Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ದಿನ 80,472 ಮಂದಿಗೆ ಕೊರೊನಾ- ದೇಶದಲ್ಲಿ 62 ಲಕ್ಷ ದಾಟಿತು ಸೋಂಕಿತರ ಸಂಖ್ಯೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಒಂದೇ ದಿನ 80,472 ಮಂದಿಗೆ ಕೊರೊನಾ- ದೇಶದಲ್ಲಿ 62 ಲಕ್ಷ ದಾಟಿತು ಸೋಂಕಿತರ ಸಂಖ್ಯೆ

Public TV
Last updated: September 30, 2020 9:33 am
Public TV
Share
1 Min Read
CORONA VIRUS 1 2
SHARE

ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಆತಂಕ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಂದೇ ದಿನ 80,472 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 62 ಲಕ್ಷದ ಗಡಿ ದಾಟಿದೆ.

India's #COVID19 tally crosses 62-lakh mark with a spike of 80,472 new cases & 1,179 deaths reported in last 24 hours.

Total case tally stands at 62,25,764 including 9,40,441 active cases, 51,87,826 cured/discharged/migrated & 97,497 deaths: Ministry of Health & Family Welfare pic.twitter.com/UA8LPNijNg

— ANI (@ANI) September 30, 2020

ಕಳೆದ 24 ಗಂಟೆಯಲ್ಲಿ 1,179 ಮಹಾಮಾರಿಗೆ ಬಲಿಯಾಗಿದ್ದಾರೆ. ಇದೂವರೆಗೂ ದೇಶದಲ್ಲಿ 97,497 ಮಂದಿ ಮೃತಪಟ್ಟಿದ್ದಾರೆ. 2,25,764 ಸೋಂಕಿತರ ಸಂಖ್ಯೆಯಲ್ಲಿ 9,40,441 ಸಕ್ರಿಯ ಪ್ರಕರಣಗಳಿದ್ದರೆ, 51,87,826 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

CORONA VIRUS 8

ದೇಶದಲ್ಲಿ ನಿನ್ನೆ ಒಂದೇ ದಿನ 10,86,688 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 7,41,96,729 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 pic.twitter.com/ZN3buBm0MZ

— ICMR (@ICMRDELHI) September 30, 2020

ನಿನ್ನೆ ಕರ್ನಾಟಕದಲ್ಲಿ 10,453 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, 136 ಮಂದಿ ಬಲಿಯಾಗಿದ್ದರು. ರಾಜ್ಯದಲ್ಲಿ 1,07,737 ಸಕ್ರಿಯ ಪ್ರಕರಣಗಳಿದ್ದು, 815 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,92,911ಕ್ಕೆ ಏರಿಕೆಯಾಗಿದ್ದು, 8,777 ಜನರ ಪ್ರಾಣವನ್ನು ಕೋವಿಡ್ ಬಲಿ ಪಡೆದುಕೊಂಡಿದೆ. ನಿನ್ನೆ ವಿವಿಧ ಆಸ್ಪತ್ರೆಗಳಿಂದ 6,628 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 87,475 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟ- ಒಂದೇ ದಿನ 10,453 ಮಂದಿಗೆ ಸೋಂಕು
-ಕೊರೊನಾ ರಣವ್ಯೂಹದಲ್ಲಿ ಬೆಂಗಳೂರು-ದಾಖಲೆಯ ಪ್ರಕರಣ
-ನಿಯಂತ್ರಣ ಸಿಗದ ಮಹಾಮಾರಿಗೆ 8,777 ಸಾವು
-ರಾಜ್ಯದಲ್ಲಿ 1,07,737 ಸಕ್ರಿಯ ಪ್ರಕರಣಗಳು https://t.co/5COIcNdmRf#CoronaVirus #COVID19 #KannadaNews #Bengaluru #Karnataka

— PublicTV (@publictvnews) September 29, 2020

Share This Article
Facebook Whatsapp Whatsapp Telegram
Previous Article ckm copy 1 ಟಿಕ್‍ಟಾಕ್‍ನಲ್ಲಿ ಮಿಂಚುತ್ತಿದ್ದ ಯುವತಿ ಸಾವು – ಅನುಮಾನ ಮೂಡಿಸಿದ ಕೊನೆ ವಿಡಿಯೋಗಳು
Next Article CAUGHT ಮದ್ವೆ ನಂತ್ರ ಪ್ರಿಯಕರನ ಜೊತೆ ಎಸ್ಕೇಪ್ – ರಾಜಿಯಾದ ಮೇಲೂ ಮತ್ತೆ ಹೋಟೆಲ್‍ನಲ್ಲಿ ಸಿಕ್ಕಿಬಿದ್ಳು

Latest Cinema News

Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories
Love U Muddu Siddhu Moolimani Reshma 1
ಲವ್ ಯು ಮುದ್ದು ಟೈಟಲ್ ಟ್ರ‍್ಯಾಕ್‌ಗೆ ಕುಣಿದ ಸಿದ್ದು, ರೇಷ್ಮಾ
Cinema Latest Sandalwood Uncategorized
Shabarish Shetty Nandakishore
ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ
Cinema Karnataka Latest Sandalwood Top Stories Uncategorized
Shiva Rajkumar 2
ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ
Cinema Latest Sandalwood

You Might Also Like

IT Returns
Latest

ಐಟಿ ರಿಟರ್ನ್‌ ಸಲ್ಲಿಕೆ- ಲಾಸ್ಟ್‌ ಡೇಟ್‌ ಯಾವುದೇ ಕಾರಣಕ್ಕೂ ವಿಸ್ತರಣೆಯಾಗಲ್ಲ

3 hours ago
big bulletin 15 september 2025 part 1
Big Bulletin

ಬಿಗ್‌ ಬುಲೆಟಿನ್‌ 15 September 2025 ಭಾಗ-1

4 hours ago
big bulletin 15 september 2025 part 2
Big Bulletin

ಬಿಗ್‌ ಬುಲೆಟಿನ್‌ 15 September 2025 ಭಾಗ-2

4 hours ago
big bulletin 15 september 2025 part 3
Big Bulletin

ಬಿಗ್‌ ಬುಲೆಟಿನ್‌ 15 September 2025 ಭಾಗ-3

4 hours ago
Siddaramaiah Ambulence
Dharwad

ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?