Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಯ ಹೋರಾಟದಲ್ಲಿ ರಾಜ್ಯಸಭೆಗೆ ಇಬ್ಬರು ಹೋಗುವಂತಾಗಿದ್ದು ವಿಧಿಯಾಟ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊನೆಯ ಹೋರಾಟದಲ್ಲಿ ರಾಜ್ಯಸಭೆಗೆ ಇಬ್ಬರು ಹೋಗುವಂತಾಗಿದ್ದು ವಿಧಿಯಾಟ: ಸುಧಾಕರ್

Bengaluru City

ಕೊನೆಯ ಹೋರಾಟದಲ್ಲಿ ರಾಜ್ಯಸಭೆಗೆ ಇಬ್ಬರು ಹೋಗುವಂತಾಗಿದ್ದು ವಿಧಿಯಾಟ: ಸುಧಾಕರ್

Public TV
Last updated: June 10, 2020 10:23 am
Public TV
Share
1 Min Read
SUDHAKAR KHARGE HDD
SHARE

ಬೆಂಗಳೂರು: ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ಸಿನಿಂದ ಹಿರಿಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಹಿರಿಯ ನಾಯಕರ ಕಾಲೆಳೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಒಳ್ಳೆಯ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಬರೆದು ಬಿಜೆಪಿ ಆಫ್ ಕರ್ನಾಟಕ ಹಾಗೂ ಹೆಚ್ ಡಿ ದೇವೇಗೌಡರಿಗೆ ಟ್ಯಾಗ್ ಮಾಡಿದ್ದಾರೆ.

ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ.ಆದರೆ ಈ ಮುತ್ಸದ್ದಿಗಳ ಸೇವೆ ಹಾಗು ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಒಳ್ಳೆಯ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು.@H_D_Devegowda @BJP4Karnataka pic.twitter.com/zAMsccbZz4

— Dr Sudhakar K (@DrSudhakar_) June 10, 2020

ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಮಾಜಿ ಪ್ರಧಾನಿಯವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಆಯ್ಕೆಯಾಗಿರುವುದನ್ನು ಸ್ಪಷ್ಟಪಡಿಸಿದ್ದರು.

Eranna Kadadi Ashok Gasti

ಇತ್ತ ಜೂನ್ 19ರಂದು ನಡೆಯಲಿರುವ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಇನ್ನು ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಕಮಲದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ನೀಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತಿ ಮತ್ತು ಬೆಳಗಾವಿಯ ಈರಣ್ಣ ಕಡಾಡಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಎದ್ದಿದ್ದ ಬಣ ರಾಜಕೀಯಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದ್ದು, ಇಬ್ಬರು ಸಂಘನಿಷ್ಠರಿಗೆ ಬಿಜೆಪಿ ಮಣೆ ಹಾಕಿದೆ.

TAGGED:bengaluruHD Devegowdamallikarjun khargePublic TVrajyasabha electionSudhakarಪಬ್ಲಿಕ್ ಟಿವಿಬೆಂಗಳೂರುಮಲ್ಲಿಕಾರ್ಜುನ ಖರ್ಗೆರಾಜ್ಯಸಭಾ ಚುನಾವಣೆಸುಧಾಕರ್ಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
5 minutes ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
11 minutes ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
13 minutes ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
14 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
23 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?