Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಚಿಕಿತ್ಸೆ- ಸಿಎಂಗೆ ಅಮೂಲ್ಯವಾದ ಸಲಹೆಗಳನ್ನಿತ್ತ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ಚಿಕಿತ್ಸೆ- ಸಿಎಂಗೆ ಅಮೂಲ್ಯವಾದ ಸಲಹೆಗಳನ್ನಿತ್ತ ಸಿದ್ದರಾಮಯ್ಯ

Bengaluru City

ಕೊರೊನಾ ಚಿಕಿತ್ಸೆ- ಸಿಎಂಗೆ ಅಮೂಲ್ಯವಾದ ಸಲಹೆಗಳನ್ನಿತ್ತ ಸಿದ್ದರಾಮಯ್ಯ

Public TV
Last updated: June 30, 2020 3:46 pm
Public TV
Share
1 Min Read
SIDDU BSY
SHARE

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ರಾಜ್ಯದಲ್ಲಿ ಭಾರೀ ಚೆರ್ಚಯಾಗುತ್ತಿದ್ದು, ಈ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಗಳೇ ಈ ಕಡೆ ಗಮನಹರಿಸಿ, ಇದು ನ್ಯಾಯವಲ್ಲವೇ ಎಂದೆಲ್ಲ ಪ್ರಶ್ನಿಸಿದ್ದಾರೆ. ಜೊತೆಗೆ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ಸಲಹೆ ಕೂಡ ನೀಡಿದ್ದಾರೆ.

ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು @CMofKarnataka ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು.

ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು.#CovidMonitioringCommitte
1/4

— Siddaramaiah (@siddaramaiah) June 30, 2020

ಟ್ವೀಟ್-1:
ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಬಿಎಸ್‍ವೈ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು ಎಂದಿದ್ದಾರೆ.

ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ.

ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. @CMofKarnataka ಅವರೇ ಈ ಕಡೆ‌ಗಮನ ಹರಿಸಿ.#CovidMonitoringcommitte
2/4

— Siddaramaiah (@siddaramaiah) June 30, 2020

ಟ್ವೀಟ್-2:
ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ್ಯ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಗಳೇ ಈ ಕಡೆಗಮನ ಹರಿಸಿ ಎಂದು ಬರೆದುಕೊಂಡು ಸಿಎಂ ಆಫ್ ಕರ್ನಾಟಕಕ್ಕೆ ಟ್ಯಾಗ್ ಮಾಡಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ.

ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ.@BSYBJP ಅವರೇ ಇದು ಅನ್ಯಾಯ ಅಲ್ಲವೇ?#CovidMonitoringcommitte
3/4

— Siddaramaiah (@siddaramaiah) June 30, 2020

ಟ್ವೀಟ್- 3:
ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ಧ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ, ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಬಿಎಸ್‍ವೈ ಅವರೇ ಇದು ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ.

ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು.

ಸೋಂಕಿತರಿಗೆ,
ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು.
4/4

— Siddaramaiah (@siddaramaiah) June 30, 2020

ಟ್ವೀಟ್- 4:
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು.

TAGGED:bengaluruCorona VirusCovid 19Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
12 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
21 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
39 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
40 minutes ago
03 21
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-3

Public TV
By Public TV
42 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?