Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏನೇ ಸರ್ಕಸ್ ಮಾಡಿದ್ರೂ ಬಿಜೆಪಿಯ ಶಾಸಕರ ಒಗ್ಗಟ್ಟು ಒಡೆಯಲು ಸಾಧ್ಯವಿಲ್ಲ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಏನೇ ಸರ್ಕಸ್ ಮಾಡಿದ್ರೂ ಬಿಜೆಪಿಯ ಶಾಸಕರ ಒಗ್ಗಟ್ಟು ಒಡೆಯಲು ಸಾಧ್ಯವಿಲ್ಲ: ಈಶ್ವರಪ್ಪ

Districts

ಏನೇ ಸರ್ಕಸ್ ಮಾಡಿದ್ರೂ ಬಿಜೆಪಿಯ ಶಾಸಕರ ಒಗ್ಗಟ್ಟು ಒಡೆಯಲು ಸಾಧ್ಯವಿಲ್ಲ: ಈಶ್ವರಪ್ಪ

Public TV
Last updated: May 26, 2021 4:38 pm
Public TV
Share
1 Min Read
Shivamogga Police KS Eshwarappa 6
SHARE

– ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ

ಶಿವಮೊಗ್ಗ: ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹ ಅಷ್ಟೇ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

bsy eshwarappa 1 web

ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಈಶ್ವರಪ್ಪ ನಾಯಕತ್ವ ಬದಲಾವಣೆ ವಿಚಾರ ಕೆಲವು ಪತ್ರಿಕೆ, ಟಿವಿಗಳಲ್ಲಿ ಸುದ್ದಿಯಾಗಿರುವುದನ್ನು ನಾನು ಗಮನಿಸಿದ್ದೇನೆ. ಅವರಿಗೆ ಸುದ್ದಿ ಬೇಕು ಅದಕ್ಕೆ ಹಾಕಿದ್ದಾರೆ ಅಷ್ಟೇ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.

BSY KS Eshwarappa

ಯಾರೂ ಏನೇ ಸರ್ಕಸ್ ಮಾಡಿದರೂ ಕೂಡಾ ಬಿಜೆಪಿ ಶಾಸಕರ ಒಗ್ಗಟ್ಟು ಒಡೆಯಲು ಸಾಧ್ಯವಿಲ್ಲ. ಕೇಂದ್ರದ ನಾಯಕರು ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರು ಎಂದರು.

eshwarappa 1

ಶಾಸಕಾಂಗ ಸಭೆ ಕರೆಯಬೇಕು ಎಂದು ಯಾರು ಕೇಳಿದ್ದಾರೆ. ಅವಶ್ಯಕತೆ ಇದ್ದಾಗ ಶಾಸಕಾಂಗ ಸಭೆ ಕರೆಯುತ್ತಾರೆ. ಶಾಸಕಾಂಗ ಸಭೆಯ ಅವಶ್ಯಕತೆ ಆದರೂ ಏನಿದೆ ಎಂದು ಪ್ರಶ್ನಿಸಿದರು. ಕೊರೊನಾ ಸೋಂಕು ಇರುವ ಕಾರಣ ವಿಧಾನ ಮಂಡಲದ ಸಮಿತಿ ಸಭೆಯೇ ನಡೆಯುತ್ತಿಲ್ಲ. ಕ್ಯಾಬಿನೆಟ್ ಸಭೆ ನಡೆಸಲು ಸಹ ಹಿಂದೆ ಮುಂದೆ ನೋಡುತ್ತಿದ್ದೇವೆ. ನಮ್ಮ ಎಲ್ಲಾ ಶಾಸಕರು ಅವರವರ ಕ್ಷೇತ್ರದಲ್ಲಿ ಕೋವಿಡ್ ದೂರ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರವರ ಕ್ಷೇತ್ರದಲ್ಲಿ ಕೆಲಸ ಮಾಡಲು ಶಾಸಕರಿಗೆ ಸಮಯ ಇಲ್ಲ. ಹೀಗಿರುವಾಗ ಈ ವಿಷಯದಲ್ಲಿ ಸುಮ್ಮನೆ ರಾಜಕಾರಣ ಬೆರೆಸುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

TAGGED:BS Yediyurappak s eshwarappaPublic TVshivamoggaಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿಶಿವಮೊಗ್ಗಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
3 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
3 hours ago
01
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 1

Public TV
By Public TV
3 hours ago
02 1
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 2

Public TV
By Public TV
4 hours ago
03 1
Big Bulletin

ಬಿಗ್‌ ಬುಲೆಟಿನ್‌ 06 February 2026 ಭಾಗ- 3

Public TV
By Public TV
4 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?