Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರಪ್ರದೇಶದಂತೆ ನಮ್ಮಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರಪ್ರದೇಶದಂತೆ ನಮ್ಮಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ

Bengaluru City

ಉತ್ತರಪ್ರದೇಶದಂತೆ ನಮ್ಮಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ

Public TV
Last updated: July 25, 2021 3:21 pm
Public TV
Share
1 Min Read
RUDRAMUTHI
SHARE

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಕೂಗು ಜೋರಾಗಿದೆ. ಬಿಎಸ್ ವೈ ಯಡಿಯೂರಪ್ಪನವರ ಬೆಂಬಲಕ್ಕೆ ವೀರಶೈವ ಲಿಂಗಾಯತ ಧರ್ಮ ಮಠಾಧೀಶರು ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಬಾರದು ಮುಂದುವರಿಸಿ ಎಂದು ನಿಡುಮಾಮಿಡಿ ಮಠದ ಸ್ವಾಮೀಜಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಠಾಧಿಪತಿಗಳು ಒತ್ತಾಯಿಸಿದ್ದಾರೆ.

SWAMIJI 1

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಾಚಾರ್ಯ ಸ್ವಾಮೀಜಿ, ಉತ್ತರಪ್ರದೇಶದಂತೆ ನಮ್ಮ ರಾಜ್ಯದಲ್ಲೂ ಮಠಾಧೀಶರನ್ನ ಮುಖ್ಯಮಂತ್ರಿ ಮಾಡಿ ಅಂತಾ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಅಗಿ ನೇಮಕ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮಠದ ಸ್ವಾಮೀಜಿಗಳನ್ನ ಸಿಎಂ ಆಗಿ ನೇಮಕ ಮಾಡಬಹುದು. ರಾಜ್ಯದಲ್ಲಿ ಹಲವಾರು ಜಾತಿ ವ್ಯವಸ್ಥೆ ಇದೆ. ಆ ಜಾತಿಯಲ್ಲಿ ಮಠಾಧೀಶರು ಕೂಡ ಇದ್ದಾರೆ. ಯಾವುದೇ ಧರ್ಮವೇ ಇರಲಿ, ಅವರು ಧರ್ವವನ್ನ ಉಳಿಸಿಕೊಂಡು ಹೋಗುತ್ತಾರೆ ಎಂದರು.

SWAMIJI

ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಯೋಗ್ಯ ಗುರುಗಳನ್ನ ಆಯ್ಕೆ ಮಾಡಿ. ಯೋಗಿಗಳನ್ನ ಸಿಎಂ ಆಗಿ ನೇಮಕ ಮಾಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ- ದೆಹಲಿಗೆ ಹಾರಿದ ಸಚಿವ ನಿರಾಣಿ

TAGGED:bengaluruBS YediyurappaPublic TVshivacharya swamijiಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಶಿವಾಚಾರ್ಯ ಸ್ವಾಮೀಜಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
3 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
3 hours ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
4 hours ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
4 hours ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
4 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?