Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಆರ್ ಮಾರ್ಕೆಟ್‍ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಕೆಜಿ ಚಿನ್ನ ಪೊಲೀಸರ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಆರ್ ಮಾರ್ಕೆಟ್‍ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಕೆಜಿ ಚಿನ್ನ ಪೊಲೀಸರ ವಶಕ್ಕೆ

Bengaluru City

ಕೆಆರ್ ಮಾರ್ಕೆಟ್‍ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಕೆಜಿ ಚಿನ್ನ ಪೊಲೀಸರ ವಶಕ್ಕೆ

Public TV
Last updated: November 21, 2020 1:45 pm
Public TV
Share
1 Min Read
KR Market Gold police 3
SHARE

ಬೆಂಗಳೂರು: ಕೆಆರ್ ಮಾರ್ಕೆಟ್‍ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಕೆಜಿ 55 ಗ್ರಾಂ ಚಿನ್ನವನ್ನು ಪಶ್ಚಿಮ ವಿಭಾಗದ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜೊತೆಗೆ ಇಬ್ಬರನ್ನು ಬಂಧಿಸಿದ್ದು, ಆರೋಪಿಗಳನ್ನು ದಲ್‍ಪತ್ ಸಿಂಗ್ ಮತ್ತು ವಿಕಾಸ್ ಎಂದು ಗುರುತಿಸಲಾಗಿದೆ. ಈ ಇಬ್ಬರು ದಾಖಲೆ ಇಲ್ಲದ ಕೋಟ್ಯಂತರ ಬೆಲೆ ಬಾಳು ಚಿನ್ನವನ್ನು ಬೈಕಿನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ರಾತ್ರಿ ಪಾಳಿ ಗಸ್ತಿನಲ್ಲಿದ್ದ ಪೋಲಿಸರು ಅನುಮಾನಗೊಂಡು ಬೈಕ್ ಚೆಕ್ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

KR Market Gold police 2

ಪೊಲೀಸರು 65 ನೆಕ್ಲೇಸ್, 7 ಸೆಟ್ ಬಳೆ, 150 ಗ್ರಾಂ ಚಿಕ್ಕ ಕಿವಿಯ ರಿಂಗ್ ಸೇರಿದಂತೆ ಒಟ್ಟು 6 ಕೆಜಿ 55 ಗ್ರಾಂ ಆಭರಣ ಸೀಜ್ ಮಾಡಿದ್ದಾರೆ. ಜೊತೆಗೆ ಸೂಕ್ತ ದಾಖಲೆಗಳನ್ನು ಕೊಟ್ಟು ಚಿನ್ನಾಭರಣ ತೆಗೆದುಕೊಂಡು ಹೋಗುವಂತೆ ಆರೋಪಿಗಳಿಗೆ ಸೂಚಿಸಿದ್ದಾರೆ ಮತ್ತು ಈ ಪ್ರಕರಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಸಿಟಿ ಮಾರ್ಕೆಟ್ ಪೊಲೀಸರು ಮಾಹಿತಿ ನೀಡಿದ್ದಾರೆ.

KR Market Gold police 4

TAGGED:bengalurubikegoldKR MarketpolicePublic TVrecordಕೆಆರ್ ಮಾರ್ಕೆಟ್ಚಿನ್ನದಾಖಲೆಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಬೈಕ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
5 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
6 hours ago
01 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-1

Public TV
By Public TV
6 hours ago
02 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-2

Public TV
By Public TV
6 hours ago
03 14
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-3

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?