Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈರುಳ್ಳಿ, ಶುಂಠಿ ಜೊತೆ ಅನ್ನ ಸೇವಿಸಿದ ಸೆಕ್ಯೂರಿಟಿ ಗಾರ್ಡ್- ಮನಕಲಕುವ ಫೋಟೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈರುಳ್ಳಿ, ಶುಂಠಿ ಜೊತೆ ಅನ್ನ ಸೇವಿಸಿದ ಸೆಕ್ಯೂರಿಟಿ ಗಾರ್ಡ್- ಮನಕಲಕುವ ಫೋಟೋ ವೈರಲ್

Latest

ಈರುಳ್ಳಿ, ಶುಂಠಿ ಜೊತೆ ಅನ್ನ ಸೇವಿಸಿದ ಸೆಕ್ಯೂರಿಟಿ ಗಾರ್ಡ್- ಮನಕಲಕುವ ಫೋಟೋ ವೈರಲ್

Public TV
Last updated: April 5, 2021 10:21 am
Public TV
Share
1 Min Read
FotoJet 8 8
SHARE

ಕೌಲಾಲಂಪುರ್: ಸೆಕ್ಯೂರಿಟಿ ಗಾರ್ಡ್ ಒಬ್ಬರು ಕೇವಲ ಈರುಳ್ಳಿ ಹಾಗೂ ಶುಂಠಿ ಜೊತೆ ಅನ್ನ ಸೇವಿಸುತ್ತಿರುವ ಫೋಟೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇದು ನೆಟ್ಟಿಗರ ಮನಕಲಕುವಂತೆ ಮಾಡಿದೆ. ಮಾಲೇಷ್ಯಾದ ಸೆಕ್ಯೂರಿಟಿ ಗಾರ್ಡ್ ನ ಈ ಫೋಟೋವನ್ನು ಆತನ ಸ್ನೇಹಿತ ಅಪಿತ್ ಲಿಡ್ ಎಂಬಾತ ಫೇಸ್‍ಬುಕ್‍ನಲ್ಲಿ ಶೇರ್ ಮಾಡಿದ್ದಾರೆ.

FotoJet 7 8

ಫೋಟೋದಲ್ಲಿ ಸೆಕ್ಯೂರಿಟಿ ಗಾರ್ಡ್ ಡ್ಯೂಟಿಯಲ್ಲಿರುವ ವೇಳೆ ಪ್ರೀತಿಯಿಂದ ಆಹಾರ ಸೇವಿಸುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಅಪಿತ್ ಲಿಡ್ ಶೇರ್ ಮಾಡಿರುವ ಮತ್ತೊಂದು ಫೋಟೋದಲ್ಲಿ ಟಿಫನ್ ಬಾಕ್ಸ್‍ನ ಒಳಗೆ ಬೇಯಿಸಿದ್ದ ಅನ್ನ, ಈರುಳ್ಳಿ ಹಾಗೂ ಶುಂಠಿ ಇರುವುದನ್ನು ಕಾಣಬಹುದಾಗಿದೆ.

ಫೋಟೋ ಜೊತೆ ಅಪಿತ್ ಲಿಡ್, ನನ್ನ ಸ್ನೇಹಿತ ಕಷ್ಟಪಟ್ಟು ಕೆಲಸ ಮಾಡುತ್ತಾನೆ. ಅವನು ತನಗೆ ಬರುವ ಸಂಬಳದಲ್ಲಿ ಬಹಳಷ್ಟು ಭಾಗ ಕುಟುಂಬಕ್ಕಾಗಿ ಮನೆಗೆ ಕಳುಹಿಸಿಕೊಡುತ್ತಾನೆ ಮತ್ತು ಸ್ವಲ್ಪ ಹಣವನ್ನು ತನ್ನ ಊಟದ ಖರ್ಚಿಗಾಗಿ ಇಟ್ಟುಕೊಳ್ಳುತ್ತಾನೆ ಎಂದು ಕ್ಯಾಪ್ಷನ್ ಹಾಕಿದ್ದಾರೆ. ಜೊತೆಗೆ ಅಪಿತ್ ಸಹ ಕೆಲವೊಮ್ಮೆ ತನ್ನ ಸ್ನೇಹಿತನನ್ನು ನೋಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

 

Manusia contoh…Kerja rajin… Gaji sama banyak je dgn orang lain.. Tapi kenapa dia makan nasi putih + kuah air masak +…

Posted by Apit Lid on Saturday, March 6, 2021

ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ 6 ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿಕೊಂಡಿದ್ದು, ನೆಟ್ಟಿಗರು ಭಾವನಾತ್ಮಕವಾಗಿ ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಸೆಕ್ಯೂರಿಟಿ ಗಾರ್ಡ್‍ನ ವರ್ತನೆ ಕುರಿತಂತೆ ಶುಭ ಹಾರೈಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

TAGGED:friendGingerMalaysiaonionphotoPublic TVRiceಅನ್ನಈರುಳ್ಳಿಪಬ್ಲಿಕ್ ಟಿವಿ Security Guardಫೋಟೋಮಲೇಷ್ಯಾಶುಂಠಿಸೆಕ್ಯೂರಿಟಿ ಗಾರ್ಡ್ಸ್ನೇಹಿತ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
3 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
3 hours ago
big bulletin 26 February 2026 part 1
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-1

Public TV
By Public TV
3 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
3 hours ago
big bulletin 26 February 2026 part 2
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-2

Public TV
By Public TV
3 hours ago
big bulletin 26 February 2026 part 3
Big Bulletin

ಬಿಗ್‌ ಬುಲೆಟಿನ್‌ 26 February 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?