Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದೊಂದು ಹನಿಟ್ರ್ಯಾಪ್, ಸಂತ್ರಸ್ತೆಯನ್ನು ಇಟ್ಟುಕೊಂಡು ಆಟವಾಡುತ್ತಿದ್ದಾರೆ- ಜೆಡಿಎಸ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇದೊಂದು ಹನಿಟ್ರ್ಯಾಪ್, ಸಂತ್ರಸ್ತೆಯನ್ನು ಇಟ್ಟುಕೊಂಡು ಆಟವಾಡುತ್ತಿದ್ದಾರೆ- ಜೆಡಿಎಸ್ ಕಿಡಿ

Bengaluru City

ಇದೊಂದು ಹನಿಟ್ರ್ಯಾಪ್, ಸಂತ್ರಸ್ತೆಯನ್ನು ಇಟ್ಟುಕೊಂಡು ಆಟವಾಡುತ್ತಿದ್ದಾರೆ- ಜೆಡಿಎಸ್ ಕಿಡಿ

Public TV
Last updated: March 27, 2021 3:23 pm
Public TV
Share
3 Min Read
Congress BJP JDS
SHARE

– ಬಿಜೆಪಿ, ಜೆಡಿಎಸ್ ಟ್ವೀಟ್ ವಾರ್ ಗೆ ಜೆಡಿಎಸ್ ಎಂಟ್ರಿ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಕಾಂಗ್ರೆಸ್ ಟ್ವೀಟ್ ಗುದ್ದಾಟದ ನಡುವೆ ಜೆಡಿಎಸ್ ಎಂಟ್ರಿಯಾಗಿದ್ದು, ಇದೊಂದು ಹನಿಟ್ರ್ಯಾಪ್ ಪ್ರಕರಣ, ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

ಶುಕ್ರವಾರ ಸಂಜೆ ಸಿಡಿ ಲೇಡಿ ಬಿಡುಗಡೆ ಮಾಡಿದ ವೀಡಿಯೋ ಹೇಳಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪವಾದಾಗಿನಿಂದ ಬಿಜೆಪಿ, ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಜೋರಾಗಿದ್ದು, ಇದೀಗ ಜೆಡಿಎಸ್ ಸಹ ಎಂಟ್ರಿ ಕೊಟ್ಟಿದೆ. ಸರಣಿ ಟ್ವೀಟ್ ಮಾಡುವ ಮೂಲಕ ಇದೊಂದು ಹನಿಟ್ರ್ಯಾಪ್ ಪ್ರಕರಣ ಎಂದಿದೆ. ಇದನ್ನೂ ಓದಿ: #DKShiMustResign – ಸಿಡಿ ನಿರ್ದೇಶಿಸುವುದಕ್ಕಿಂತ ಚಹಾ, ಪಕೋಡಾ ಮಾರುವುದು ವಾಸಿ

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ.
1/5

— Janata Dal Secular (@JanataDal_S) March 27, 2021

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ. ರಾತ್ರಿ ಒಂದು ಆಡಿಯೋ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವೀಡಿಯೋ ಬಿಡುಗಡೆಯಾಗುವುದು. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ ಎಂದು ಜೆಡಿಎಸ್ ಟ್ವೀಟ್ ಮೂಲಕ ಕಿಡಿಕಾರಿದೆ.

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು… ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ.
2/5

— Janata Dal Secular (@JanataDal_S) March 27, 2021

ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ. ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ.

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು.
3/5

— Janata Dal Secular (@JanataDal_S) March 27, 2021

ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು. ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ ಎಂದು ಹೇಳಿದೆ.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.
4/5

— Janata Dal Secular (@JanataDal_S) March 27, 2021

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ ಎಂದು ಜೆಡಿಎಸ್ ಕಿಡಿಕಾರಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.
5/5

— Janata Dal Secular (@JanataDal_S) March 27, 2021

TAGGED:bjpCD casecongressjdsPublic TVramesh jarkiholitwitterಕಾಂಗ್ರೆಸ್ಜೆಡಿಎಸ್ಟ್ವಿಟ್ಟರ್ಪಬ್ಲಿಕ್ ಟಿವಿಬಿಜೆಪಿರಮೇಶ್ ಜಾರಕಿಹೊಳಿಸಿಡಿ ಕೇಸ್
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Stray Dogs 3
Districts

ಹೊಳೆಹೊನ್ನೂರಲ್ಲಿ 11 ಮಂದಿಗೆ ಹುಚ್ಚು ನಾಯಿ ಕಡಿತ – ಅಧಿಕಾರಿಗಳ ವಿರುದ್ಧ ಜನರ ಆಕ್ರೊಶ

Public TV
By Public TV
23 seconds ago
congress protest VB G RAM G Act
Bengaluru City

ಕೇಂದ್ರದ ವಿರುದ್ಧ ಕಾಂಗ್ರೆಸ್ ಮನ್ರೇಗಾ ಸಮರ – ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

Public TV
By Public TV
16 minutes ago
Siddaramaiah DK Shivakumar 1
Bengaluru City

ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ!

Public TV
By Public TV
1 hour ago
MICHAEL RAJEEV
Chikkaballapur

ರಾಜೀವ್‌ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ – ಮಂಗಳೂರಿನ ಉದ್ಯಮಿ ಅರೆಸ್ಟ್‌

Public TV
By Public TV
2 hours ago
India European Union Trade Deal
Latest

ಭಾರತ-ಯುರೋಪ್‌ ಒಕ್ಕೂಟ ಒಪ್ಪಂದದಿಂದ ಉತ್ಪಾದನೆ, ಬೆಂಬಲ ಸೇವಾ ವಲಯಕ್ಕೆ ಉತ್ತೇಜನ: ಮೋದಿ ಬಣ್ಣನೆ

Public TV
By Public TV
2 hours ago
10 month old tiger cub captured in chamarajanagar
Chamarajanagar

ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – ಮತ್ತೊಂದು ಮರಿ ಸೆರೆ, ಇನ್ನೊಂದು ಮಾತ್ರ ಬಾಕಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?