Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

Corona

ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

Public TV
Last updated: May 13, 2020 8:27 pm
Public TV
Share
3 Min Read
HDK 4
SHARE

– ಇದರಿಂದ ಜನರಿಗೆ ಕನಿಷ್ಟ ಲಾಭವೂ ಆಗಲ್ಲ

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ರಾಜಕೀಯ ವಲಯದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ ಆತ್ಮನಿರ್ಭರ ಭಾರತ್ ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು ಎಂದು ಕೇಂದ್ರ ಸರ್ಕಾರ ಜನರಿಗೆ ಸ್ಪಷ್ಟನೆ ನೀಡಿದೆ ಎಂದು ಟೀಕಿಸಿದ್ದಾರೆ.

₹20 ಲಕ್ಷ ಕೋಟಿ ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇದು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ.

“#AtmanirbharBharat ಎಂಬುದು ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು,” ಎಂದು ಜನರಿಗೆ ಕೇಂದ್ರ ನೀಡಿದ ಸ್ಪಷ್ಟನೆ.
5/5

— H D Kumaraswamy (@hd_kumaraswamy) May 13, 2020

ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ರೂ. ಕೊಟ್ಟೆವೆಂದು ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ. ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ, ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ಕೊಟ್ಟೆವೆಂದು ಕೇಂದ್ರ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ.
4/5

— H D Kumaraswamy (@hd_kumaraswamy) May 13, 2020

ಲಾಕ್‍ಡೌನ್‍ನಿಂದ ತತ್ತರಿಸಿರುವ ಜನರನ್ನು, ರೈತರನ್ನು, ಬಡವರನ್ನು ಪಕ್ಕಕ್ಕಿಟ್ಟು, ಉದ್ಯಮಿಗಳು, ಉದ್ಯಮಗಳ ವ್ಯವಹಾರಕ್ಕೆ ಈ 20 ಲಕ್ಷ ಕೋಟಿ ರೂ. ಪ್ಯಾಕೇಜ್ ರೂಪಿಸಿರುವುದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿವರಣೆಯಲ್ಲಿ ಸ್ಪಷ್ಟವಾಗಿದೆ. ಪ್ಯಾಕೇಜ್‍ನಲ್ಲಿ ತಮಗೂ ಒಂದಿಷ್ಟು ಸಿಗಬಹುದು ಎಂದು ನಿರೀಕ್ಷಿಸಿದ್ದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಲಾಗಿದೆ. ಈ ಬಿಕ್ಕಟ್ಟನ್ನು ಭಾರತ ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದೂ, ದೇಶ ಆತ್ಮನಿರ್ಭರ ಭಾರತ ಆಗಬೇಕು ಎಂದು ಮೋದಿ ನಿನ್ನೆಯ ಭಾಷಣದಲ್ಲಿ ಹೇಳಿದ್ದರು. ಅದರಂತೆಯೇ ಬಿಕ್ಕಟ್ಟನ್ನು ಬಿಜೆಪಿ ರಾಜಕೀಯದ ಅವಕಾಶವಾಗಿಸಿಕೊಂಡಿದೆ. ಆತ್ಮನಿರ್ಭರ ಭಾರತ ಎಂಬ ಆಕರ್ಷಕ ಪದ ಗುಚ್ಛದ ಮೂಲಕ ದೇಶದ ಜನ ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಅನಾಥರನ್ನಾಗಿಸಲಾಗಿದೆ ಎಂದು ಹರಿಹಾಯ್ದಿದ್ದಾರೆ.

ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ ₹20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ ಆ ಮೂಲಕ ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿರುವುದು ಸ್ಪಷ್ಟ.
3/5

— H D Kumaraswamy (@hd_kumaraswamy) May 13, 2020

TAGGED:AtmanirbharBharatbengaluruCentral Governmenthd kumaraswamyNirmala SitharamanPublic TVಆತ್ಮ ನಿರ್ಭರ ಭಾರತಎಚ್ ಡಿ ಕುಮಾರಸ್ವಾಮಿಕೇಂದ್ರ ಸರ್ಕಾರನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

cabinet meeting
Latest

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

Public TV
By Public TV
1 minute ago
amazon uae data center dubai
Latest

ಯುಎಇಯಲ್ಲಿರುವ ಅಮೇಜಾನ್‌ಗೆ ಇರಾನ್‌ ಶಾಕ್‌ – ಡ್ರೋನ್‌ ದಾಳಿ, ಹೊತ್ತಿ ಉರಿದ ಡೇಟಾ ಸೆಂಟರ್‌

Public TV
By Public TV
3 minutes ago
Siddaramaiah HD Kumaraswamy
Districts

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Public TV
By Public TV
4 minutes ago
Pakistan Team
Cricket

ಟಿ20 ವಿಶ್ವಕಪ್‌ ಸೆಮಿಸ್‌ನಿಂದ ಹೊರಬಿದ್ದ ಪಾಕ್‌ – ಆಟಗಾರರಿಗೆ ಲಕ್ಷ ಲಕ್ಷ ದಂಡ ವಿಧಿಸಿದ ಪಿಸಿಬಿ

Public TV
By Public TV
9 minutes ago
Saudi Aramco Ras Tanura
Latest

ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೊದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
45 minutes ago
Haveri Ranebennuru hall ticket
Districts

ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಕೇಸ್ – ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಅಮಾನತು

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?