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.ಇದನ್ನೂ ಓದಿ:ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

TAGGED:ಅತ್ಯಾಚಾರ ಸಂತ್ರಸ್ತೆ ತಾಯಿಆರ್‌ಜಿ ಕರ್ ಕಾಲೇಜುಕೋಲ್ಕತ್ತಾಬಿಜೆಪಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
33 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
39 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
44 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 05-05-2026

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?