Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರಗಳು ಬೆಸ್ಟ್ – ಗುಜರಾತ್ ಮಾಡೆಲ್ ಬೆತ್ತಲಾಗಿದೆ ರಾಗಾ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೊರೊನಾ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರಗಳು ಬೆಸ್ಟ್ – ಗುಜರಾತ್ ಮಾಡೆಲ್ ಬೆತ್ತಲಾಗಿದೆ ರಾಗಾ ವ್ಯಂಗ್ಯ

Corona

ಕೊರೊನಾ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರಗಳು ಬೆಸ್ಟ್ – ಗುಜರಾತ್ ಮಾಡೆಲ್ ಬೆತ್ತಲಾಗಿದೆ ರಾಗಾ ವ್ಯಂಗ್ಯ

Public TV
Last updated: June 16, 2020 11:48 am
Public TV
Share
1 Min Read
rahul gandhi
SHARE

ನವದೆಹಲಿ : ಕೊರೊನಾ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಎಡವಿದೆ ಎಂದು ಸಾಲು ಸಾಲು ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಮಾಡೆಲ್ ಬಗ್ಗೆ ಪ್ರಧಾನಿ ಮೋದಿ ಅವರನ್ನ ವ್ಯಂಗ್ಯ ಮಾಡಿದ್ದಾರೆ.

ಇಂದು ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ನಿಯಂತ್ರಣದಲ್ಲಿ ಗುಜರಾತ್ ಸರ್ಕಾರ ವಿಫಲವಾಗಿದೆ. ಗುಜರಾತಿನಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚು ಕೊರೊನಾದಿಂದ ಸತ್ತವರ ಪ್ರಮಾಣ 6.25% ರಷ್ಟಿದೆ ಗುಜರಾತ್ ಗೆ ಹೋಲಿಸಿಕೊಂಡರೇ ಕಾಂಗ್ರೆಸ್ ಆಡಳಿತದ ರಾಜ್ಯಗಳು ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದೆ ಎಂದಿದ್ದಾರೆ.

”Insanity is doing the same thing over and over again and expecting different results.” – Anonymous pic.twitter.com/tdkS3dK8qm

— Rahul Gandhi (@RahulGandhi) June 13, 2020

ಮಹಾರಾಷ್ಟ್ರ 3.73%, ರಾಜಸ್ಥಾನ 2.32%, ಪಂಜಾಬ್ 2.17%, ಪುದುಚೇರಿ 1.98%, ