Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಂತಹ ಕಷ್ಟ ಬಂದ್ರೂ ಎದುರಿಸೋದನ್ನ ಕಲಿಸಿರುವುದೇ ದರ್ಶನ್ ಸರ್: ಪವನ್ ಒಡೆಯರ್

Public TV
Last updated: May 27, 2020 9:14 am
Public TV
Share
2 Min Read
Pawan Wodeyar Darshan
SHARE

– ಪುನೀತ್, ಉಪ್ಪಿ, ಗಣೇಶ್, ರವಿಚಂದ್ರನ್ ಬಗ್ಗೆ ಒಡೆಯರ್ ಮಾತು

ಬೆಂಗಳೂರು: ಎಂತಹ ಕಷ್ಟ ಬಂದರೂ ಅದನ್ನು ಧೈರ್ಯವಾಗಿ ಎದುರಿಸುವುದನ್ನು ಕಲಿಸಿರುವುದೇ ದರ್ಶನ್ ಸರ್ ಎಂದು ನಿರ್ದೇಶಕ ಪವನ್ ಒಡೆಯರ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹಾಡಿಹೊಗಳಿದ್ದಾರೆ.

‘ಬದಲಾಗು ನೀನು ಬದಲಾಯಿಸು ನೀನು’ ಎಂಬ ಶೀರ್ಷಿಕೆ ಅಡಿಯಲ್ಲಿ ಸ್ಯಾಂಡಲ್‍ವುಡ್ ಸ್ಟಾರ್ ಗಳು ಸೇರಿ ಕೊರೊನಾ ವಿರುದ್ಧ ದೃಶ್ಯ ರೂಪಕವನ್ನು ಸಿದ್ಧ ಮಾಡುತ್ತಿದ್ದಾರೆ. ಇದರ ಹೊಣೆ ಹೊತ್ತಿರುವ ಪವನ್ ಒಡೆಯರ್, ಎಲ್ಲ ಸ್ಟಾರ್ ನಟರನ್ನು ಭೇಟಿಯಾಗಿ ಅವರ ಜೊತೆ ಫೋಟೋ ತೆಗೆದುಕೊಂಡು ಕೆಲ ಸಾಲುಗಳೊಂದಿಗೆ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಎಂತಹ ಸಂಕಷ್ಟ ಎದುರಾದರೂ,ಅದನ್ನು ಎದುರಿಸಿ ಮೆಟ್ಟಿ ನಿಲ್ಲುವುದನ್ನು ಕಲಿಸಿರುವುದೇ ದರ್ಶನ್ ಸರ್ ಅವರ ವ್ಯಕ್ತಿತ್ವ. ಮಾತೃ ಮಮತೆ,ಸದಾ ಎಲ್ಲರಿಗೂ ಒಳ್ಳೆದಾಗಲಿ ಅನ್ನುವ ಅವರ ಗುಣ ಅತ್ಯದ್ಭುತ,ಜಗನ್ಮಾತೆ ಚಾಮುಂಡೇಶ್ವರಿಯ ಪುತ್ರ @dasadarshan ಸರ್ #ಬದಲಾಗುನೀನುಬದಲಾಯಿಸುನೀನು ದೃಶ್ಯ ರೊಪಕಕ್ಕೆ ನಿಮ್ಮ ಸಮಯ ನೀಡಿದ್ದಕೆ ಥ್ಯಾಂಕ್ಸ್ ಸರ್. pic.twitter.com/Oyw2R7hQTz

— Pavan Wadeyar (@PavanWadeyar) May 27, 2020

ಈ ವಿಚಾರವಾಗಿ ದರ್ಶನ್ ಅವರ ಬಗ್ಗೆ ಟ್ವೀಟ್ ಮಾಡಿರುವ ಒಡೆಯರ್, ಎಂತಹ ಸಂಕಷ್ಟ ಎದುರಾದರೂ, ಅದನ್ನು ಎದುರಿಸಿ ಮೆಟ್ಟಿ ನಿಲ್ಲುವುದನ್ನು ಕಲಿಸಿರುವುದೇ ದರ್ಶನ್ ಸರ್ ಅವರ ವ್ಯಕ್ತಿತ್ವ. ಮಾತೃ ಮಮತೆ, ಸದಾ ಎಲ್ಲರಿಗೂ ಒಳ್ಳೆದಾಗಲಿ ಅನ್ನುವ ಅವರ ಗುಣ ಅತ್ಯದ್ಭುತ, ಜಗನ್ಮಾತೆ ಚಾಮುಂಡೇಶ್ವರಿಯ ಪುತ್ರ ದರ್ಶನ್ ಸರ್ ಅವರು, ಬದಲಾಗು ನೀನು ಬದಲಾಯಿಸು ನೀನು ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕೆ ಥ್ಯಾಂಕ್ಸ್ ಸರ್ ಎಂದು ಬರೆದುಕೊಂಡಿದ್ದಾರೆ.

