Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಊಟ ಆಯ್ತಾ- ಮೈದಾನದಿಂದ್ಲೇ ಮಡದಿಯ ಕಾಳಜಿ ವಹಿಸಿದ ಕೊಹ್ಲಿ ವೀಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಊಟ ಆಯ್ತಾ- ಮೈದಾನದಿಂದ್ಲೇ ಮಡದಿಯ ಕಾಳಜಿ ವಹಿಸಿದ ಕೊಹ್ಲಿ ವೀಡಿಯೋ ವೈರಲ್

Cricket

ಊಟ ಆಯ್ತಾ- ಮೈದಾನದಿಂದ್ಲೇ ಮಡದಿಯ ಕಾಳಜಿ ವಹಿಸಿದ ಕೊಹ್ಲಿ ವೀಡಿಯೋ ವೈರಲ್

Public TV
Last updated: October 29, 2020 12:07 pm
Public TV
Share
2 Min Read
Virat Kohli Anushka Sharma
SHARE

ಅಬುಧಾಬಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ನಡುವೆ ಐಪಿಎಲ್ ಪಂದ್ಯವೊಂದರ ಸಂದರ್ಭದಲ್ಲಿ ಸನ್ನೆ ಮಾಡುತ್ತಾ ಕಾಳಜಿ ವಹಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಕೋವಿಡ್ ಕಾರಣದಿಂದ ಐಪಿಎಲ್ ಪಂದ್ಯಗಳು ಯುಎಇನಲ್ಲಿ ನಡೆಯುತ್ತಿದ್ದು, ಬಯೋ ಸೆಕ್ಯೂರ್ ವಾತಾವರಣದಲ್ಲಿ ಬಿಸಿಸಿಐ ಪಂದ್ಯಗಳನ್ನು ನಡೆಸುತ್ತಿದೆ. ಈ ವೇಳೆ ಕೊಹ್ಲಿ ತಂಡವನ್ನು ಹುರಿದುಂಬಿಸಲು ಅನುಷ್ಕಾ ಶರ್ಮಾ ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಇದನ್ನೂ ಓದಿ:ವಿರಾಟ್ ಅಬ್ಬರದ ಆಟಕ್ಕೆ ಅನುಷ್ಕಾ ಫಿದಾ- ಚಪ್ಪಾಳೆ, ಕಿಸ್ ನೀಡಿ ಸಂಭ್ರಮ

Virat Kohli Anushka Sharma a

ಈ ಸಂದರ್ಭದಲ್ಲಿ ತಂಡದ ಇತರೇ ಆಟಗಾರರೊಂದಿಗೆ ಕ್ರೀಡಾಂಗಣಕ್ಕೆ ಆಗಮಿಸಿದ ವಿರಾಟ್ ಕೊಹ್ಲಿ, ಪ್ರೇಕ್ಷರಕರ ವಿಶೇಷ ಗ್ಯಾಲರಿಯಲ್ಲಿ ನಿಂತಿದ್ದ ಪತ್ನಿ ಅನುಷ್ಕಾರನ್ನು ನೋಡಿ ಸನ್ನೆಯ ಮೂಲಕವೇ ಊಟ ತಿಂದ ಎಂದು ವಿಚಾರಿಸಿದ್ದಾರೆ. ಸದ್ಯ ದಂಪತಿಯ ಈ ಮುದ್ದಾದ ವಿಡಿಯೋವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ವಿಡಿಯೋದಲ್ಲಿ ವಿ-ನೆಕ್ಲೈನ್ ಹೊಂದಿರುವ ಕೆಂಪು ಉಡುಪಿನಲ್ಲಿ ಕಾಣಿಸಿಕೊಂಡಿರುವ ಅನುಷ್ಕಾ ಪತಿಗೆ ಆಯ್ತು ಎಂದು ಉತ್ತರಿಸಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಇಳಿ ಸಂಜೆಯಲಿ ಪತ್ನಿಯ ಜೊತೆ ರೊಮ್ಯಾಂಟಿಕ್ ಮೂಡ್‍ನಲ್ಲಿ ಕೊಹ್ಲಿ

kohli222

ಈ ಹಿಂದಿನ ಪಂದ್ಯದ ಸಂದರ್ಭದಲ್ಲೂ ಕ್ರೀಡಾಂಗಣದಲ್ಲಿ ಹಾಜರಿದ್ದ ಅನುಷ್ಕಾ, ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಂದಹಾಗೆ ಅನುಷ್ಕಾ ಐಪಿಎಲ್ 2020ರ ಆರಂಭದಿಂದಲೂ ಯುಎಇನಲ್ಲಿ ಹಾಜರಿದ್ದಾರೆ. ಗರ್ಭಿಣಿಯಾಗಿರುವ ಕಾರಣ ಕೆಳ ಪಂದ್ಯಗಳ ಸಂದರ್ಭದಲ್ಲಿ ಮಾತ್ರ ವೀಕ್ಷಿಸಲು ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಈ ಜೋಡಿ ತಮಗೆ ಸಿಕ್ಕ ಸಮಯವನ್ನು ಸಂತೋಷದಿಂದ ಕಳೆಯುತ್ತಿದ್ದಾರೆ.

 

View this post on Instagram

 

Couple Goals ???? Follow ❤️ ????@music__and__masthi ???? ❤️ #Followusformore . . . ????️ For more videos of ???? ????️ #TollyWood #BollyWood #VideoSongs #Musically #Dance #DanceVideos ????️????❤️ @instatrendsoffl #deepthishannu#combination #love #shekarmaster #naveenkumarreddy1#viral#tiktok#telugulovesongs#telugulovefailurewhatsappstatus#telugulovers #telugulovesongs #telugudubssmash #viratkohli #virushka #anushkasharma #iccworldcup2019 DISCLAIMER ‌This photo, video or Audio is not owned by ourselves ‌The copyright credit goes to respective owners ‌This video is not used for illegal sharing or profit Making ‌This video is purely Fan made ‌If any problem Message us on Instagram and the video will be removed ‌No need to report or send strike ‌Credit/Removal:-@music__and__masthi

A post shared by MUSIC & MASTHI (@music__and__masthi) on Oct 27, 2020 at 11:52pm PDT

TAGGED:abu dhabianushka sharmaIPL 2020Public TVvirat kohliಅನುಷ್ಕಾ ಶರ್ಮಾಅಬುಧಾಬಿಐಪಿಎಲ್ 2020ಪಬ್ಲಿಕ್ ಟಿವಿವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
23 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
34 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
54 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?