Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಕ್ಕರ್‌ನಲ್ಲಿ ಐಇಡಿ ಪತ್ತೆ- ಬೆಂಗಳೂರು ಬಳಿಕ ದೆಹಲಿಯಲ್ಲಿ ಮತ್ತೊಬ್ಬ ಉಗ್ರನ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಕ್ಕರ್‌ನಲ್ಲಿ ಐಇಡಿ ಪತ್ತೆ- ಬೆಂಗಳೂರು ಬಳಿಕ ದೆಹಲಿಯಲ್ಲಿ ಮತ್ತೊಬ್ಬ ಉಗ್ರನ ಬಂಧನ

Latest

ಕುಕ್ಕರ್‌ನಲ್ಲಿ ಐಇಡಿ ಪತ್ತೆ- ಬೆಂಗಳೂರು ಬಳಿಕ ದೆಹಲಿಯಲ್ಲಿ ಮತ್ತೊಬ್ಬ ಉಗ್ರನ ಬಂಧನ

Public TV
Last updated: August 22, 2020 11:38 am
Public TV
Share
2 Min Read
dhl terror
SHARE

– ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವುದು ಬಹಿರಂಗ
– ಬಂಧಿತನಿಂದ ಎರಡು ಐಇಡಿ, ಬಂದೂಕು ವಶ

ನವದೆಹಲಿ: ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಐಸಿಸ್ ಶಂಕಿತ ಆಪರೇಟರ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಸಣ್ಣ ಪ್ರಮಾಣದ ಗುಂಡಿನ ಚಕಮಕಿ ಬಳಿಕ ಪೊಲೀಸರು ಉಗ್ರನನ್ನು ಹಿಡಿದಿದ್ದಾರೆ.

ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಆರೋಪಿ ಅಬು ಯುಸುಫ್‍ನನ್ನು ಬಂಧಿಸಿದ್ದು, ಎರಡು ಸುಧಾರಿತ ಸ್ಫೋಟಕ(ಐಇಡಿ)ಗಳು ಹಾಗೂ ಒಂದು ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಈತ ಒಂಟಿಯಾಗಿ ದಾಳಿ ನಡೆಸಲು ಸಂಚು ರೂಪಿಸಿದ್ದನು ಎಂದು ದೆಹಲಿಯ ವಿಶೇಷ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೆ ಐಇಡಿಗಳನ್ನು ಕುಕ್ಕರ್ ನಲ್ಲಿ ಅಡಿಗಿಸಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

The IEDs were found in a pressure cooker; the weight yet not clear, it will be confirmed after the investigation: Delhi Police

One ISIS operative was arrested from the site with Improvised Explosive Devices (IEDs), earlier today by Delhi Police Special Cell.

— ANI (@ANI) August 22, 2020

ದೆಹಲಿ ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾಹ್ ಈ ಕುರಿತು ಮಾಹಿತಿ ನೀಡಿದ್ದು, ಐಇಡಿಗಳನ್ನು ಹೊಂದಿದ್ದ ಓರ್ವ ಐಸಿಸ್ ಉಗ್ರನನ್ನು ದೆಹಲಿ ವಿಶೇಷ ಪೊಲೀಸ್ ಪಡೆ ಬಂಧಿಸಿದೆ. ಧೌಲಾ ಕುವಾನ್ ಬಳಿ ಘಟನೆ ನಡೆದಿದ್ದು, ಸಣ್ಣ ಪ್ರಮಾಣದ ಗುಂಡಿನ ಚಕಮಕಿ ಬಳಿಕ ಉಗ್ರನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

dhl delhi police medium

ಶಂಕಿತ ಉಗ್ರ ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದು, ಏಕಾಂಗಿಯಾಗಿ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ. ಈ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

#WATCH Delhi: National Security Guard (NSG) commandos carry out search operation near Buddha Jayanti Park in Ridge Road area.

One ISIS operative was arrested from the site with Improvised Explosive Devices (IEDs), earlier today by Delhi Police Special Cell. pic.twitter.com/q1uodH5cYJ

— ANI (@ANI) August 22, 2020

ಇತ್ತೀಚೆಗಷ್ಟೇ ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ವೈದ್ಯನನ್ನು ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಬಂಧಿಸಿತ್ತು. ಇದಾದ ಬಳಿಕ ಇದೀಗ ದೆಹಲಿಯಲ್ಲಿ ಸಹ ಓರ್ವ ಉಗ್ರನನ್ನು ಬಂಧಿಸಲಾಗಿದೆ. ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಬೆಂಗಳೂರಿನ ವೈದ್ಯ ರಹ್ಮಾನ್(28) ನೇತ್ರ ತಜ್ಞನಾಗಿ ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ.

TAGGED:bengaluruISISNew DelhipolicePublic TVಐಸಿಸ್ನವದೆಹಲಿಪಬ್ಲಿಕ್ ಟಿವಿಪೊಲೀಸರುಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
3 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
3 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
3 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
4 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
4 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?