Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಆನಂದ್ ಮಹೀಂದ್ರಾ ಗಿಫ್ಟ್ – ನಟರಾಜನ್, ಶಾರ್ದೂಲ್ ಠಾಕೂರ್ ಮನೆಗೆ ಬಂತು ಥಾರ್

Public TV
Last updated: April 2, 2021 4:16 pm
Public TV
Share
2 Min Read
mahindra 1
SHARE

ಚೆನ್ನೈ: ಭಾರತೀಯ ಕ್ರಿಕೆಟ್ ತಂಡದ ಯುವ ಆಟಗಾರರಾದ ನಟರಾಜನ್ ಮತ್ತು ಶಾರ್ದೂಲ್ ಠಾಕೂರ್ ಅವರ ಮನೆಗೆ ಮಹೀಂದ್ರಾ ಕಂಪನಿಯ ‘ಥಾರ್’ ಎಸ್‍ಯುವಿ(ಸ್ಫೋಟ್ಸ್ ಯುಟಿಲಿಟಿ ವೆಹಿಕಲ್) ಆಗಮಿಸಿದೆ.

Six young men made their debuts in the recent historic series #INDvAUS (Shardul’s 1 earlier appearance was short-lived due to injury)They’ve made it possible for future generations of youth in India to dream & Explore the Impossible (1/3) pic.twitter.com/XHV7sg5ebr

— anand mahindra (@anandmahindra) January 23, 2021

ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಥಾರ್ ಎಸ್‍ಯುವಿಯನ್ನು ಗಿಫ್ಟ್ ನೀಡಲಾಗುವುದು ಎಂದು ಹೇಳಿದ್ದರು. ಈಗ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

Playing cricket for India is the biggest privilege of my life. My #Rise has been on an unusual path. Along the way, the love and affection, I have received has overwhelmed me. The support and encouragement from wonderful people, helps me find ways to #ExploreTheImpossible ..1/2 pic.twitter.com/FvuPKljjtu

— Natarajan (@Natarajan_91) April 1, 2021

ಕಳೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗಾವಸ್ಕರ್ ಟೆಸ್ಟ್ ಸರಣಿಯನ್ನು ಭಾರತ ತಂಡ 2-1 ಅಂತರದಲ್ಲಿ ಗೆದ್ದು ಸಂಭ್ರಮಿಸಿತ್ತು. ಈ ಐತಿಹಾಸಿಕ ಗೆಲುವಿನಲ್ಲಿ ಭಾರತ ಯುವ ಆಟಗಾರರು ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನು ಗಮನಿಸಿದ್ದ ಆನಂದ್ ಮಹೀಂದ್ರಾ ಅವರು ಭಾರತದ ಯುವ ಆಟಗಾರರಾದ ನಟರಾಜನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿ ಅವರಿಗೆ ಗೆಲುವಿನ ಉಡುಗೊರೆಯಾಗಿ ತಮ್ಮ ಖರ್ಚಿನಲ್ಲಿ ಹೊಸ ಮಹೀಂದ್ರಾ ಥಾರ್ ಎಸ್‍ಯುವಿ ಉಡುಗೊರೆಯಾಗಿ ಕೊಡುವುದಾಗಿ ಹೇಳಿಕೊಂಡಿದ್ದರು.

New Mahindra Thar has arrived!! @MahindraRise has built an absolute beast & I’m so happy to drive this SUV. A gesture that youth of our nation will look upto. Thank you once again Shri @anandmahindra ji, @pakwakankar ji for recognising our contribution on the tour of Australia. pic.twitter.com/eb69iLrjYb

— Shardul Thakur (@imShard) April 1, 2021

ಇದೀಗ ಅವರು ನಟರಾಜನ್ ಮತ್ತು ಠಾಕೂರ್ ಅವರಿಗೆ ಥಾರ್ ನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಮೂಲಕ ಈ ಇಬ್ಬರು ಯುವ ಆಟಗಾರು ‘ಥಾರ್’ ಅನ್ನು ಮನೆಗೆ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇದನ್ನು ಓದಿ ಬಿಡುಗಡೆಯಾದ 4 ದಿನಕ್ಕೆ 9 ಸಾವಿರ ಬುಕ್ಕಿಂಗ್‌ – ಮಹೀಂದ್ರಾ ಥಾರ್‌ ಮೈಲುಗಲ್ಲು

ಮಹೀಂದ್ರಾ ಅವರು ಕಾರನ್ನು ಉಡುಗೊರೆಯಾಗಿ ಕೊಡುತ್ತಿದ್ದಂತೆ ನಟರಾಜನ್ ಟ್ಟಿಟ್ಟರ್‍ ನಲ್ಲಿ ಈ ಕುರಿತು, ನಾನು ಭಾರತದ ಪರವಾಗಿ ಕ್ರಿಕೆಟ್ ಆಡಿರುವುದು ನನಗೆ ಸಿಕ್ಕಂತಹ ಹೆಮ್ಮೆ ಹಾಗೂ ಸಾರ್ಥಕದ ಕ್ಷಣ. ಇದರೊಂದಿಗೆ ನನಗೆ ಸಾಧಕರ ಪ್ರೋತ್ಸಾಹ ಸಿಕ್ಕಿದೆ. ಹಾಗೇ ಇದೀಗ ಸಿಕ್ಕಿರುವ ಶ್ರೇಷ್ಠ ಉಡುಗೊರೆ ನನಗೆ ಯಾವತ್ತು ಸ್ಫೂರ್ತಿಯಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ಆನಂದ್ ಮಹೀಂದ್ರಾ ಅವರಿಗೆ ತಾನು ಧರಿಸಿದ್ದ ಭಾರತ ಟೆಸ್ಟ್ ತಂಡದ ಜೆರ್ಸಿಯನ್ನು ತನ್ನ ಹಸ್ತಾಕ್ಷರ ಹಾಕಿ ಮರು ಉಡುಗೊರೆಯಾಗಿ ನೀಡಿದ್ದಾರೆ.

