Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಉದ್ಯೋಗ ಸೃಷ್ಟಿಗಾಗಿ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆ

Public TV
Last updated: November 12, 2020 3:58 pm
Public TV
Share
2 Min Read
Nirmala
SHARE

– ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ 900 ಕೋಟಿ ಮೀಸಲು

ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಉದ್ಯೋಗ ಸೃಷ್ಟಿಗಾಗಿ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ವಿತ್ತ ಸಚಿವೆ, ಆತ್ಮನಿರ್ಭರ್ ಭಾರತ್ 3.0 ಪ್ಯಾಕೇಜ್ ಘೋಷಿಸಿದರು. ಇದೇ ವೇಳೆ ಮುಂದಿನ ದಿನಗಳ ಕೋವಿಡ್ 19 ಲಸಿಕೆ ಕಾರ್ಯಕ್ರಮಕ್ಕಾಗಿ ಸರ್ಕಾರ 900 ಕೋಟಿ ರೂ. ಮೀಸಲಿಸಲಾಗುವುದು ಸೀತಾರಾಮನ್ ಹೇಳಿದರು.

Nirmala 1

ದೇಶದ ಅರ್ಥವ್ಯವಸ್ಥೆಯ ಸುಧಾರಣೆಯತ್ತ ಸಾಗುತ್ತಿದೆ. ರಪ್ತು ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರ ಮೂರು ಸಾವಿರ ಕೋಟಿ ಅನುದಾನ ಘೋಷಿಸಿದೆ. ಜಿಎಸ್‍ಟಿ ಸಂಗ್ರಹ ಶೇ.10ರಷ್ಟು ಏರಿಕೆಯಾಗಿದ್ದು, 1.05 ಲಕ್ಷ ಕೋಟಿ ರೂ. ಅಧಿಕವಾಗಿದೆ. ದೇಶಿಯ ಉತ್ಪನ್ನಗಳ ಉತ್ಪಾದನೆ ಹೆಚ್ಚಿಸಲು 10 ಕ್ಷೇತ್ರಗಳಿಗೆ 2 ಲಕ್ಷ ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಲಾಗಿದೆ.

Rs 900 crores provided for COVID Suraksha Mission for research and development of the Indian COVID vaccine to the Department of Biotechnology: Finance Minister Nirmala Sitharaman pic.twitter.com/eMANIa3xym

— ANI (@ANI) November 12, 2020

ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆಯಿಂದಾಗಿ ಕೋವಿಡ್-19 ಲಾಕ್‍ಡೌನ್ ವೇಳೆ ಹಲವರು ಉದ್ಯೋಗ ಕಳೆದುಕೊಂಡಿದ್ದರು. ಸಂಘಟಿತ ವಲಯದ ಇಪಿಎಫ್‍ಓ ನೋಂದಾಯಿತ ಕಂಪನಿಗಳಲ್ಲಿ 15 ಸಾವಿರಕ್ಕೂ ಕಡಿಮೆ ಸಂಬಳ ಪಡೆಯುವ ಸಿಬ್ಬಂದಿ ಈ ಯೋಜನೆ ಲಾಭ ಪಡೆಯಲಿದ್ದಾರೆ. ಅಕ್ಟೋಬರ್ 1ರಿಂದ ಹೊಸ ನೌಕರಿ ಮಾಡುತ್ತಿರುವ ಉದ್ಯೋಗಿಗಳು ಮುಂದಿನ ಎರಡು ವರ್ಷ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಸರ್ಕಾರ ಈ ಯೋಜನೆಗಾಗಿ ಸಬ್ಸಿಡಿ ಘೋಷಿಸಿದೆ.

