Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಬಿಪಿಎಸ್ ಪರೀಕ್ಷೆಯಲ್ಲಿ 2014ರ ಮುಂಚೆ ಇದ್ದ ನಿಯಮ ಜಾರಿಗೆ ತನ್ನಿ: ಹೆಚ್‍ಡಿಕೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಐಬಿಪಿಎಸ್ ಪರೀಕ್ಷೆಯಲ್ಲಿ 2014ರ ಮುಂಚೆ ಇದ್ದ ನಿಯಮ ಜಾರಿಗೆ ತನ್ನಿ: ಹೆಚ್‍ಡಿಕೆ ಆಗ್ರಹ

Bengaluru City

ಐಬಿಪಿಎಸ್ ಪರೀಕ್ಷೆಯಲ್ಲಿ 2014ರ ಮುಂಚೆ ಇದ್ದ ನಿಯಮ ಜಾರಿಗೆ ತನ್ನಿ: ಹೆಚ್‍ಡಿಕೆ ಆಗ್ರಹ

Public TV
Last updated: June 11, 2021 11:56 am
Public TV
Share
2 Min Read
HDK 2
SHARE

ಬೆಂಗಳೂರು: ಐಬಿಪಿಎಸ್ ಪರೀಕ್ಷೆಯಲ್ಲಿ 2014ರ ಮುಂಚೆ ಇದ್ದ ನಿಯಮ ಜಾರಿಗೆ ತರಬೇಕು ಅಂತ ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರ ಕೇವಲ ಕನ್ನಡದಲ್ಲಿ ಪರೀಕ್ಷೆ ನಡೆಸಿದರೆ ಸಾಲದು. ನಿಯಮಗಳನ್ನು ಬದಲಾವಣೆ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌(ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
1/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 11, 2021

ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ ಆರ್ ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‍ (Institute of Banking Personnel Selection) ನ ನಡೆಯನ್ನು ನಾನು ಸ್ವಾಗತಿಸುತ್ತೇನೆ.ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಆದರೆ ಐಬಿಪಿಎಸ್ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ. 2014ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‍ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಆದರೆ, ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ.
2/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 11, 2021

ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‍ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್ ವಲಯದಲ್ಲಿ ಕನ್ನಡಿಗರೇ ಇರಬೇಕು. ಈ ಬಾರಿ ಐಬಿಪಿಎಸ್ ನಡೆಸುತ್ತಿರುವ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‍ಗಳಿವೆ. ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ. ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ.
3/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 11, 2021

TAGGED:bengaluruhd kumaraswamyIBPSPublic TVಪಬ್ಲಿಕ್ ಟಿವಿ ಐಬಿಪಿಎಸ್ಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
17 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
23 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
1 hour ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?