Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆ – ಡಬ್ಲ್ಯೂಎಚ್‍ಒ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎರಡು ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆ – ಡಬ್ಲ್ಯೂಎಚ್‍ಒ

Latest

ಎರಡು ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆ – ಡಬ್ಲ್ಯೂಎಚ್‍ಒ

Public TV
Last updated: July 13, 2021 9:22 am
Public TV
Share
1 Min Read
coronavirus covid19 vaccine l
SHARE

ಜಿನೀವಾ: ಬೇರೆ ಬೇರೆ ಕೋವಿಡ್ ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಬೇರೆ ಬೇರೆ ಉತ್ಪಾದಕರು ಅಭಿವೃದ್ಧಿ ಪಡಿಸಿದ ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆ. ಇದರ ಬಗ್ಗೆ ಕಡಿಮೆ ಮಾಹಿತಿ ಇದೆ. ಹೆಚ್ಚಿನ ಡೇಟಾಗಳು ಲಭ್ಯವಿಲ್ಲ ಎಂದು ಡಬ್ಲ್ಯೂಎಚ್‍ಒ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.

WHO on covid 19

ಎರಡನೇ, ಮೂರನೇ ಮತ್ತು ನಾಲ್ಕನೇ ಡೋಸ್ ಅನ್ನು ದೇಶದ ಜನರೇ ನಿರ್ಧರಿಸಿದರೆ ಇದು ಅಸ್ತವ್ಯಸ್ತಕ್ಕೆ ಕಾರಣವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚೀನಿ ಲಸಿಕೆ ಪಡೆದವರಿಗೆ ಸೌದಿ ನಿರ್ಬಂಧ – ಪಾಕ್ ಜನತೆಗೆ ಶಾಕ್

ಎರಡು ಉತ್ಪಾದಕರು ಅಭಿವೃದ್ಧಿ ಪಡಿಸಿದ ಲಸಿಕೆಯನ್ನು ಮಿಶ್ರಣ ಮಾಡಿ ನೀಡಿದರೆ ಹೆಚ್ಚು ರೋಗ ನಿರೋಧಕ ಶಕ್ತಿ ಬರಬಹುದು ಎಂಬ ಕಾರಣ ನೀಡಿ ಕೆಲವು ಕಡೆ ಈ ಪ್ರಯೋಗಗಳು ನಡೆಯುತ್ತಿದೆ.

TAGGED:CoronaCorona VirusCovid 19vaccinewhoಕೊರೊನಾಕೊರೊನಾ ಲಸಿಕೆಕೋವಿಡ್ 19ವಿಶ್ವ ಆರೋಗ್ಯ ಸಂಸ್ಥೆ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
7 minutes ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
34 minutes ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
55 minutes ago
BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
1 hour ago
petrol bunk karwar
Latest

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌; ಉತ್ತರ ಕನ್ನಡದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ

Public TV
By Public TV
2 hours ago
Rajegowda
Chikkamagaluru

ಶೃಂಗೇರಿ | ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ರಾಜೇಗೌಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?