Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Latest

ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Public TV
Last updated: August 31, 2020 12:47 pm
Public TV
Share
1 Min Read
VIJAYMALYA 2
SHARE

ನವದೆಹಲಿ: ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಯಾಗಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ.

2017ರ ನ್ಯಾಯಾಂಗ ನಿಂದನೆ ಆದೇಶ ಮರು ಪರಿಶೀಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾ ಮಾಡಿದೆ. ನ್ಯಾ. ಅಶೋಕ್ ಭೂಷಣ್ ನೇತೃತ್ವದ ತ್ರಿ ಸದಸ್ಯ ಪೀಠ ಈ ಅರ್ಜಿ ವಜಾ ಮಾಡಿದೆ.

Supreme Court dismisses a plea filed by fugitive businessman Vijay Mallya, seeking a review of its May 2017 order holding him guilty of contempt for transferring USD 40 million to his children, in violation of the court’s order pic.twitter.com/JxmEhu1CCq

— ANI (@ANI) August 31, 2020

ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಉದ್ಯಮಿ ವಿಜಯ್ ಮಲ್ಯ 40 ಮಿಲಿಯನ್ ಡಾಲರ್ ಹಣವನ್ನು ತನ್ನ ಮೂವರು ಮಕ್ಕಳಿಗೆ ವರ್ಗಾಯಿಸಿದ್ದರು. ಇದನ್ನು ಪ್ರಶ್ನಿಸಿ ಎಸ್‍ಬಿಐ ಒಕ್ಕೂಟದ ಬ್ಯಾಂಕುಗಳು ಸುಪ್ರೀಂಕೋರ್ಟ್ ನಲ್ಲಿ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದವು. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಆದೇಶದ ಬಳಿಕ ಹಣ ವರ್ಗಾವಣೆ ಮಾಡಿದ ಹಿನ್ನೆಲೆ ವಿಜಯ್ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಆದೇಶ ನೀಡಿತ್ತು.

ಈ ಆದೇಶವನ್ನು ಪರಿಶೀಲಿಸುವಂತೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಕಳೆದ ವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ಅರ್ಜಾಗೊಳಿಸಿ ಆದೇಶ ನೀಡಿದೆ.

TAGGED:Public TVSupreme Courtvijay malyaಪಬ್ಲಿಕ್ ಟಿವಿವಿಜಯ್ ಮಲ್ಯಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Pinarayi Vijayan
Latest

ಶಬರಿಮಲೆ ವಿಚಾರದಲ್ಲಿ ಪಿಣರಾಯಿ ಯೂಟರ್ನ್ – ಮಹಿಳೆಯರ ಪ್ರವೇಶ ಹಿಂದಿನ ನಿಲುವು ಬದಲಾಯಿಸಿದ ಸರ್ಕಾರ

Public TV
By Public TV
54 minutes ago
Iran warned UAE residents
Latest

ಯುಎಇ ಬಂದರು ಪ್ರದೇಶಗಳಿಂದ ಹೊರಗೆ ಹೋಗಿ: ಜನರಿಗೆ ಇರಾನ್‌ ಎಚ್ಚರಿಕೆ

Public TV
By Public TV
1 hour ago
Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
1 hour ago
01 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-1

Public TV
By Public TV
2 hours ago
02 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-2

Public TV
By Public TV
2 hours ago
03 8
Big Bulletin

ಬಿಗ್‌ ಬುಲೆಟಿನ್‌ 14 March 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?