Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

Districts

ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

Public TV
Last updated: August 10, 2021 3:18 pm
Public TV
Share
1 Min Read
Vinay kumar Sorake
SHARE

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನವರು ಕುಡುಕ, ಸು… ಮಕ್ಕಳು ಎಂದು ಬೆಂಗಳೂರಿನ ವಿಧಾನಸೌಧ ಬಳಿ ಅವಾಚ್ಯವಾಗಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಅವಾಚ್ಯ ಮತ್ತು ಅವಹೇಳನಕಾರಿ. ವಿಧಾನಸೌಧಕ್ಕೆ ಬಹಳ ಪಾವಿತ್ರ್ಯತೆ ಇದೆ. ಅಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಈಶ್ವರಪ್ಪ ಒಬ್ಬ ಅನಾಗರಿಕ ವ್ಯಕ್ತಿ ಎಂದರು. ಈಶ್ವರಪ್ಪನ ಮೆದುಳಿನ ಸಮತೋಲನ ತಪ್ಪಿದೆ. ಬಿಜೆಪಿ ಅವರ ಮೆದುಳಿನ ಪರೀಕ್ಷೆ ಮಾಡಿಸಬೇಕು. ತಲೆಯ ಪರೀಕ್ಷೆ ನಡೆಸದಿದ್ದರೆ ಮುಂದೆ ರಾಜ್ಯಕ್ಕೆ ಆಗಬಹುದಾದ ಅನಾಹುತ ಎದುರಿಸಬೇಕಾದೀತು ಎಂದರು. ಇದನ್ನೂ ಓದಿ: ಮೂರನೇ ಅಲೆ ಅಪ್ಪಳಿಸುವ ದಿನ ದೂರ ಇಲ್ಲ- ಉಡುಪಿ ಡಿಎಚ್‍ಒ ಆತಂಕಕಾರಿ ಮಾಹಿತಿ

K S Eshwarappa 2

ಕೂಡಲೇ ಈಶ್ವರಪ್ಪ ಅವರನ್ನು ಚಿಕಿತ್ಸೆಗೆ ಒಳಪಡಿಸಬೇಕು. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯನವರು ಈಶ್ವರಪ್ಪನವರ ಮೆದುಳಿಗೂ ನಾಲಿಗೆಗೂ ಸಂಬಂಧ ಇಲ್ಲ ಎಂದು ಹೇಳಿದ್ದರು. ಆಗಾಗ ಇದು ಸಾಬೀತಾಗುತ್ತಿದೆ. ಶೀಘ್ರ ಈಶ್ವರಪ್ಪರಿಗೆ ಚಿಕಿತ್ಸೆ ಕೊಡಿಸಿ ಎಂದು ಬಿಜೆಪಿ ನಾಯಕರಿಗೆ ಮಾಜಿ ಸಚಿವ ವಿನಯ್ ಕುಮಾರ ಸೊರಕೆ ಸಲಹೆ ನೀಡಿದರು. ಇದನ್ನೂ ಓದಿ: ಹಿಂದುತ್ವ ನನ್ನ ಮೊದಲ ಆಯ್ಕೆ ಆಮೇಲೆ ಸಚಿವ, ಶಾಸಕ ಸ್ಥಾನ: ಸುನೀಲ್ ಕುಮಾರ್

TAGGED:ಉಡುಪಿಕಾಂಗ್ರೆಸ್ಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿವಿನಯ್ ಕುಮಾರ್ ಸೊರಕೆ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
26 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
33 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
45 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
48 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?