Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾದಿಂದ ಬೇಗ ಗುಣಮುಖರಾಗಿ- ಇಮ್ರಾನ್ ಖಾನ್‍ಗೆ ಪ್ರಧಾನಿ ಮೋದಿ ಸಂದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾದಿಂದ ಬೇಗ ಗುಣಮುಖರಾಗಿ- ಇಮ್ರಾನ್ ಖಾನ್‍ಗೆ ಪ್ರಧಾನಿ ಮೋದಿ ಸಂದೇಶ

Latest

ಕೊರೊನಾದಿಂದ ಬೇಗ ಗುಣಮುಖರಾಗಿ- ಇಮ್ರಾನ್ ಖಾನ್‍ಗೆ ಪ್ರಧಾನಿ ಮೋದಿ ಸಂದೇಶ

Public TV
Last updated: March 20, 2021 8:17 pm
Public TV
Share
3 Min Read
Imran Khan with Narendra Modi
SHARE

ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಕೊರೊನಾ ಸೋಂಕು ತಗುಲಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದು, ಬೇಗ ಗುಣಮುಖರಾಗಿ ಎಂದು ಆಶಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೊರೊನಾದಿಂದ ಬೇಗ ಗುಣಮುಖರಾಗುವಂತೆ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಶುಭ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

Best wishes to Prime Minister @ImranKhanPTI for a speedy recovery from COVID-19.

— Narendra Modi (@narendramodi) March 20, 2021

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಹೋಮ್ ಐಸೋಲೇಟ್ ಆಗಿದ್ದಾರೆ. ಅಲ್ಲದೆ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಚೀನಾ ಅಭಿವೃದ್ಧಿಪಡಿಸಿದ ವ್ಯಾಕ್ಸಿನ್ ತೆಗೆದುಕೊಂಡ ಬಳಿಕ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಕೊರೊನಾ ಪಾಸಿಟಿವ್ ಬಂದಿದೆ.

ಶನಿವಾರ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಈ ಕುರಿತು ನ್ಯಾಷನಲ್ ಹೆಲ್ತ್ ಸರ್ವಿಸ್‍ನ ಇಮ್ರಾನ್ ಖಾನ್ ಸ್ಪೆಷಲ್ ಅಸಿಸ್ಟೆಂಟ್ ಫೈಸಲ್ ಸುಲ್ತಾನ್ ಖಚಿತಪಡಿಸಿದ್ದಾರೆ. ಇಮ್ರಾನ್ ಖಾನ್ ಮನೆಯಲ್ಲೇ ಸೆಲ್ಫ್ ಐಸೋಲೇಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

PM Imran Khan has tested positive for Covid-19 and is self isolating at home

— Faisal Sultan (@fslsltn) March 20, 2021

ಟ್ವೀಟ್‍ನಲ್ಲಿ ಬರೆದಿರುವ ಅವರು, ಪಿಎಂ ಇಮ್ರಾನ್ ಖಾನ್ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಬಳಿಕ ಇಮ್ರಾನ್ ಖಾನ್ ಸಹ ಈ ಬಗ್ಗೆ ಖಚಿತಪಡಿಸಿದ್ದು, ಟ್ವೀಟ್ ಮಾಡಿದ್ದಾರೆ.

ಇಮ್ರಾನ್ ಖಾನ್ ಅವರಿಗೆ ಸಣ್ಣ ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಸದ ಫೈಸಲ್ ಜಾವೇದ್ ತಿಳಿಸಿದ್ದಾರೆ.

وَإِذَا مَرِضْتُ فَهُوَ يَشْفِينِ°
And when I am ill, it is He Who cures me.
(Qur’an 26:80)

Prime Minister Imran Khan has tested positive for Covid-19 and is self isolating at home.

— Prime Minister’s Office, Pakistan (@PakPMO) March 20, 2021

ಗುರುವಾರ ಇಮ್ರಾನ್ ಖಾನ್ ಅವರು ಚೀನಾ ತಯಾರಿಸಿದ ಸಿನೋಫಾರ್ಮ್ ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರು. ಈ ಲಸಿಕೆಯನ್ನು ಪ್ರಸ್ತುತ ಪಾಕಿಸ್ತಾನಕ್ಕೆ ಮಾತ್ರ ಲಭ್ಯವಾಗುವಂತೆ ತಯಾರಿಸಲಾಗಿದೆ. ಅಲ್ಲದೆ ಎರಡು ಡೋಸ್ ಪಡೆದ ಬಳಿಕ ಈ ವ್ಯಾಕ್ಸಿನ್ ತನ್ನ ಪ್ರಭಾವ ಬೀರಲಿದೆ.

Prime Minister Imran Khan was not fully vaccinated when he contracted the virus. He only got the 1st dose and merely 2 days ago which is too soon for ANY vaccine to become effective. Anti-bodies develop 2-3 weeks after 2nd dose of 2-dose COVID vaccines. #VaccinesWork

— Ministry of National Health Services, Pakistan (@nhsrcofficial) March 20, 2021

ಈ ಬಗ್ಗೆ ಪಾಕಿಸ್ತಾನದ ರಾಷ್ಟ್ರೀಯ ಆರೋಗ್ಯ ಸೇವೆಗಳ ಸಚಿವಾಲಯ ಟ್ವೀಟ್ ಮೂಲಕ ತಿಳಿಸಿದ್ದು, ಅವರಿಗೆ ಸೋಂಕು ತಗುಲುವಾಗ ಇಮ್ರಾನ್ ಖಾನ್ ಅವರು ಪೂರ್ತಿ ಪ್ರಮಾಣದಲ್ಲಿ ವ್ಯಾಕ್ಸಿನ್ ತೆಗೆದುಕೊಂಡಿರಲಿಲ್ಲ. ಇಮ್ರಾನ್ ಖಾನ್ ಅವರು ಮೊದಲ ಡೋಸ್ ಮಾತ್ರ ಪಡೆದಿದ್ದಾರೆ. ಅದೂ ಸಹ ಕೇವಲ ಎರಡು ದಿನಗಳ ಹಿಂದೆ. ಇಷ್ಟು ಬೇಗ ಯಾವುದೇ ವ್ಯಾಕ್ಸಿನ್ ಪರಿಣಾಮ ಬೀರುವುದಿಲ್ಲ. ಎರಡನೇ ಡೋಸ್ ವ್ಯಾಕ್ಸಿನ್ ಪಡೆದ ಬಳಿಕ ಎರಡ್ಮೂರು ವಾರಗಳ ನಂತರ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

Prime Minister @ImranKhanPTI has received first dose of #COVID19 vaccine today. pic.twitter.com/PeQVjHExSI

— Ministry of National Health Services, Pakistan (@nhsrcofficial) March 18, 2021

TAGGED:CoronavirusImran Khanindiapakistanprime minister narendra modiPublic TVಇಮ್ರಾನ್ ಖಾನ್ಕೊರೊನಾ ವೈರಸ್ಪಬ್ಲಿಕ್ ಟಿವಿಪಾಕಿಸ್ತಾನಪ್ರಧಾನಿ ನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
21 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
55 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?