Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಪ್ರಿಲ್ 15ರ ಬಳಿಕ ಮೊದಲ ಬಾರಿಗೆ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆ- 13,800 ಹೊಸ ಪ್ರಕರಣ, 365 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಏಪ್ರಿಲ್ 15ರ ಬಳಿಕ ಮೊದಲ ಬಾರಿಗೆ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆ- 13,800 ಹೊಸ ಪ್ರಕರಣ, 365 ಸಾವು

Bengaluru City

ಏಪ್ರಿಲ್ 15ರ ಬಳಿಕ ಮೊದಲ ಬಾರಿಗೆ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆ- 13,800 ಹೊಸ ಪ್ರಕರಣ, 365 ಸಾವು

Public TV
Last updated: June 5, 2021 8:27 pm
Public TV
Share
1 Min Read
corona 4
SHARE

– 25,346 ಜನ ಗುಣಮುಖರಾಗಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿಧಾನವಾಗಿ ಕಡಿಮೆಯಾಗುತ್ತಿದ್ದು, ಏಪ್ರಿಲ್ 15ರ ಬಳಿಕ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆಯಾಗಿದೆ. ಇಂದು 13,800 ಹೊಸ ಪ್ರಕರಣಗಳು ವರದಿಯಾಗಿವೆ. 365 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.9.69ಕ್ಕೆ ಇಳಿಕೆಯಾಗಿದೆ.

corona 5 6 2021 1 medium

ಇಂದು 25,346 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 2,68,275 ಸಕ್ರಿಯ ಪ್ರಕರಣಗಳಿವೆ. ಇಂದು ಕೊರೊನಾಗೆ 365 ಸೋಂಕಿತರು ಸಾವನ್ನಪ್ಪಿದ್ದು, ಮರಣ ಪ್ರಮಾಣ ಶೇ.2.64ಕ್ಕೆ ತಲುಪಿದೆ. ಇದುವರೆಗೂ ರಾಜ್ಯದಲ್ಲಿ 31,260 ಜನರನ್ನು ಕೊರೊನಾ ಬಲಿ ಪಡೆದುಕೊಂಡಿದೆ.

corona 5 6 2021 2 medium

ಇಂದು ಒಟ್ಟು 1,42,291 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 2,686 ಜನರು ಸೋಂಕಿಗೆ ತುತ್ತಾದ್ರೆ, 206 ಸೋಂಕಿತರು ಸಾವನ್ನಪ್ಪಿದ್ದಾರೆ. 8,852 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ. ಸದ್ಯ ಬೆಂಗಳೂರಿನಲ್ಲಿ 1,24,807 ಸಕ್ರಿಯ ಪ್ರಕರಣಗಳಿವೆ.

corona 5 6 2021 3 medium

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 175, ಬಳ್ಳಾರಿ 345, ಬೆಳಗಾವಿ 847, ಬೆಂಗಳೂರು ಗ್ರಾಮಾಂತರ 326, ಬೆಂಗಳೂರು ನಗರ 2,686, ಬೀದರ್ 23, ಚಾಮರಾಜನಗರ 340, ಚಿಕ್ಕಬಳ್ಳಾಪುರ 432, ಚಿಕ್ಕಮಗಳೂರು 378, ಚಿತ್ರದುರ್ಗ 449, ದಕ್ಷಿಣ ಕನ್ನಡ 714, ದಾವಣಗೆರೆ 529, ಧಾರವಾಡ 247, ಗದಗ 152, ಹಾಸನ 568, ಹಾವೇರಿ 88, ಕಲಬುರಗಿ 69, ಕೊಡಗು 255, ಕೋಲಾರ 424, ಕೊಪ್ಪಳ 279, ಮಂಡ್ಯ 562, ಮೈಸೂರು 1,155, ರಾಯಚೂರು 110, ರಾಮನಗರ 57, ಶಿವಮೊಗ್ಗ 710, ತುಮಕೂರು 695, ಉಡುಪಿ 552, ಉತ್ತರ ಕನ್ನಡ 325, ವಿಜಯಪುರ 254 ಮತ್ತು ಯಾದಗಿರಿಯಲ್ಲಿ 54 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

TAGGED:Corona VirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
2 hours ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
2 hours ago
big bulletin 17 april 2026 part 1
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-1

Public TV
By Public TV
3 hours ago
big bulletin 17 april 2026 part 2
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-2

Public TV
By Public TV
3 hours ago
big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
3 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?