Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಿಗರೇನು ತಬ್ಬಲಿ ಮಕ್ಕಳೇ..?- ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ರು ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡಿಗರೇನು ತಬ್ಬಲಿ ಮಕ್ಕಳೇ..?- ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ರು ಹೆಚ್‍ಡಿಕೆ

Bengaluru City

ಕನ್ನಡಿಗರೇನು ತಬ್ಬಲಿ ಮಕ್ಕಳೇ..?- ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ರು ಹೆಚ್‍ಡಿಕೆ

Public TV
Last updated: May 13, 2021 8:54 am
Public TV
Share
2 Min Read
HDK 2
SHARE

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಬೆಡ್, ವೆಂಟಿಲೇಟರ್ ಅಂತ ಜನ ಪರದಾಡುತ್ತಿದ್ದರೆ ಸದ್ಯ ಆಕ್ಸಿಜನ್ ಗಾಗಿ ಜನ ನರಳಾಡುತ್ತಿದ್ದಾರೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಹೆಚ್‍ಡಿಕಡ ಕನ್ನಡಿಗರೇನು ತಬ್ಬಲಿ ಮಕ್ಕಳೇ ಎಂದು ಪ್ರಶ್ನಿಸಿದ್ದಾರೆ.

OXYGEN 4

ಟ್ವೀಟ್‍ನಲ್ಲೇನಿದೆ..?
ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120ಒಖಿ ಮಾತ್ರ. ಅತ್ತ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ?

ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್‌ ಟನ್‌(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್‌ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಅತ್ತ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ?
1/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ-ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ?

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ?
2/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು. ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು.

3/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ‘3ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್ ಸಿಕ್ಕಿದೆ. ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್ ಪಡೆಯುವವರು ಕಾಯಬೇಕು’ ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.

ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. '3ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್‌ ಸಿಕ್ಕಿದೆ. ಎರಡನೇ ಡೋಸ್‌ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್‌ ಪಡೆಯುವವರು ಕಾಯಬೇಕು,' ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.
4/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ?

5/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು.

6/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು.

7/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ ಎಂದು ಹೆಚ್‍ಡಿಕೆ ತಿಳಿಸಿದ್ದಾರೆ.

ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ.
8/8

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) May 13, 2021

TAGGED:bengaluruCentral govthd kumaraswamyOxygenPublic TVtweetಆಕ್ಸಿಜನ್ಕೇಂದ್ರ ಸರ್ಕಾರಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
2 hours ago
18 03
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-1

Public TV
By Public TV
2 hours ago
02 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-2

Public TV
By Public TV
2 hours ago
03 12
Big Bulletin

ಬಿಗ್‌ ಬುಲೆಟಿನ್‌ 18 March 2026 ಭಾಗ-3

Public TV
By Public TV
2 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
2 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?