ದೇವರುಗಳು ದೇವಲೋಕಕ್ಕೆ ಹೋಗಬೇಕಾದರೆ,ಒಂದು ದೈವಾಂಶವನ್ನು ಭೂಲೋಕದಲ್ಲಿ ಬಿಟ್ಟು ಹೋಗುತ್ತಾರೆ,ಅದೇ ಅಪ್ಪುಸರ್ ಅವರ ನಗು????ಮಗುವಿನಮನಸು,ಮುತ್ತಿನಂತಹ ನಗು ಹೊತ್ತಿರುವ ನಮ್ಮ ಅಪ್ಪು ಸರ್ ಯಾವಾಗಲು,ಎಲ್ಲರಿಗೂಹತ್ತಿರ.#ಬದಲಾಗುನೀನುಬದಲಾಯಿಸುನೀನು ದೃಶ್ಯರೂಪಕಕ್ಕೆ ನಿಮ್ಮಸಮಯ ನೀಡಿದ್ದಕ್ಕಾಗಿ ಲವ್ ಯು ಸರ್ @PuneethRajkumar @ImranSardhariya pic.twitter.com/MbL5h3C4vH

— Pavan Wadeyar (@PavanWadeyar) May 26, 2020

ಇದೇ ವೇಳೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಬಗ್ಗೆಯೂ ಟ್ವೀಟ್ ಮಾಡಿದ್ದು, ದೇವರುಗಳು ದೇವಲೋಕಕ್ಕೆ ಹೋಗಬೇಕಾದರೆ, ಒಂದು ದೈವಾಂಶವನ್ನು ಭೂಲೋಕದಲ್ಲಿ ಬಿಟ್ಟು ಹೋಗುತ್ತಾರೆ. ಅದೇ ಅಪ್ಪು ಸರ್ ಅವರ ನಗು. ಮಗುವಿನ ಮನಸ್ಸು, ಮುತ್ತಿನಂತಹ ನಗು ಹೊತ್ತಿರುವ ನಮ್ಮ ಅಪ್ಪು ಸರ್ ಯಾವಾಗಲೂ, ಎಲ್ಲರಿಗೂ ಹತ್ತಿರ. ‘ಬದಲಾಗು ನೀನು ಬದಲಾಯಿಸು ನೀನು’ ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕ್ಕಾಗಿ ಲವ್ ಯೂ ಸರ್ ಎಂದು ಬರೆದುಕೊಂಡಿದ್ದಾರೆ.

ಚಂದನವನದ ಚೆಲುವ, ಚಿನ್ನದ ಹುಡುಗ. @Official_Ganesh ಸರ್ ಅವ್ರಿಗೆ, ಒಂದೇ ಒಂದು ಕರೆ ಮಾಡಿದ್ದೂ, ಮುಂದಿನ 10mins ಅವರ ಮನೇಲಿದ್ದ್ವಿ. ಇಂತಹ ಹೃದಯ ಶ್ರೀಮಂತಿಕೆಯುಳ್ಳ ನೀವು #ಬದಲಾಗುನೀನುಬದಲಾಯಿಸುನೀನು ದೃಶ್ಯರೂಪಕಕ್ಕೆ ದನಿ ಗೂಡಿಸಿದ್ದಕ್ಕೆ ಧನ್ಯವಾದಗಳು ಸರ್. @harimonium @ImranSardhariya @Dbeatsmusik @mla_sudhakar pic.twitter.com/jtmVUqjrU4

— Pavan Wadeyar (@PavanWadeyar) May 26, 2020

ಚಂದನವನದ ಚೆಲುವ, ಚಿನ್ನದ ಹುಡುಗ ಗಣೇಶ್ ಸರ್ ಅವ್ರಿಗೆ ಒಂದೇ ಒಂದು ಕರೆ ಮಾಡಿದ್ದೂ, ಮುಂದಿನ 10 ನಿಮಿಷದಲ್ಲಿ ಅವರ ಮನೆಯಲ್ಲಿ ಇದ್ದೆವು. ಇಂತಹ ಹೃದಯ ಶ್ರೀಮಂತಿಕೆಯುಳ್ಳ ನೀವು ‘ಬದಲಾಗು ನೀನು ಬದಲಾಯಿಸು ನೀನು’ ದೃಶ್ಯ ರೂಪಕಕ್ಕೆ ದನಿಗೂಡಿಸಿದ್ದಕ್ಕೆ ಧನ್ಯವಾದಗಳು ಸರ್ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

