Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಮ್ಮೆ ಸತ್ತಿದೆ ಎಂದು ರಾತ್ರೋರಾತ್ರಿ ಜೆಸಿಬಿ ತರಿಸಿದ್ಲು- ಪತಿಯ ಶವವನ್ನೇ ಹೂಳಿದ ಕಿರಾತಕಿ ಪತ್ನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಎಮ್ಮೆ ಸತ್ತಿದೆ ಎಂದು ರಾತ್ರೋರಾತ್ರಿ ಜೆಸಿಬಿ ತರಿಸಿದ್ಲು- ಪತಿಯ ಶವವನ್ನೇ ಹೂಳಿದ ಕಿರಾತಕಿ ಪತ್ನಿ

Belgaum

ಎಮ್ಮೆ ಸತ್ತಿದೆ ಎಂದು ರಾತ್ರೋರಾತ್ರಿ ಜೆಸಿಬಿ ತರಿಸಿದ್ಲು- ಪತಿಯ ಶವವನ್ನೇ ಹೂಳಿದ ಕಿರಾತಕಿ ಪತ್ನಿ

Public TV
Last updated: September 6, 2020 10:38 am
Public TV
Share
1 Min Read
ckd
SHARE

– ತಲೆಗೆ ಹೊಡೆದು, ಕುತ್ತಿಗೆಯನ್ನ ಹಗ್ಗದಿಂದ ಬಿಗಿದು ಕೊಲೆ

ಚಿಕ್ಕೋಡಿ/ಬೆಳಗಾವಿ: ಪತಿಯನ್ನು ಕೊಲೆಗೈದು ಎಮ್ಮೆ ಸತ್ತಿದೆ ಎಂದು ಸುಳ್ಳು ಹೇಳಿ ಜೆಸಿಬಿ ತರಿಸಿದ ಪತ್ನಿ. ನಂತರ ಗುಂಡಿ ತೋಡಿ ಶವವನ್ನು ಹೂತು ಹಾಕಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ.

ಸಚಿನ್ ಸದಾಶಿವ ಭೋಪಳೆ (35) ಕೊಲೆಯಾದ ಪತಿ. ಹಂಚಿನಾಳ ಗ್ರಾಮದ ಪತ್ನಿ ಅನಿತಾ ಭೋಪಳೆ ಕೊಲೆ ಮಾಡಿದ್ದು, ದುಷ್ಕೃತ್ಯಕ್ಕೆ ಆಕೆಯ ಸಹೋದರರಾದ ಕೃಷ್ಣ ರಾಜಾರಾಮ ಘಾಟಗೆ, ಗಣೇಶ ಅಣ್ಣಪ್ಪ ರೇಡೆಕರ ಮತ್ತು ಸಹೋದರಿ ವನಿತಾ ಚೌವಾಣ ಮೂವರು ಸಾಥ್ ನೀಡಿದ್ದಾರೆ. ಸದ್ಯಕ್ಕೆ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ckd murder 1

ಮೃತ ಸಚಿನ್ ಸದಾಶಿವ ಭೋಪಳೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ನೇರ್ಲೆ ಗ್ರಾಮದ ನಿವಾಸಿಯಾಗಿದ್ದು, ಪತ್ನಿಯ ಶೀಲವನ್ನು ಶಂಕಿಸಿ ಪ್ರತಿದಿನಲೂ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಗಂಡ ಹೆಂಡತಿ ಇಬ್ಬರೂ ಹಂಚಿನಾಳ ಗ್ರಾಮಕ್ಕೆ ಬಂದಿದ್ದರು.

ckd murder 3

ಸೆಪ್ಟೆಂಬರ್ 3 ರಂದು ರಾತ್ರಿ ಮತ್ತೆ ಇದೇ ವಿಚಾರಕ್ಕೆ ಜಗಳ ನಡೆದಿದೆ. ಆಗ ಜಗಳದಲ್ಲಿ ಪತ್ನಿ ದೊಣ್ಣೆಯಿಂದ ಪತಿಯ ತಲೆಗೆ ಜೋರಾಗಿ ಹೊಡೆದಿದ್ದಾಳೆ. ನಂತರ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾಳೆ. ಬಳಿಕ ಅನಿತಾ ಇತರ ಮೂವರು ಆರೋಪಿಗಳ ಜೊತೆ ಸೇರಿ ಮನೆಯಲ್ಲಿ ಎಮ್ಮೆ ಸತ್ತಿದೆ ಎಂದು ರಾತ್ರೋರಾತ್ರಿ ಜೆಸಿಬಿ ತರಿಸಿದ್ದಾಳೆ. ನಂತರ ಗುಂಡಿ ತೋಡಿಸಿ ಪತಿಯ ಶವವನ್ನು ಹೂತಿದ್ದಾರೆ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.

ckd murder 2

ಜೆಸಿಬಿ ಚಾಲಕ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದನು. ನಂತರ ಈ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು, ಡಿವೈಎಸ್‍ಪಿ ಮನೋಜ್ ಕುಮಾರ್ ಸೇರಿದಂತೆ ಅನೇಕ ಅಧಿಕಾರಿಗಳು ಸ್ಥಳ ಪರೀಶಿಲನೆ ನಡೆಸಿ ಮೃತದೇಹವನ್ನ ಹೊರ ತೆಗೆದಿದ್ದಾರೆ. ಸದ್ಯಕ್ಕೆ ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:BuffaloChikodihusbandjcbpolicePublic TVWifeಎಮ್ಮೆಚಿಕ್ಕೋಡಿಜೆಸಿಬಿಪತಿಪತ್ನಿಪಬ್ಲಿಕ್ ಟಿವಿಪೊಲೀಸ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
8 seconds ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
10 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
15 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
46 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?