Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ: ಪ್ರಕಾಶ್ ಜಾವಡೇಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ: ಪ್ರಕಾಶ್ ಜಾವಡೇಕರ್

Corona

ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ: ಪ್ರಕಾಶ್ ಜಾವಡೇಕರ್

Public TV
Last updated: March 23, 2021 3:49 pm
Public TV
Share
2 Min Read
corona vaccine 1
SHARE

ನವದೆಹಲಿ: ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಹಿಂದೆ 45 ವರ್ಷ ಮೇಲ್ಪಟ್ಟ 2ಕ್ಕೂ ಹೆಚ್ಚು ಖಾಯಿಲೆಗಳಿರುವವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿತ್ತು. ಆದರೆ ಇದೀಗ ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೋವಿನ್ ಆ್ಯಪ್‍ನಲ್ಲಿ ರಿಜಿಸ್ಟರ್ ಮಾಡಿಕೊಂಡು ಏಪ್ರಿಲ್ 1ರಿಂದ ಲಸಿಕೆ ಪಡೆಯಬಹುದಾಗಿದೆ.

It has been decided that from 1st April, the vaccine will open for everybody above 45 years of age. We request that all eligible should immediately register and get vaccinated: Union Minister Prakash Javadekar #COVID19 pic.twitter.com/RWoTORzYnW

— ANI (@ANI) March 23, 2021

ಕೊರೊನಾ ವೈರಸ್ ಟಾಸ್ಕ್‍ಫೋಸ್ಟ್ ಹಾಗೂ ತಜ್ಞರ ಸಲಹೆ ಮೇರೆಗೆ ಕ್ಯಾಬಿಟ್‍ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ ಲಸಿಕೆ ಕೊರತೆ ಇಲ್ಲ. ಸಾಕಷ್ಟು ಲಸಿಕೆ ಲಭ್ಯವಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ವಿಜ್ಞಾನಿಗಳ ಹಾಗೂ ವಿಶ್ವ ಮಟ್ಟದ ವಿಜ್ಞಾನ ಸಂಸ್ಥೆಗಳ ಸಲಹೆ ಮೇರೆಗೆ 2ನೇ ಡೋಸ್ ವ್ಯಾಕ್ಸಿನ್‍ನ್ನು 4 ಹಾಗೂ 8ನೇ ವಾರದಲ್ಲಿ ನೀಡಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕೋವಿಶೀಲ್ಡ್‍ಗೆ ಈ ನಿಯಮ ಅನ್ವಯವಾಗಲಿದೆ. ಈ ವರೆಗೆ 4.72 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇನ್ನೂ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಅರ್ಹರೆಲ್ಲರೂ ಆದಷ್ಟು ಬೇಗ ಹಾಕಿಸಿಕೊಳ್ಳಿ ಎಂದು ಜಾವಡೇಕರ್ ಮನವಿ ಮಾಡಿದ್ದಾರೆ.

As per the advice by scientists & world scientist bodies, 2nd dose can be administered b/w 4th & 8th week, particularly for COVISHIELD. We appeal that all above 45 should take vaccine as early as possible that will provide them shield against Corona: Union Minister P Javadekar pic.twitter.com/K08tysFgFz

— ANI (@ANI) March 23, 2021

ಮಾರ್ಚ್ 1ರಿಂದ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಎರಡರಲ್ಲೂ ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ. 45 ವರ್ಷ ಮೇಲ್ಪಟ್ಟವರು ತಮಗೆ 2ಕ್ಕಿಂತ ಹೆಚ್ಚು ಕಾಯಿಲೆಗಳು ಇರುವ ಬಗ್ಗೆ ಸರ್ಟಿಫಿಕೇಟ್ ತೋರಿಸಿ ಲಸಿಕೆ ಪಡೆಯಬಹುದಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದಾಗಿದೆ.

vaccine pakistan

ಜನವರಿ 16ರಿಂದ ಕೊವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ವಿತರಣಾ ಪ್ರಕ್ರಿಯೆ ಆರಂಭವಾಗಿದ್ದು, ಆರಂಭದಲ್ಲಿ ಆರೋಗ್ಯ ಸಿಬ್ಬಂದಿ ಬಳಿಕ ಮುಂಚೂಣಿಯಲ್ಲಿರುವ ಸರ್ಕಾರಿ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು. ಮಾರ್ಚ್ 1 ರಿಂದ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ 2ಕ್ಕೂ ಹೆಚ್ಚು ಖಾಯಿಲೆಯಿಂದ ನರಳುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ.

TAGGED:Corona VaccineCorona Virusprakash javadekarPublic TVಕೊರೊನಾ ವೈರಸ್‍ರಕೊರೊನಾ ವ್ಯಾಕ್ಸಿನ್ಪಬ್ಲಿಕ್ ಟಿವಿಪ್ರಕಾಶ್ ಜಾವಡೇಕರ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
13 minutes ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
18 minutes ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
18 minutes ago
Iran Israel Strike
Latest

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Public TV
By Public TV
38 minutes ago
Bahrain
Latest

Iran-Israel War | ಅಮೆರಿಕದ ನೌಕಾ ನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ

Public TV
By Public TV
1 hour ago
donald trump 2
Latest

ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?