Playing cricket for India is the biggest privilege of my life. My #Rise has been on an unusual path. Along the way, the love and affection, I have received has overwhelmed me. The support and encouragement from wonderful people, helps me find ways to #ExploreTheImpossible ..1/2 pic.twitter.com/FvuPKljjtu

— Natarajan (@Natarajan_91) April 1, 2021

ನಟರಾಜನ್ ಅವರೊಂದಿಗೆ ಕಾರು ಸ್ವೀಕರಿಸಿದ ಇನ್ನೋರ್ವ ಸಹ ಆಟಗಾರ ಶಾರ್ದೂಲ್, ನಾನು ಎಸ್‍ಯುವಿಯನ್ನು ಚಲಾಯಿಸುವ ಮೂಲಕ ಸಂತೋಷಗೊಂಡಿದ್ದೇನೆ. ನನಗೆ ಈ ಉಡುಗೊರೆ ನೀಡಿದ ಆನಂದ್ ಮಹೀಂದ್ರಾ ಜೀ ಅವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

It feels immense pleasure to see an Icon Industrialist, who hs alwys stepped in whenever it has been about d Nation's requirements or its Dignity, again giving a prime example of his Love and affection for d Game of Cricket and more importantly for the Nation???????? in his own way!❣️

— Yash (@csyash26) April 2, 2021

ಇತ್ತ ನಟರಾಜನ್ ಮತ್ತು ಠಾಕೂರ್ ಮಹೀಂದ್ರಾ ಅವರ ಹೊಸ ಥಾರ್ ಉಡುಗೊರೆಯನ್ನು ಸ್ವೀಕರಿಸಿ ಟ್ವೀಟ್ ಮಾಡುತ್ತಿದ್ದಂತೆ, ನೆಟ್ಟಿಗರು ಮಹೀಂದ್ರಾ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಎಲ್ಲರೂ ಮೆಚ್ಚಿಕೊಂಡು ಈ ಇಬ್ಬರು ಕ್ರಿಕೆಟಿಗರಿಗೆ ಶುಭ ಹಾರೈಸಿದ್ದಾರೆ.

TAGGED:Anand MahindracricketPublic TVShardul ThakurT NatarajanTharಆನಂದ್ ಮಹೀಂದ್ರಾಕ್ರಿಕೆಟ್ನಟರಾಜನ್ಪಬ್ಲಿಕ್ ಟಿವಿಮಹೀಂದ್ರ ಥಾರ್ಶಾರ್ದೂಲ್ ಠಾಕೂರ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Anushree
ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ ನಿರೂಪಕಿ
Bengaluru City Cinema Latest Main Post Sandalwood
radhika pandit ganesh chaturthi
ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!
Cinema Latest Sandalwood Top Stories
Ram Charan
1,000 ಡ್ಯಾನ್ಸರ್ಸ್ ಜೊತೆ ಮೈಸೂರಲ್ಲಿ ರಾಮ್ ಚರಣ್ ಸಿನಿಮಾ ಶೂಟಿಂಗ್
Cinema Latest Mysuru South cinema
Upendra
ಉಪ್ಪಿ ಮನೆಯಲ್ಲಿ ಗಣೇಶ ಹಬ್ಬ ಭಲೇ ಜೋರು
Bengaluru City Cinema Latest Sandalwood
Gowri 3
ಹೀರೋಯಿನ್ ಆಗಿ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ ಹಿರಿಯ ನಟಿ ಶೃತಿ ಪುತ್ರಿ
Cinema Latest Sandalwood

You Might Also Like

Smoking Zone
Bengaluru City

ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

Public TV
By Public TV
10 minutes ago
Techies daughter avoids burglary in Mudholas house while staying in America
Bagalkot

ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!

Public TV
By Public TV
29 minutes ago
Kodagu Social Media Post
Crime

ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ – ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ

Public TV
By Public TV
49 minutes ago
Ananya Bhat missing case Sujata Bhat interrogation by SIT police belthangady 3
Dakshina Kannada

ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

Public TV
By Public TV
1 hour ago
Ganesha Speical 02
Bengaluru City

Ganesh Chaturthi | ಗಣೇಶನಿಗೆ `ಏಕದಂತ’ ಹೆಸರು ಹೇಗೆ ಬಂತು? – ಇಲ್ಲಿದೆ ಪುರಾಣದ ಕಥೆ

Public TV
By Public TV
2 hours ago
Ganesh Chaturthi Names of Lord Ganapathi With Meaning
Bengaluru City

ಗಣೇಶ ಚತುರ್ಥಿ – ಗಣಪತಿಯ ವಿವಿಧ ಹೆಸರುಗಳು ಯಾವುವು? ಅರ್ಥ ಏನು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?