ಕರುನಾಡಿನ ಕನಸುಗಾರನ ಜೊತೆ ಹೀಗೆ ಒಂದು ಫೋಟೋ ತೊಗೋಬೇಕು ಅನ್ನೋ ನನ್ನ ಕನಸು ನನಸಾದ ಕ್ಷಣ. ರವಿ ಸರ್ #ಬದಲಾಗುನೀನುಬದಲಾಯಿಸುನೀನು ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕ್ಕೆ ಧನ್ಯವಾದಗಳು ???????????? from your crazy fan???????? @harimonium @ImranSardhariya @Dbeatsmusik @mla_sudhakar pic.twitter.com/lfFdFfCqP1

— Pavan Wadeyar (@PavanWadeyar) May 26, 2020

ಕರುನಾಡಿನ ಕನಸುಗಾರನ ಜೊತೆ ಹೀಗೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂಬ ನನ್ನ ಕನಸು ನನಸಾದ ಕ್ಷಣ. ರವಿ ಸರ್ ‘ಬದಲಾಗು ನೀನು ಬದಲಾಯಿಸು ನೀನು’ ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕ್ಕೆ ಧನ್ಯವಾದಗಳು ಎಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಬಗ್ಗೆ ಬರೆದರೆ, ನಂತರ ಉಪ್ಪಿ ಸರ್ ಜೊತೆ ಸಮಯ ಕಳೆದಾಗಲೆಲ್ಲ ಅನಿಸುವುದು ಒಂದೇ, ಹೊಸದೊಂದು ಆಲೋಚನೆಗೆ ನಾಂದಿ ಹಾಡಲಿಕ್ಕೆ ನಿರ್ಧಾರ ಮಾಡಿಸೋ ಅದ್ಭುತ ವ್ಯಕ್ತಿತ್ವಕ್ಕೆ ಸಾವಿರ ಸಲಾಂ. ನೀವು ನಮಗೆ ಸ್ಫೂರ್ತಿ ಸರ್ ಎಂದು ಉಪೇಂದ್ರ ಅವರ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಉಪ್ಪಿ ಸರ್ ಜೊತೆ ಸಮಯ ಕಳೆದಾಗಲೆಲ್ಲ ಅನಿಸುವುದು ಒಂದೇ, ಹೊಸದೊಂದು ಆಲೋಚನೆಗೆ ನಾಂದಿ ಹಾಡಲಿಕ್ಕೆ ನಿರ್ಧಾರ ಮಾಡಿಸೋ ಅದ್ಭುತ ವೆಕ್ತಿತ್ವ ಕ್ಕೆ ಸಾವಿರ ಸಲಾಂ. You are A true inspiration @nimmaupendra sir. Thanks for giving your time for #ಬದಲಾಗುನೀನುಬದಲಾಯಿಸುನೀನು @ImranSardhariya @harimonium @Dbeatsmusik pic.twitter.com/rU6tz73Gap

— Pavan Wadeyar (@PavanWadeyar) May 26, 2020

TAGGED:bengalurudarshanPawan WodeyarPublic TVPuneet Rajkumartweetಟ್ವೀಟ್ದರ್ಶನ್ಪಬ್ಲಿಕ್ ಟಿವಿಪವನ್ ಒಡೆಯರ್ಪುನೀತ್ ರಾಜ್‍ಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

You Might Also Like

Ujjwal Nikam C Sadanandan Master
Latest

ಕಸಬ್ ಗಲ್ಲಿಗೇರಲು ಕಾರಣರಾಗಿದ್ದ ವಕೀಲ ಉಜ್ವಲ್ ನಿಕಮ್‌, ಸದಾನಂದನ್ ಮಾಸ್ಟರ್ ಸೇರಿದಂತೆ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

Public TV
By Public TV
20 seconds ago
BBMP Stray Dog Food
Bengaluru City

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ: ಬಿಬಿಎಂಪಿ ಸ್ಪಷ್ಟನೆ

Public TV
By Public TV
21 minutes ago
Bihar BJP Leader Murder
Crime

ಬಿಹಾರದಲ್ಲಿ ಗುಂಡಿಕ್ಕಿ ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

Public TV
By Public TV
21 minutes ago
Raichur Leopard
Districts

ರಾಯಚೂರಿನಲ್ಲೊಂದು ‘ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ – ಒಂದೂವರೆ ತಿಂಗಳ ಬಳಿಕ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ

Public TV
By Public TV
27 minutes ago
Siddaramaiah 9
Districts

5 ವರ್ಷ ಅಧಿಕಾರ ಗಟ್ಟಿ – ತವರಿನಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಸಿಎಂ

Public TV
By Public TV
48 minutes ago
Davanagere Heart Attack
Davanagere

Davanagere | ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?