ತಿರುವನಂತಪುರಂ: ಕೇರಳದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಮೇ 8 ರಿಂದ ಸಂಪೂರ್ಣ ಲಾಕ್‍ಡೌನ್ ಮಾಡಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಧಾರ ಮಾಡಿದ್ದಾರೆ.
Advertisement
ಈ ಕುರಿತು ಹೇಳಿಕೆ ನೀಡಿರುವ ಪಿಣರಾಯಿ ವಿಜಯನ್, ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ 16ರ ವರೆಗೆ ಸಂಪೂರ್ಣ ಲಾಕ್‍ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Advertisement
Lockdown to be imposed in the state from 6 am on May 8 to May 16, in wake of the surge in COVID-19 cases in the second wave: Kerala CM Pinarayi Vijayan
(file photo) pic.twitter.com/16N1wY47It
— ANI (@ANI) May 6, 2021
Advertisement
ಕಳೆದ ಒಂದೇ ದಿನ ಕೇರಳದಲ್ಲಿ 41,953 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 58 ಸಾವು ಸಂಭವಿಸಿದೆ.
Advertisement