ಏಲಕ್ಕಿ ಅಡುಗೆ ಮನೆಯಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಸುವಾಸೆಭರಿತವಾದ ಏಲಕ್ಕಿ ಅಡುಗೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಸಮಯ ಸಿಕ್ಕಾಗ ಏಲಕ್ಕಿ ಪುಡಿಯನ್ನು ಮಾಡಿಟ್ಟುಕೊಂಡು ನಿಯಮಿತವಾಗಿ ಸೇವಿಸುತ್ತಾ ಬಂದರೆ ಕೆಲವು ಉತ್ತಮ ಅಂಶಗಳನ್ನು ನಾವು ಪಡೆದುಕೊಳ್ಳ ಬಹುದು. ಕೆಲವು ಅನಾರೋಗ್ಯ ಸಮಸ್ಯೆಗಳಿಂದ ದೂರ ಇರಬಹುದಾಗಿದೆ.
Advertisement
* ಏಲಕ್ಕಿ ಸೇವೆನೆಯಿಂದ ಚರ್ಮದ ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು
Advertisement
* ಕಲವರಿಗೆ ಬಾಯಲ್ಲಿ ಹುಣ್ಣು ಆಗುತ್ತದೆ ಅಂತವರು ಏಲಕ್ಕಿ ಪುಡಿಗೆ ಜೇನುತುಪ್ಪ ಸೇರಿಸಿ ಸೇವಿಸಬೇಕು.
Advertisement
Advertisement
* ರಕ್ತಹೀನತೆ ಇದ್ದಲ್ಲಿ, ಒಂದು ಚಿಟಿಕೆ ಏಲಕ್ಕಿ ಒಪುಡಿ ಮತ್ತು ಒಂದು ಚಮಚ ಅರಿಶಿಣ ಪುಡಿಯನ್ನು ಒಂದು ಲೋಟ ಹಾಲಿನೊಂದಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಸೇವಿಸಿದರೆ ರಕ್ತ ಹೀನತೆ ನಿವಾರಣೆಯಾಗುತ್ತದೆ.
* ಆ್ಯಸಿಡಿಟಿ ಇದ್ದವರು ಒಂಡೆರದು ಏಲಕ್ಕಿಯನ್ನು ಪುಡಿ ಮಾಡಿ ಬಿಸಿನೀರಿಲ್ಲಿ ಹಾಕಿ ಕುದಿಸಿ ನಂತರ ಕುಡಿದರೆ ಆ್ಯಸಿಡಿಟಿ ಸಮಸ್ಯೆ ನಿವಾರಣೆಯಾಗುತ್ತದೆ.
* ನಿಯಮಿತವಾಗಿ ಏಲಕ್ಕಿ ಸೇವಿಸದರೆ ರೋಗ ನೀರೋಧಕ ಶಕ್ತಿ ವೃದ್ಧಿಯಾಗುತ್ತದೆ.
* ಪಿತ್ತ, ಕಫ, ದಂತ ರೋಗ ಮತ್ತಯ ಬಾಯಿ ವಾಸನೆ ನಿವಾರಣೆಗೆ ಏಲಕ್ಕಿ ಸೇವನೆ ಉತ್ತಮ ಪರಿಹಾರವಾಗಿದೆ.
* ನಿತ್ಯವೂ ಏಲಕ್ಕಿ ನೀರನ್ನು ಕುಡಿಯುವ ಮೂಲಕ ಖಿನ್ನತೆಯ ವಿರುದ್ಧ ಹೋರಾಡುವ ಶಕ್ತಿ ಹೆಚ್ಚುತ್ತದೆ. ಖಿನ್ನತೆಯಿಂದ ಬಳಲುವ ರೋಗಿಗಳಿಗೆ ಬಹಳ ಹಿಂದಿನಿಂದಲೇ ಆಯುರ್ವೇದ ಏಲಕ್ಕಿ ನೀರನ್ನು ಕುಡಿಯುವ ಚಿಕಿತ್ಸೆಯನ್ನು ಒದಗಿಸಿದೆ.