ನವದೆಹಲಿ: ಶುಕ್ರವಾರ ಒಂದೇ ದಿನ 1 ಕೋಟಿ ಲಸಿಕೆಯನ್ನು ಭಾರತ ವಿತರಣೆ ಮಾಡಿ ದಾಖಲೆ ಬರೆದಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಉತ್ಸವ ಆಯೋಜಿಸಿದ್ದರಿಂದ ಈ ಸಾಧನೆ ನಿರ್ಮಾಣವಾಗಿದೆ. ಕೊರೊನಾ ಮೂರನೇ ಭೀತಿ ಹಿನ್ನೆಲೆಯಲ್ಲಿ ಲಸಿಕೆ ವಿತರಣೆ ಹೆಚ್ಚಾಗುತ್ತಿದೆ.
Advertisement
सबका साथ
सबका विकास
सबका विश्वास
सबका प्रयास
यह वही प्रयास है जिससे देश ने 1 दिन में 1 करोड़ से अधिक टीके लगाने का आँकड़ा पार कर लिया है। स्वास्थ्यकर्मियों का अथक परिश्रम व PM @NarendraModi जी का #SabkoVaccineMuftVaccine का दृढ़ संकल्प रंग ला रहा है। pic.twitter.com/hHlUU4q3fv
— Dr Mansukh Mandaviya (@mansukhmandviya) August 27, 2021
Advertisement
ಒಂದು ದಿನದಲ್ಲಿ 1 ಕೋಟಿ ಲಸಿಕೆ ವಿತರಿಸುವ ಮೂಲಕ ಭಾರತ ಇತಿಹಾಸ ಸೃಷ್ಟಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಖಾತೆಯ ಸಚಿವ ಮನ್‍ಸುಖ್ ಮಾಂಡವ್ಯ ಹೇಳಿದ್ದಾರೆ. ಇದನ್ನೂ ಓದಿ: ಕಾಲೇಜ್ ಸೆಕ್ಯೂರಿಟಿಯಾಗಿ ಸೇರಿ 35 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನಗೈದ ಟೆಕ್ಕಿ ಅರೆಸ್ಟ್
Advertisement
Record vaccination numbers today!
Crossing 1 crore is a momentous feat. Kudos to those getting vaccinated and those making the vaccination drive a success.
— Narendra Modi (@narendramodi) August 27, 2021
Advertisement
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, 1 ಕೋಟಿ ದಾಟುವುದು ಒಂದು ಮಹತ್ವದ ಸಾಧನೆ. ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಲಸಿಕೆ ಹಾಕುವಲ್ಲಿ ಯಶಸ್ವಿಯಾದವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಗೃಹ ಸಚಿವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ: ಬೆಲ್ಲದ್