Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಲಿಂಪಿಕ್ಸ್​ನಲ್ಲಿ ಪುರುಷರ ಹಾಕಿ ಗೆದ್ದ ಕಂಚಿನ ಪದಕ ಕ್ರಿಕೆಟ್ ವಿಶ್ವಕಪ್‍ಗಿಂತ ಮಿಗಿಲು: ಗೌತಮ್ ಗಂಭೀರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಲಿಂಪಿಕ್ಸ್​ನಲ್ಲಿ ಪುರುಷರ ಹಾಕಿ ಗೆದ್ದ ಕಂಚಿನ ಪದಕ ಕ್ರಿಕೆಟ್ ವಿಶ್ವಕಪ್‍ಗಿಂತ ಮಿಗಿಲು: ಗೌತಮ್ ಗಂಭೀರ್

Latest

ಒಲಿಂಪಿಕ್ಸ್​ನಲ್ಲಿ ಪುರುಷರ ಹಾಕಿ ಗೆದ್ದ ಕಂಚಿನ ಪದಕ ಕ್ರಿಕೆಟ್ ವಿಶ್ವಕಪ್‍ಗಿಂತ ಮಿಗಿಲು: ಗೌತಮ್ ಗಂಭೀರ್

Public TV
Last updated: August 5, 2021 2:04 pm
Public TV
Share
1 Min Read
GAWTHAM GAMBIHR
SHARE

ನವದೆಹಲಿ: ಭಾರತದ ಪುರುಷರ ಹಾಕಿ ತಂಡ 41 ವರ್ಷದ ಬಳಿಕ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದಿದೆ. ಈ ಕಂಚಿನ ಪದಕ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಜಯಿಸುವುದಕ್ಕಿಂತಲು ಮಿಗಿಲು ಎಂದು ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

Hockey 1 2

ಭಾರತದ ಪುರುಷರ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಜರ್ಮನಿ ತಂಡವನ್ನು 5-4 ಅಂತರದಿಂದ ಸೋಲಿಸಿ ಕಂಚಿನ ಪದಕ ಪಡೆದುಕೊಂಡಿದೆ. ಈ ಕುರಿತು ಟ್ವಿಟ್ಟರ್‍ನಲ್ಲಿ ಶುಭಾಶಯ ತಿಳಿಸಿದ ಗೌತಮ್ ಗಂಭೀರ್, ಭಾರತ ಕ್ರಿಕೆಟ್ ತಂಡ ಗೆದ್ದ 1983, 2007 ಮತ್ತು 2011ರ ವಿಶ್ವಕಪ್‍ಗಿಂತ ಹಾಕಿಯಲ್ಲಿ ಗೆದ್ದ ಕಂಚಿನ ಪದಕ ಮಿಗಿಲು ಎಂದಿದ್ದಾರೆ.

Forget 1983, 2007 or 2011, this medal in Hockey is bigger than any World Cup! #IndianHockeyMyPride 🇮🇳 pic.twitter.com/UZjfPwFHJJ

— Gautam Gambhir (@GautamGambhir) August 5, 2021

ಭಾರತ ತಂಡ ಐತಿಹಾಸಿಕ ಗೆಲುವು ಪಡೆಯುತ್ತಿದ್ದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ, ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಸುರೇಶ್ ರೈನಾ ಸಹಿತ ಹಲವು ಗಣ್ಯರು ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಇದನ್ನೂ ಓದಿ: 41 ವರ್ಷದ ಬಳಿಕ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಭಾರತದ ಹಾಕಿ ತಂಡ

PM Modi spoke to the Men’s Hockey Captain Manpreet Singh, Head Coach Graham Reid and Assistant Coach Piyush Dubey. He congratulated the team for emerging victorious and bringing home the Bronze medal#Olympics
(file photos) pic.twitter.com/eR1KN0Pq1S

— ANI (@ANI) August 5, 2021

ಮೋದಿ ಭಾರತ ತಂಡ ಪದಕ ವಿಜಯಿಯಾಗುತ್ತಿದ್ದಂತೆ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಅವರಿಗೆ ದೂರವಾಣಿ ಕರೆ ಮಾಡಿ, ಮೂಖ್ಯ ಕೋಚ್ ಗ್ರಹಾಂ ರೀಡ್ ಮತ್ತು ಸಹಾಯಕ ಕೋಚ್ ಪಿಯೂಷ್ ದುಬೆ ಅವರಿಗೆ ಅಭಿನಂದನೆ ಸಲ್ಲಿಸಿ ಮೂವರೊಂದಿಗೆ ಮಾತುಕತೆ ನಡೆಸಿದರು.

The Captain and Coach of the Indian Men’s Hockey Team🏑 🇮🇳 had a surprise caller after their historic victory this morning in #Tokyo2020

Listen in and send in your wishes as the country celebrates an #Olympics medal in hockey after 41 years👏🏼🎉

And don’t forget to #Cheer4India pic.twitter.com/XU0VNXeSMw

— SAI Media (@Media_SAI) August 5, 2021

TAGGED:Bronze MedalhockeyindiaPublic TVTokyo Olympicsworld cupಒಲಿಂಪಿಕ್ಸ್ಕಂಚಿನ ಪದಕಗೌತಮ್ ಗಂಭೀರ್ಟೋಕಿಯೋನರೇಂದ್ರ ಮೋದಿಪಬ್ಲಿಕ್ ಟಿವಿಭಾರತವಿಶ್ವಕಪ್ಹಾಕಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
4 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
22 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
23 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
40 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
40 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?