Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುತೂಹಲ ಹುಟ್ಟಿಸೋ ತಿರುವುಗಳು, ರೋಚಕ ಸಂಗತಿಗಳು: ಪ್ರೇಕ್ಷಕರಿಗೆ ಥ್ರಿಲ್ ನೀಡಿದ ‘ಕೃಷ್ಣ ಟಾಕೀಸ್’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುತೂಹಲ ಹುಟ್ಟಿಸೋ ತಿರುವುಗಳು, ರೋಚಕ ಸಂಗತಿಗಳು: ಪ್ರೇಕ್ಷಕರಿಗೆ ಥ್ರಿಲ್ ನೀಡಿದ ‘ಕೃಷ್ಣ ಟಾಕೀಸ್’

Bengaluru City

ಕುತೂಹಲ ಹುಟ್ಟಿಸೋ ತಿರುವುಗಳು, ರೋಚಕ ಸಂಗತಿಗಳು: ಪ್ರೇಕ್ಷಕರಿಗೆ ಥ್ರಿಲ್ ನೀಡಿದ ‘ಕೃಷ್ಣ ಟಾಕೀಸ್’

Public TV
Last updated: April 16, 2021 5:23 pm
Public TV
Share
2 Min Read
KRISHNA TALKIES
SHARE

ರೇಟಿಂಗ್: 3.5/5

ಚಿತ್ರ: ಕೃಷ್ಣ ಟಾಕೀಸ್
ನಿರ್ದೇಶನ: ವಿಜಯಾನಂದ್
ನಿರ್ಮಾಪಕ: ಗೋವಿಂದರಾಜು. ಎ.ಹೆಚ್ ಆಲೂರು
ಸಂಗೀತ ನಿರ್ದೇಶನ: ವಿ. ಶ್ರೀಧರ್ ಸಂಭ್ರಮ್
ಛಾಯಾಗ್ರಹಣ: ಅಭಿಷೇಕ್ ಜಿ ಕಾಸರಗೋಡು
ತಾರಾಬಳಗ: ಅಜಯ್ ರಾವ್, ಅಪೂರ್ವ, ಸಿಂಧು ಲೋಕನಾಥ್, ಮಂಡ್ಯ ರಮೇಶ್, ನಿರಂತ್, ಚಿಕ್ಕಣ್ಣ, ಪ್ರಕಾಶ್ ತುಮಿನಾಡು, ಇತರರು

ಅಜಯ್ ರಾವ್ ನಟನೆಯ ವಿಜಯಾನಂದ್ ನಿರ್ದೇಶನದ ಕೃಷ್ಣ ಟಾಕೀಸ್ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕ ಪ್ರಭುಗಳ ಮೆಚ್ಚುಗೆಗೆ ಸಿನಿಮಾ ಪಾತ್ರವಾಗಿದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದು ನಿರ್ದೇಶಕರು ಈ ಸಿನಿಮಾ ಮಾಡಿದ್ದು, ಲಖನೌದ ಚಿತ್ರಮಂದಿರದಲ್ಲಿ ನಡೆದ ಘಟನೆ ಈ ಸಿನಿಮಾದ ಕಥಾವಸ್ತು. ಅಜಯ್ ರಾವ್ ಅವರದ್ದು ಚಿತ್ರದಲ್ಲಿ ಪತ್ರಕರ್ತನ ಪಾತ್ರ. ಈ ಹಿಂದಿನ ಕೃಷ್ಣ ಸೀರೀಸ್ ನಾಲ್ಕು ಸಿನಿಮಾಗಳಲ್ಲಿ ಲವರ್ ಬಾಯ್ ಇಮೇಜಾದ್ರೆ ಇಲ್ಲಿ ಸೀರಿಯಸ್ ರೋಲ್. ಮೊದಲ ಬಾರಿ ಹಾರಾರ್ ಥ್ರಿಲ್ಲರ್ ಜಾನರ್ ನಲ್ಲಿ ನಟಿಸಿರುವ ಅಜಯ್ ರಾವ್, ಪತ್ರಕರ್ತನ ಪಾತ್ರದಲ್ಲಿ ಸಾಮಾನ್ಯ ಹುಡುಗನಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ.

