Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡಿಯಲು 500 ರೂ. ಕೊಟ್ಟಿಲ್ಲವೆಂದು ಒನಕೆಯಿಂದ ಹೊಡೆದು ಪತ್ನಿ ಕೊಂದವ ಆತ್ಮಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕುಡಿಯಲು 500 ರೂ. ಕೊಟ್ಟಿಲ್ಲವೆಂದು ಒನಕೆಯಿಂದ ಹೊಡೆದು ಪತ್ನಿ ಕೊಂದವ ಆತ್ಮಹತ್ಯೆ!

Chikkaballapur

ಕುಡಿಯಲು 500 ರೂ. ಕೊಟ್ಟಿಲ್ಲವೆಂದು ಒನಕೆಯಿಂದ ಹೊಡೆದು ಪತ್ನಿ ಕೊಂದವ ಆತ್ಮಹತ್ಯೆ!

Public TV
Last updated: November 25, 2020 9:24 am
Public TV
Share
1 Min Read
CKB SUICIDE
SHARE

– ಮೂವರು ಮಕ್ಕಳು ಅನಾಥ

ಚಿಕ್ಕಬಳ್ಳಾಪುರ: ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆದಿನಾರಾಯಣಪ್ಪ ಆತ್ಮಹತ್ಯೆಗೆ ಶರಣಾದವ. ಈತ ಮೂರು ದಿನಗಳ ಹಿಂದೆಯಷ್ಟೇ ಪತ್ನಿ ರತ್ನಮ್ಮ(35)ನನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದನು. ಬಳಿಕ ಸ್ಥಳದಿಂದ ಪರಾರಿಯಾಗಿದ್ದನು. ಇದೀಗ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತಕ್ಕೋ ಏನೋ ಕೆರೆಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ckb wife MURDER copy

ಇದೀಗ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶವ ಕೆರೆಯಲ್ಲಿ ತೇಲಿ ಬರುತ್ತಿರುವುದನ್ನು ನೋಡಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕೆರೆಯಿಂದ ಶವವನ್ನು ಮೇಲಕ್ಕೆತ್ತಿದ್ದಾರೆ. ನಂತರ ಸಂಬಂಧಿಕರಿಗೆ ಒಪ್ಪಿಸಿದ್ದಾರೆ.

CKB MURDER AV 3

ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಮೂರು ದಿನಗಳ ಹಿಂದೆ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ದಂಪತಿಗೆ ಮೂರು ಮಕ್ಕಳು ಇದ್ದು, ಇದೀಗ ಅವು ಅನಾಥವಾಗಿವೆ.

CKB MURDER AV 6

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತಿಗಾಗಿ ಬಲೆ ಬೀಸಿದ್ದಾರೆ. ಈ ಮಧ್ಯೆ ಆರೋಪಿ ಪತ್ನಿಯನ್ನು ಕೊಲೆಗೈದದಂದೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಿದ್ದಾರೆ.

TAGGED:ChikkaballapurachildrenhusbandMurderPublic TVsuicideWifeಆತ್ಮಹತ್ಯೆಕೊಲೆಚಿಕ್ಕಬಳ್ಳಾಪುರಪತಿಪತ್ನಿಪಬ್ಲಿಕ್ ಟಿವಿಮಕ್ಕಳು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
17 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
42 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
45 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
55 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?