Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲೆಲ್ಲಿ ತಡೆಯಲಾಗಿದೆಯೋ ಅಲ್ಲೇ ರಸ್ತೆಗಿಳಿದು ಪ್ರತಿಭಟಿಸಿ – ಡಿಕೆಶಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲೆಲ್ಲಿ ತಡೆಯಲಾಗಿದೆಯೋ ಅಲ್ಲೇ ರಸ್ತೆಗಿಳಿದು ಪ್ರತಿಭಟಿಸಿ – ಡಿಕೆಶಿ ಕರೆ

Bengaluru City

ಎಲ್ಲೆಲ್ಲಿ ತಡೆಯಲಾಗಿದೆಯೋ ಅಲ್ಲೇ ರಸ್ತೆಗಿಳಿದು ಪ್ರತಿಭಟಿಸಿ – ಡಿಕೆಶಿ ಕರೆ

Public TV
Last updated: January 20, 2021 9:36 am
Public TV
Share
1 Min Read
DKSHI
SHARE

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರ ಜೊತೆ ಇಂದು ಕಾಂಗ್ರೆಸ್ ಬೀದಿಗಿಳಿದಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪೊಲೀಸರು ತಡೆದರೆ ನೀವು ಅಲ್ಲಿಯೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.

ಈ ಸಂಬಂಧ ವೀಡಿಯೋ ಬಿಡುಗಡೆ ಮಾಡಿರುವ ಡಿಕೆಶಿ, ಪ್ರತಿಭಟನೆಗೆ ಬೆಂಗಳೂರಿಗೆ ಬರುತ್ತಿರುವ ರೈತರನ್ನ ಬೆಂಗಳೂರು ಹೊರ ವಲಯದಲ್ಲಿ ತಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಇದೇ ವೇಳೆ ಎಲ್ಲೆಲ್ಲಿ ತಡೆಯಲಾಗಿದೆಯೋ ಅಲ್ಲೇ ರಸ್ತೆಗಿಳಿದು ಪ್ರತಿಭಟಿಸುವ ಮೂಲಕ ರೈತರಿಗೆ ಬೆಂಬಲ ಸೂಚಿಸುವಂತೆ ಡಿಕೆಶಿ ಕರೆ ನೀಡಿದರು.

I got several phone calls that farmers coming to Bengaluru from other districts are being stopped by Police & are not being allowed to come to Bengaluru. I urge farmers to stop wherever they are, block highways, roads & protest in support of farmers: Karnataka Congress chief pic.twitter.com/V0NV09z6GQ

— ANI (@ANI) January 20, 2021

ಪೊಲೀಸರು ಬೆಂಗಳೂರಿಗೆ ಬರಲು ಬಿಡುತ್ತಿಲ್ಲ. ವಾಹನಗಳನ್ನು ತಡೆಯುತ್ತಿದ್ದಾರೆ ಎಂದು ಸಾಕಷ್ಟು ಬೆಂಬಲಿಗರು ಹಾಗೂ ರೈತರು ನನಗೆ ಕರೆ ಮಾಡುತ್ತಿದ್ದಾರೆ. ಅಂತವಹವರು ಇದ್ದಲ್ಲಿಂದಲೇ ಹೆದ್ದಾರಿ ಹಾಗೂ ರಸ್ತೆಗಳನ್ನು ತಡೆಹಿಡಿದು ರೈತರ ಪರ ಪ್ರತಿಭಟನೆ ನಡೆಸಬೇಕು ಎಂದು ಹೇಳಿದರು.

ರೈತಪರ ಹೋರಾಟ ನಡೆಸಲು ಬೆಂಗಳೂರಿಗೆ ಆಗಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರನ್ನು ಪೊಲೀಸರು ಹೆದ್ದಾರಿಯಲ್ಲೇ ತಡೆಯುತ್ತಿರುವುದು ಖಂಡನೀಯ.

ನಮ್ಮ ಹೋರಾಟದ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ತಡೆದ ಕಡೆಯೇ ರಸ್ತೆಯಲ್ಲಿ ಪ್ರತಿಭಟನೆ ಮಾಡಿ, ರಸ್ತೆ ಬಂದ್ ಮಾಡಿ ಎಂದು ಕಾರ್ಯಕರ್ತರು ಹಾಗೂ ರೈತರಲ್ಲಿ ಮನವಿ. pic.twitter.com/WBi37JREX4

— DK Shivakumar (@DKShivakumar) January 20, 2021

ಬಿಜೆಪಿ ಸರ್ಕಾರವು ಪ್ರತಿಭಟನೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳದಂತೆ ಮಾಡಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತದೆ ಎಂಬುದು ನಮಗೆ ಗೊತ್ತಿದೆ. ಸಾಧ್ಯವಾದಷ್ಟು ಜನರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಬಂದು ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

I know BJP govt is trying to stop farmers at any cost and not letting them participate in the protest. I request protesters to come to Sangolli Rayanna statue and participate in the massive protest rally: DK Shivakumar, Karnataka Congress chief https://t.co/R9nfm4AYOp

— ANI (@ANI) January 20, 2021

TAGGED:bengalurucongressDK ShivakumarfarmersPublic TVಕಾಂಗ್ರೆಸ್ಡಿಕೆಶಿಪಬ್ಲಿಕ್ ಟಿವಿಪ್ರತಿಭಟನೆಬೆಂಗಳೂರುರೈತ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

pm modi kerala
Latest

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ

Public TV
By Public TV
8 minutes ago
karwar district police office
Latest

ಉತ್ತರ ಕನ್ನಡದ 50% ಪೊಲೀಸರಿಗೆ ಸಂಬಳವಾಗದೇ ಪರದಾಟ

Public TV
By Public TV
30 minutes ago
big bulletin 11 March 2026 part 1 1
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-1

Public TV
By Public TV
58 minutes ago
big bulletin 11 March 2026 part 2 1
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-2

Public TV
By Public TV
1 hour ago
big bulletin 11 March 2026 part 3
Big Bulletin

ಬಿಗ್‌ ಬುಲೆಟಿನ್‌ 11 March 2026 ಭಾಗ-3

Public TV
By Public TV
1 hour ago
UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?