Krishna Talkies 6

‘ಕೃಷ್ಣ ಟಾಕೀಸ್’ ಎಂಬ ಚಿತ್ರಮಂದಿರದ ಮೇಲೆ ಹೆಣೆಯಲಾದ ಕಥೆಯೇ ‘ಕೃಷ್ಣ ಟಾಕೀಸ್’. ಕೃಷ್ಣ ಟಾಕೀಸ್ ಚಿತ್ರಮಂದಿರದಲ್ಲಿ ಸಿನಿಮಾ ನೋಡಿದ ಮೇಲೆ ಒಬ್ಬರಲ್ಲ ಒಬ್ಬರು ನಾಪತ್ತೆಯಾಗುತ್ತಿರುತ್ತಾರೆ. ಒಮ್ಮೆ ನಾಯಕನ ಸ್ನೇಹಿತ ಸೂರಿ ಕೃಷ್ಣ ಟಾಕೀಸ್ ನಲ್ಲಿ ಸಿನಿಮಾ ನೋಡಲು ಹೋದ ಮೇಲೆ ಎಲ್ಲೂ ಕಾಣಸಿಗೋದಿಲ್ಲ. ತನ್ನ ಸ್ನೇಹಿತನ ಸಾವಿಗೆ ಕಾರಣ ಹುಡುಕಲು ಹೊರಟ ನಾಯಕನಿಗೆ ಹಲವು ಮಜಲುಗಳು ಸಿಗುತ್ತವೆ. ಕೃಷ್ಣ ಟಾಕೀಸ್ ನಲ್ಲಿ ಸಿನಿಮಾ ನೋಡಿದ ಮೇಲೆ ಕಾಣೆಯಾಗಲು ನಿಜವಾದ ಕಾರಣ ಏನು ಎಂಬುದನ್ನು ನಾಯಕ ಹೇಗೆ ಕಂಡು ಹಿಡಿಯುತ್ತಾನೆ ಎನ್ನುವುದರ ಸುತ್ತ ಸಿನಿಮಾ ಹೆಣೆಯಲಾಗಿದೆ. ಇದನ್ನು ರೋಚಕವಾಗಿ, ಹಾರಾರ್ ಥ್ರಿಲ್ಲರ್ ಸಬ್ಜೆಕ್ಟ್ ನೊಂದಿಗೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ವಿಜಯಾನಂದ್. ಹಾರಾರ್ ಥ್ರಿಲ್ಲರ್ ಚಿತ್ರವಾಗಿರೋದ್ರಿಂದ ಕ್ಷಣ ಕ್ಷಣಕ್ಕೂ ಟ್ವಿಸ್ಟ್ ಅಂಡ್ ಟರ್ನ್ ಗಳು ಸಿನಿಮಾದಲ್ಲಿದೆ. ಚಿತ್ರಕಥೆಯನ್ನು ಇಂಟ್ರಸ್ಟಿಂಗ್ ಆಗಿ ಹೆಣೆದಿರೋ ನಿರ್ದೇಶಕರು, ಪ್ರೇಕ್ಷಕರನ್ನು ಸೆಳೆಯೋದ್ರಲ್ಲಿ ಯಶಸ್ವಿಯಾಗಿದ್ದಾರೆ.

Krishna Talkies 1

ಎಲ್ಲ ಕಮರ್ಶಿಯಲ್ ಸಿನಿಮಾಗಳಂತೆ ಇಲ್ಲೂ ಲವ್, ಆಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಬೆರೆತಿದ್ದು, ಪ್ರೇಕ್ಷಕರಿಗೆ ಮನರಂಜನೆ ನೀಡಿದೆ. ಈ ಹಿಂದಿನ ಕೃಷ್ಣ ಸೀರೀಸ್ ಸಿನಿಮಾಗಳಂತೆ ಸಂಗೀತ ನಿರ್ದೇಶಕ ಶ್ರೀಧರ್ ವಿ.ಸಂಭ್ರಮ್ ಹಾಗೂ ಅಜಯ್ ರಾವ್ ಹಿಟ್ ಕಾಂಬೋ ಈ ಸಿನಿಮಾದಲ್ಲೂ ಕಮಾಲ್ ಮಾಡಿದೆ. ಅಭೀಷೇಕ್ ಜಿ ಕಾಸರಗೋಡು ಛಾಯಾಗ್ರಹಣ ಕೂಡ ಮೆಚ್ಚುವಂತದ್ದು. ಪತ್ರಕರ್ತನಾಗಿ ಅಜಯ್ ರಾವ್ ಅಭಿನಯ ನೈಜವಾಗಿ ಮೂಡಿ ಬಂದಿದ್ದು, ನಾಯಕಿಯ ಪಾತ್ರದಲ್ಲಿ ಅಪೂರ್ವ ನಟನೆ ಗಮನ ಸೆಳೆಯುತ್ತದೆ. ವಿಶೇಷ ಪಾತ್ರದಲ್ಲಿ ಸಿಂಧು ಲೋಕನಾಥ್ ಅಭಿನಯ ಚಿತ್ರಕ್ಕೆ ತಿರುವು ನೀಡುವುದರ ಜೊತೆ ಥ್ರಿಲ್ ನೀಡುತ್ತದೆ. ಉಳಿದಂತೆ ಎಲ್ಲಾ ಕಲಾವಿದರು ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಿದ್ದಾರೆ.

TAGGED:Ajay RaoFilm ReviewKrishna Talkiessandalwoodಅಜಯ್ ರಾವ್ಕೃಷ್ಣ ಟಾಕೀಸ್ಸಿನಿಮಾ ವಿಮರ್ಶೆಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

donald trump 2
Latest

ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

Public TV
By Public TV
2 minutes ago
Ramanagara Wild Elephant Capture operation
Districts

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – 6 ಸಾಕಾನೆಗಳಿಂದ ಕಾರ್ಯಾಚರಣೆ

Public TV
By Public TV
33 minutes ago
Iran 2
Latest

Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Public TV
By Public TV
1 hour ago
Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
2 hours ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
3 hours ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?