Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಊಟ ಮಾಡುವಷ್ಟರಲ್ಲಿ ಓಮ್ನಿ ಮಾಯ- 24 ಗಂಟೆಯಲ್ಲಿ ಅಂತರ್ ರಾಜ್ಯ ಕಳ್ಳನ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಊಟ ಮಾಡುವಷ್ಟರಲ್ಲಿ ಓಮ್ನಿ ಮಾಯ- 24 ಗಂಟೆಯಲ್ಲಿ ಅಂತರ್ ರಾಜ್ಯ ಕಳ್ಳನ ಬಂಧನ

Crime

ಊಟ ಮಾಡುವಷ್ಟರಲ್ಲಿ ಓಮ್ನಿ ಮಾಯ- 24 ಗಂಟೆಯಲ್ಲಿ ಅಂತರ್ ರಾಜ್ಯ ಕಳ್ಳನ ಬಂಧನ

Public TV
Last updated: April 2, 2021 10:37 pm
Public TV
Share
2 Min Read
mdk arrest
SHARE

– ಕದ್ದ ವಾಹನದ ಇಂಧನ ಖಾಲಿ, ಮತ್ತೊಂದು ವಾಹನ ಕದ್ದ

ಮಡಿಕೇರಿ: ಪ್ರಕರಣ ದಾಖಲಿಸಿದ ಕೇವಲ 24 ಗಂಟೆಯಲ್ಲಿ ಅಂತರ್ ರಾಜ್ಯ ವಾಹನಗಳ ಚೋರನನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಮಾಕುಟ್ಟ ಪೊಲೀಸರು ಬಂಧಿಸರು ಬಂಧಿಸಿದ ಘಟನೆ ವಿರಾಜಪೇಟೆಯ ಮಾಕುಟ್ಟ ಹೊರ ವಲಯದಲ್ಲಿ ನಡೆದಿದೆ.

WhatsApp Image 2021 04 02 at 8.51.29 PM 1

ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಶರಣ್ ಎಸ್(25) ಬಂಧಿತ ಆರೋಪಿ. ಈತನಿಂದ ಒಟ್ಟು 3 ಲಕ್ಷ ರೂ. ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 379 ಅಡಿ ವಿರಾಜಪೇಟೆ ಗ್ರಾಮಾಂತರ ಮತ್ತು ನಗರ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ವೃತ್ತಿಯಲ್ಲಿ ಚಾಲಕನಾಗಿದ್ದಾನೆ.

ದೂರು ದಾಖಲಿಸಿಕೊಂಡ ವಿರಾಜಪೇಟೆಯ ಪೊಲೀಸರು ತನಿಖೆ ಮುಂದುವರೆಸಿದ್ದು, ಇಂದು ಮಾಕುಟ್ಟ ವಲಯಲ್ಲಿ ವಾಹನ ತಪಾಸಾಣೆ ಮಾಡುವ ಸಂದರ್ಭದಲ್ಲಿ ಕಳ್ಳತನವಾದ ವಾಹನ ಕಾಣಿಸಿಕೊಂಡಿದ್ದರಿಂದ ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ವಿರಾಜಪೇಟೆಯ ಬಿಟ್ಟಂಗಾಲದಿಂದ ಕಳವು ಮಾಡಿದ ವಾಹನವನ್ನು ಕೇರಳಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾನೆ.

Police Jeep 1 2 medium

ಊಟ ಮಾಡುವಷ್ಟರಲ್ಲಿ ಓಮ್ನಿ ಮಾಯ
ಗಾಂಜಾ ವ್ಯಾಸನಿಯಾಗಿದ್ದ ಶರಣ್, ಏಪ್ರಿಲ್ 1ರಂದು ವಿರಾಜಪೇಟೆ ಬಿಟ್ಟಂಗಾಲ ನಿವಾಸಿ ಕೆ.ಎನ್.ಜಗನ್ ಅವರು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಮಧ್ಯಾಹ್ನ ಮನೆಗೆ ಊಟಕ್ಕೆಂದು ತೆರಳಿದ್ದಾಗ ಅವರ ಕೆಎ-03 ಎಂ-3167 ಮಾರುತಿ ಓಮ್ನಿಯನ್ನು ಕದ್ದಿದ್ದ. ಊಟ ಮುಗಿಸಿ ಹಿಂದಿರುವ ಸಂದರ್ಭದಲ್ಲಿ ನಿಲ್ಲಿಸಿದ ವಾಹನ ಕಣ್ಮರೆಯಾಗಿದೆ ಎಂದು ಸುತ್ತಮುತ್ತ ಹುಟುಕಾಟ ನಡೆಸಿದ್ದಾರೆ. ಎಲ್ಲಿಯೂ ವಾಹನದ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆ ಸಂಜೆ ವೇಳೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಹನ ಕಳವುವಾದ ಬಗ್ಗೆ ದೂರು ದಾಖಲಿದ್ದರು. ಬಳಿಕ ವಾಹನ ತಪಾಸಣೆ ವೇಳೆ ಪೊಲೀಸರು ಓಮ್ನಿಯನ್ನು ಪತ್ತೆಹಚ್ಚಿದ್ದಾರೆ.

Police Jeep

ಅಲ್ಲದೆ ಮಾರ್ಚ್ 21ರಂದು ರಾತ್ರಿ ವಿರಾಜಪೇಟೆಯ ಮೀನು ಪೇಟೆಯಲ್ಲಿ ಅಂಗಡಿಯ ಮುಂದೆ ನಿಲ್ಲಿಸಿದ್ದ ಶಾನೀಶ್ ಅವರಿಗೆ ಸೇರಿದ ಕೆಎ-12 ಎನ್-2021 ಮಾರುತಿ ಓಮ್ನಿಯನ್ನು ಕದ್ದಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಕದ್ದ ವಾಹನದಲ್ಲೇ ಮೈಸೂರು ಮತ್ತು ಇತರ ಸ್ಥಳಗಳಲ್ಲಿ ಸುತ್ತಾಡಿ, ಇಂಧನ ಖಾಲಿಯಾದ ಬಳಿಕ ಕೇರಳ-ಕೊಡಗು ಗಡಿ ಭಾಗವಾದ ಮಾಕ್ಕುಟ್ಟದ ಹೋರ ವಲಯದಲ್ಲಿ ವಾಹನಗಳನ್ನು ಅಡಗಿಸಿ, ಮತ್ತೊಂದು ಕಳ್ಳತನಕ್ಕೆ ಮುಂದಾಗಿದ್ದ ಎಂದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ. ಆರೋಪಿ ಶರಣ್ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

TAGGED:accusedpolicePublic TVtheftvehicleಆರೋಪಿಕಳ್ಳತನಪಬ್ಲಿಕ್ ಟಿವಿಪೊಲೀಸರುವಾಹನ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

01 11
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-1

Public TV
By Public TV
5 hours ago
02 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-2

Public TV
By Public TV
5 hours ago
03 10
Big Bulletin

ಬಿಗ್‌ ಬುಲೆಟಿನ್‌ 16 March 2026 ಭಾಗ-3

Public TV
By Public TV
5 hours ago
ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
6 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
6 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?