Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಕಾಏಕಿ ಗ್ರಾಮಕ್ಕೆ ನುಗ್ಗಿ ಗುಂಡು ಹಾರಿಸಿದ ಕಿಡಿಗೇಡಿಗಳು – 7 ಮಂದಿ ಪೊಲೀಸರ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಏಕಾಏಕಿ ಗ್ರಾಮಕ್ಕೆ ನುಗ್ಗಿ ಗುಂಡು ಹಾರಿಸಿದ ಕಿಡಿಗೇಡಿಗಳು – 7 ಮಂದಿ ಪೊಲೀಸರ ವಶಕ್ಕೆ

Crime

ಏಕಾಏಕಿ ಗ್ರಾಮಕ್ಕೆ ನುಗ್ಗಿ ಗುಂಡು ಹಾರಿಸಿದ ಕಿಡಿಗೇಡಿಗಳು – 7 ಮಂದಿ ಪೊಲೀಸರ ವಶಕ್ಕೆ

Public TV
Last updated: November 9, 2020 1:15 pm
Public TV
Share
1 Min Read
MYS 2
SHARE

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗ್ರಾಮಕ್ಕೆ ನುಗ್ಗಿ ಗುಂಡು ಹಾರಿಸಿದ 7 ಮಂದಿ ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

MYS 1 1

ಬೆಂಗಳೂರು ಮೂಲದ ಎಂ.ಮಧುಗೌಡ ಮತ್ತು ಈತನ ಸಹಚರರಿಂದ ಕೃತ್ಯ ನಡೆದಿರುವ ಆರೋಪ ಬಿಲ್ಲಹಳ್ಳಿ ಗ್ರಾಮದಲ್ಲಿ ಕೇಳಿಬಂದಿದೆ. ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಗಲಾಟೆ ಮಾಡಿ ಗುಂಡು ಹಾರಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?  
ಬಿಲ್ಲಹಳ್ಳಿ ಗ್ರಾಮದ ಗುರುಲಿಂಗಪ್ಪ ಮತ್ತು ಚನ್ನಬಸವಪ್ಪ ಕುಟುಂಬದ ನಡುವೆ ಮನೆಯ ಗಲ್ಲಿ ವಿಚಾರಕ್ಕೆ ಆಗಾಗ ಗಲಾಟೆಯಾಗುತಿತ್ತು. ಈ ಬಗ್ಗೆ ಸಾಕಷ್ಟು ನ್ಯಾಯ ಪಂಚಾಯ್ತಿ ನಡೆಸಿದರೂ ಸಮಸ್ಯೆ ಬಗೆಹರಿದಿರಲಿಲ್ಲ. ಸದ್ಯ ಈ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಚನ್ನಬಸವಪ್ಪನ ಮೊಮ್ಮಗಳ ಪತಿ ಸುನಿಲ್ ಕುಮಾರ್ ಜೊತೆ ಮಧು ಗೌಡ ಮತ್ತು ಸ್ನೇಹಿತರನ್ನು ಗ್ರಾಮಕ್ಕೆ ಕರೆತಂದು ಗುರುಲಿಂಗಪ್ಪ ಕುಟುಂಬದೊಂದಿಗೆ ಗಲಾಟೆ ಮಾಡಿಸಿದ್ದಾರೆ. ಇದನ್ನು ಪ್ರಶ್ನೆ ಮಾಡಲು ಬಂದಿರುವ ಗ್ರಾಮಸ್ಥರನ್ನು ಬೆದರಿಸಲು ಮಧು ಗೌಡ ಹಾಗೂ ಸಹಚರರು ಗುಂಡು ಹಾರಿಸಿದ್ದಾರೆ. ತಕ್ಷಣ ಗ್ರಾಮಸ್ಥರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಈ ಸಂಬಂಧ 7 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

MYS 3 1

ಆರೋಪಿಗಳು ಯಾರು?
ಬಿಲ್ಲಹಳ್ಳಿ ಗ್ರಾಮದ ಬಿ.ಎಂ.ಚನ್ನಬಸಪ್ಪ, ಈತನ ಮೊಮ್ಮಗಳ ಪತಿ ಬಿ.ಎನ್ ಸುನಿಲ್‍ಕುಮಾರ್, ಬೆಂಗಳೂರಿನ ಎಂ. ಮಧು ಗೌಡ, ಯಾಸೀನ್, ಎಂ. ಪುನೀತ್ ಕುಮಾರ್, ಸಚಿನ್, ಬಿ.ಡಿ ಪುನೀತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಯಲ್ಲಿದ್ದ ಗನ್‍ಮ್ಯಾನ್ ಇತರರು ಪರಾರಿಯಾಗಿದ್ದಾರೆ. ಬಂಧಿತರಿಂದ 11 ಸಜೀವ ಗುಂಡು 2 ಖಾಲಿ ಗುಂಡು 2 ಫಾರ್ಚೂನರ್ ಕಾರು, ಮಹೇಂದ್ರ ಸ್ಕಾರ್ಪಿಯೋಗಳನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

MYS 5 1

TAGGED:gunmysorepolicePublic TVriotಗನ್ಗಲಾಟೆಪಬ್ಲಿಕ್ ಟಿವಿಪೊಲೀಸ್ಮೈಸೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
2 minutes ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
39 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
47 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
1 hour ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
1 hour ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?