ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಹಕಾರ ಇಲಾಖೆಯ ಸಾಲ ವಿತರಣೆ ಕಾರ್ಯಕ್ರಮದಲ್ಲಿ ರೈತ ಗೀತೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಕಾದು ನಿಂತ ಘಟನೆ ನಡೆದಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರು ಇಂದು ಆಯುಷ್ ಇಲಾಖೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಶ್ರೀ @mla_sudhakar ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.#YogaForWellness #InternationalDayofYoga2021 pic.twitter.com/WYm2lrICcX
— BJP Karnataka (@BJP4Karnataka) June 21, 2021
Advertisement
ಕಾರ್ಯಕ್ರಮದಲ್ಲಿ ಭಾಷಣಕ್ಕೆ ಮುಂದಾದ ಸಿಎಂ ಯಡಿಯೂರಪ್ಪ ಡಯಸ್‍ಗೆ ನಡೆದುಕೊಂಡು ಬರುತ್ತಿದ್ದಂತೆ ರೈತ ಗೀತೆ ಹಾಡ್ತೀರೇನಪ್ಪ ಎಂದು ಹಾಡುಗಾರರನ್ನ ಕೇಳಿದರು.ಮುಖ್ಯಮಂತ್ರಿಗಳ ಅನಿರೀಕ್ಷಿತ ಪ್ರೆಶ್ನೆಯಿಂದ ತಬ್ಬಿಬ್ಬಾದ ಹಾಡುಗಾರರು ಹಾಡ್ತೀವಿ ಸಾರ್ ಎಂದು ಹಾಡಲು ಮುಂದಾದರು. ಇದನ್ನೂ ಓದಿ:ಗಾಳಿ-ಮಳೆಗೆ ಉರುಳುತ್ತಿರುವ ಮರಗಳ ರಕ್ಷಣೆಗೆ ಸರ್ಕಾರದ ಹೊಸ ಪ್ಲ್ಯಾನ್
Advertisement
Flagged off the accelerated Covid-19 vaccination drive ‘Lasika Maha Abhiyana’ at Shri Atal Bihari Vajpayee Medical College in Bengaluru. Starting today, Union Govt will supply free vaccines to all states to ensure #VaccineForAll above 18 years.@narendramodi pic.twitter.com/Bv8hix2CpR
— B.S. Yediyurappa (@BSYBJP) June 21, 2021
Advertisement
ಮ್ಯೂಸಿಕ್ ಕಂಪೋಸ್ ತಡವಾದ ಕಾರಣ ಹಾಡಲು ತಡ ಮಾಡಿದರು. ಆಗ ಮತ್ತೆ ಮಾತನಾಡಿದ ಸಿಎಂ ಯಡಿಯೂರಪ್ಪ ಹಾಗೆ ಹಾಡಿ ಪರವಾಗಿಲ್ಲ ಎಂದು ಮ್ಯೂಸಿಕ್ ಇಲ್ಲದೆ ಹಾಡಲು ಸೂಚಿಸಿದರು.
Advertisement
ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ.#YogaDay2021#YogaForAll pic.twitter.com/D0ifXaxOUS
— B.S. Yediyurappa (@BSYBJP) June 21, 2021
ತಮ್ಮ ಭಾಷಣ ಆರಂಭಿಸಿದೆ ನಿಂತುಕೊಂಡು ರೈತ ಗೀತೆ ಹಾಡಿಸಿದ ಸಿಎಂ ನಿಂತಲ್ಲೆ ರೈತ ಗೀತೆಯನ್ನ ಕೇಳಿಸಿಕೊಂಡರು. ರೈತ ಗೀತೆ ಮುಗಿದ ನಂತರ ತಮ್ಮ ಭಾಷಣವನ್ನ ಸಿಎಂ ಯಡಿಯೂರಪ್ಪ ಆರಂಭಿಸಿದರು.