Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ಪರಿಹಾರ: ಶೋಭಾ ಕರಂದ್ಲಾಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ಪರಿಹಾರ: ಶೋಭಾ ಕರಂದ್ಲಾಜೆ

Districts

ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ಪರಿಹಾರ: ಶೋಭಾ ಕರಂದ್ಲಾಜೆ

Public TV
Last updated: July 27, 2021 4:45 pm
Public TV
Share
1 Min Read
Shobha Karandlaje
SHARE

ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ರೂ.629.03 ಕೋಟಿ ರೂಪಾಯಿ ಅನುಮೋದನೆ ನೀಡಿದೆ ಎಂದು ಕೃಷಿ- ರಾಜ್ಯ ರೈತರ ಕಲ್ಯಾಣ ಸಚಿವೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

bjp

ಮಹಾರಾಷ್ಟ್ರಕ್ಕೆ ರೂ.701.00 ಕೋಟಿಗಳ ನೆರವಿನ ಅನುಮೋದನೆಯನ್ನು ಎಸ್‌ಡಿಆರ್‌ಎಫ್ ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ. ಅನಾವೃಷ್ಟಿ ಕಾರಣದಿಂದ 2020ನೇ ವರ್ಷದಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ ರೂ.113.69 ಕೋಟಿಗಳನ್ನು ಎಸ್‍ಡಿಆರ್‍ಎಫ್ ಮಾನದಂಡಗಳ ಅಡಿಯಲ್ಲಿ ಅನುಮೋದಿಸಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಸಚಿವ ಸ್ಥಾನಕ್ಕಾಗಿ ಬಿಎಸ್‍ವೈ ನಿವಾಸದಲ್ಲಿ ಶಾಸಕರ ಲಾಬಿ

ckm shobha karandlaje

2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಿಲಾಗಿತ್ತು. ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು ರೂ. 750.12 ಕೋಟಿ ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಎಲಿಮಿನೇಷನ್ – ಬಿಕ್ಕಿ ಬಿಕ್ಕಿ ಅತ್ತ ಸಂಬರಗಿ

ಈ ಕುರಿತು ಚುಕ್ಕೆಗುರಿತನ ಪ್ರಶ್ನೆಗೆ ಲೋಕಸಭೆಯಲ್ಲಿ ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವರು ಉತ್ತರಿಸಿದ್ದು, ಮಾನ್ಯ ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು ಈ ಮಾಹಿತಿಯನ್ನು ನೀಡಿದ್ದಾರೆ.

TAGGED:shobha karandlajeudupiಕರ್ನಾಟಕದ ಅತಿವೃಷ್ಟಿಪಬ್ಲಿಕ್ ಟಿವಿಬಿಜೆಪಿಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
1 hour ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
2 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
2 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
3 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
3 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?