Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಇಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತ್ಯಕೃಷ್ಣ ನಿಧನ – ವಿದ್ಯಾರ್ಥಿಗಳಿಂದ ಅಶ್ರುತರ್ಪಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಂಇಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತ್ಯಕೃಷ್ಣ ನಿಧನ – ವಿದ್ಯಾರ್ಥಿಗಳಿಂದ ಅಶ್ರುತರ್ಪಣ

Bengaluru City

ಎಂಇಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತ್ಯಕೃಷ್ಣ ನಿಧನ – ವಿದ್ಯಾರ್ಥಿಗಳಿಂದ ಅಶ್ರುತರ್ಪಣ

Public TV
Last updated: December 21, 2020 9:02 pm
Public TV
Share
2 Min Read
sathya krishna 2
SHARE

ಬೆಂಗಳೂರು: ಗಣಿತಶಾಸ್ತ್ರದಲ್ಲಿ ಪಾಂಡಿತ್ಯ ಪಡೆದಿದ್ದ ಎಂಇಎಸ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿದ್ದ ಡಾ.ಎಂ ಸತ್ಯಕೃಷ್ಣ ಅವರು ಡಿ.20 ರಂದು ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು, ಅವರ ಮಾರ್ಗದರ್ಶನದಲ್ಲಿ ವ್ಯಾಸಂಗ ಮಾಡಿದ್ದ ಅಸಂಖ್ಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಪ್ರಾಂಶುಪಾಲರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಡಿ.21 ರಂದು ಚಾಮರಾಜಪೇಟೆಯ ಟಿ.ಆರ್ ಮಿಲ್ ಬಳಿ ಇರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ತರಬೇತಿಗಳು, ಪರೀಕ್ಷಾ ಕಾರ್ಯಗಳು, ಪಠ್ಯವಸ್ತು ರಚನೆಯಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದ ಡಾ.ಎಂ ಸತ್ಯಕೃಷ್ಣ ಅವರು ಕೆಲವೇ ವರ್ಷಗಳ ಹಿಂದೆ ಪ್ರಾಂಶುಪಾಲರಾಗಿ ನಿವೃತ್ತಗೊಂಡಿದ್ದರು.

sathya krishna

ನಿವೃತ್ತಿಯ ನಂತರವೂ ನಿರಂತರವಾಗಿ ಬೋಧನೆಯಲ್ಲಿ ತೊಡಗಿಸಿಕೊಂಡಿದ್ದ ಡಾ.ಎಂ ಸತ್ಯಕೃಷ್ಣ ಅವರು ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಗಣಿತದ ತರಬೇತಿ ಕಾರ್ಯಕ್ರಮಗಳು ಪದವಿ ವಿದ್ಯಾರ್ಥಿಗಳಿಗೆ ಅತ್ಯಂತ ಆಸಕ್ತಿದಾಯಕವಾಗಿತ್ತು.

“ಗಣಿತ ಸುಲಲಿತವಾಗಿ ಮನ ಮುಟ್ಟುವಾಗಿ ವಿಶ್ಲೇಷಣಾ ಕಲೆ ಅನುಕರಣೀಯವಾಗಿತ್ತು. ಗಣಿತ ತರಬೇತಿದಾರರಾಗಿ ನಮಗೆ ಮಾದರಿ” ಸಹೃದಯಿ, ಕರುಣಾಮಯಿ, ಮಿತಮಾತು, ಸರಳ ಆಹಾರ ಮತ್ತು ಸರಳ ಜೀವನ ಶೈಲಿ ಅವರ ವ್ಯಕ್ತಿತ್ವಕ್ಕೆ ಮೆರಗು ತರುವಂತಿತ್ತು” ಎನ್ನುತ್ತಾರೆ ಡಾ. ಎಂ ಸತ್ಯಕೃಷ್ಣ ಅವರ ವಿದ್ಯಾರ್ಥಿಗಳು.

ಕೊರೊನಾ ಲಾಕ್ ಡೌನ್ ನಂತರ ಜೂನ್-ಜುಲೈ ಅವಧಿಯಲ್ಲಿ ಕೆಎಸ್ ಸಿಎಸ್ ಟಿ, ಐಐಎಸ್ ಸಿ ಕ್ಯಾಂಪಸ್ ಗಳಲ್ಲಿ ಕರ್ನಾಟಕ ರೆಶಿಡೆನ್ಶಿಯಲ್ ಹಾಗೂ ವಿಲೇಜ್ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು.

1978 ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗಣಿತಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿಯನ್ನು ಪಡೆದಿದ್ದ ಅವರು, 1979 ರಲ್ಲಿ ಎಂಇಎಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿದರು ಹಾಗೂ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಪುನಃ ಎಂಇಎಸ್ ಕಾಲೇಜಿನಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು.

sathya krishna mes collge

1990 ರಲ್ಲಿ ಗೋವಾ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ “Theory of differential equations and its application to oceanography” ಎಂಬ ವಿಷಯದ ಬಗ್ಗೆ ಸಂಶೋಧನಾ ಪ್ರಬಂಧ ಮಡಿಸಿದ್ದಷ್ಟೇ ಅಲ್ಲದೇ, ಅಂತಾರಾಷ್ಟ್ರೀಯ ಜರ್ನಲ್ ಗಳಲ್ಲಿ ಇವರ ಗಣಿತಕ್ಕೆ ಸಂಬಂಧಿಸಿದಂತೆ ಇವರ ಪ್ರಬಂಧಗಳು ಪ್ರಕಟವಾಗಿದೆ.

27 ವರ್ಷಗಳ ಕಾಲ ಗಣಿತಶಾಸ್ತ್ರ ಎಂಎಸ್ ಸಿ ಸ್ನಾತಕೋತ್ತರ ಪದವಿ ತರಗತಿಗಳನ್ನು ನಿರ್ವಹಿಸಿದ್ದು, ಪೆರಿಯಾರ್ ವಿಶ್ವವಿದ್ಯಾನಿಲಯದ ನಾಲ್ವರು ವಿದ್ಯಾರ್ಥಿಗಳು ಡಾ.ಸತ್ಯಕೃಷ್ಣ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿ (ಎಂ.ಫಿಲ್) ಪಡೆದಿದ್ದಾರೆ.

“Analysis of Some Unsteady Laminar Boundary – Layer Flows Using Numerical Methods” ಎಂಬ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಡಾ.ಸತ್ಯಕೃಷ್ಣ ಅವರಿಗೆ ಐಐಎಸ್ ಸಿ, ಬೆಂಗಳೂರು ಪಿಹೆಚ್‌ಡಿ ಪದವಿ ನೀಡಿದೆ. ಗಣಿತ ಶಾಸ್ತ್ರ ವಿಭಾಗದಲ್ಲಿ ಅನನ್ಯ ಸಾಧನೆಗೈದಿರುವ ಡಾ.ಸತ್ಯಕೃಷ್ಣ ಅವರಿಗೆ ವಿದ್ಯಾವಾರಿಧಿ ಎಂಬ ಬಿರುದನ್ನೂ ನೀಡಿ ಗೌರವಿಸಲಾಗಿತ್ತು.

TAGGED:bengaluruMathematicsMES CollegeSathya Krishnaಎಂಇಎಸ್‌ ಕಾಲೇಜ್‌ನಿಧನಬೆಂಗಳೂರುಸತ್ಯಕೃಷ್ಣ
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
8 minutes ago
PRIYANK KHARGE ESHWARAPPA
Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
By Public TV
12 minutes ago
Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
52 minutes ago
sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
1 hour ago
Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
2 hours ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?