Rs 10,200 crore additional budget outlay will be provided towards Capital and industrial expenditure: MoS Finance Anurag Thakur pic.twitter.com/Wm20CPaLEV

— ANI (@ANI) November 12, 2020

ಮೊದಲ ಪ್ಯಾಕೇಜ್ ನಲ್ಲಿ ಜಾರಿಗೆ ತರಲಾಗಿದ್ದ ಎಮೆರ್ಜಿನ್ಸಿ ಕ್ರೆಡಿಟ್ ಲೈನ್ ಗ್ಯಾರೆಂಟಿ ಸ್ಕೀಮ್ (ಇಸಿಎಲ್‍ಜಿಎಸ್ 1.0) ನ್ನು ಮಾರ್ಚ್ 31, 2021ರವರಗೆ ವಿಸ್ತರಿಸಲಾಗಿದೆ. ಕೊರೊನಾ ಮತ್ತು ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿದ್ದ 26 ವಲಯದ ಉದ್ದಿಮೆಗಳನ್ನ ಕಾಮತ್ ಸಮಿತಿ ಗುರುತಿಸಿದ್ದು, ಎಲ್ಲರಿಗೂ ಇಸಿಎಲ್‍ಜಿಎಸ್ ಲಾಭ ಸಿಗಲಿದೆ. ಇದುವರೆಗೂ ಈ ಯೋಜನೆಯಡಿ 65 ಲಕ್ಷ ಜನರಿಗೆ 2 ಲಕ್ಷ ಕೋಟಿ ರೂ. ಅಧಿಕ ಸಾಲ ನೀಡಲಾಗಿದೆ.

Rs 3,000 crores will be released to EXIM Bank for promotion of project exports through Lines of Credit under IDEAS Scheme. Supported projects cover Railways, power, transmission, road and transport, auto and auto components, sugar projects etc: FM Nirmala Sitharaman pic.twitter.com/YTuJGrl2PM

— ANI (@ANI) November 12, 2020

ನಗರ ಪಿಎಂ ಆವಾಸ್ ಯೋಜನೆಯಡಿ 18 ಸಾವಿರ ಕೋಟಿ ವೆಚ್ಚದಲ್ಲಿ 18 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳ್ಳಲಿದೆ. ರೆಸಿಡೆನ್ಷಿಯಲ್ ರಿಯಲ್ ಎಸ್ಟೇಟ್ ಮಾರುಕಟ್ಟೆ ಉತ್ತೇಜನಕ್ಕಾಗಿ ಡೆವಲಪರ್ಸ್ ಮತ್ತು ಮನೆ ಖರೀದಿದಾರರಿಗೆ ತೆರಿಗೆ ವಿನಾಯ್ತಿ ಸಿಗಲಿದೆ.

So, by 2025 they will have to fund projects to the extent of Rs 1,10,000 Crores. We are creating this avenue for them to do it even through Debt Market: Finance Minister Nirmala Sitharaman https://t.co/PKolD7WiTT

— ANI (@ANI) November 12, 2020

ಕಿಸಾನ್ ಕ್ರೆಡಿಟ್ ಕಾರ್ಡ್ ಗಾಗಿ 1.83 ಕೋಟಿ ಮನವಿಗಳು ಬಂದಿದ್ದು, 1.57 ಕೋಟಿ ರೈ ತರಿಗೆ ಈಗಾಗಲೇ ಕಾರ್ಡ್ ವಿತರಿಸಲಾಗಿದೆ. ಈ ಯೋಜನೆ ಮಾಧ್ಯಮದ ಮೂಲಕ 1,43,262 ಕೋಟಿ ರೂ. ಸಾಲ ನೀಡಲಾಗಿದೆ.

TAGGED:Atmanibhar Bharat 3.OCorona VirusCovid 19LockdownNirmala Sitharamanಆತ್ಮನಿರ್ಭರ್ ಭಾರತ್ 3.Oಕೊರೊನಾ ವೈರಸ್ಕೋವಿಡ್ 19ನಿರ್ಮಲಾ ಸೀತಾರಾಮನ್ಲಾಕ್‍ಡೌನ್
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
2 hours ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
3 hours ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
3 hours ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
3 hours ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?