Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ: ಎಚ್‍ಡಿಕೆ

Bengaluru City

ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ: ಎಚ್‍ಡಿಕೆ

Public TV
Last updated: July 29, 2020 4:53 pm
Public TV
Share
2 Min Read
hdk 1 1
SHARE

– ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಈ ಟ್ವೀಟ್‍ಗೆ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದು, ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?" ಎಂದು @INCKarnataka ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ.
1/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 29, 2020

ಮೊದಲಿಗೆ “ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಿಎಂ ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ಸಿನ ಅತಿರಥ ಮಹಾರಥರು ಪಕ್ಷದ ಟ್ವಿಟ್ಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ” ಎಂದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್ಸಿ ನೈತಿಕತೆ ಎಲ್ಲಿತ್ತು? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ.
3/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 29, 2020

“ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ. ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ” ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್ನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್ಗೆ ಸಲಹೆ ನೀಡಿ @kharge CM ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು‌.
5/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 29, 2020

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್ಸಿನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್ಸಿಗೆ ಸಲಹೆ ನೀಡಿ ಖರ್ಗೆ ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು. ಆ ನಾಯಕರುಗಳು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು” ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್ನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರ್ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ನ ಟ್ವಿಟರ್ ಖಾತೆಗೆ ಸೀಮಿತವೋ?
7/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 29, 2020

ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್ಸಿನ ನಾಯಕರು ಪಕ್ಷದ ಟ್ವಿಟ್ವರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರ್ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ಸಿನ ಟ್ವಿಟರ್ ಖಾತೆಗೆ ಸೀಮಿತವೋ? ಎಂದು ಸಾಲು ಸಾಲು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ.
9/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 29, 2020

“ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ ‘ಮಾರುವೇಶ’ ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ, ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ. ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ” ಎಂದರು.

“ತನ್ನರಿದೆ ಅರಿವೆಂತುಂಟೊ?, ತನ್ನ ಮರೆದ ಮರೆಹೆಂತಂಟೊ?, ಅರೆದು ಮರೆದವರು, ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ” ಎಂದು ಕುಮಾರಸ್ವಾಮಿ ಟ್ವೀಟ್‍ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ತನ್ನರಿದೆ ಅರಿವೆಂತುಂಟೊ?
ತನ್ನ ಮರೆದ ಮರೆಹೆಂತಂಟೊ?
ಅರೆದು ಮರೆದವರು
ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ"

10/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 29, 2020

TAGGED:bengaluruCongress leadersCongress Partydeve gowdahd kumaraswamyPublic TVಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ ನಾಯಕರುಕಾಂಗ್ರೆಸ್ ಪಕ್ಷದೇವೇಗೌಡರುಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
47 seconds ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
35 minutes ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
48 minutes ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
1 hour ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
1 hour ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?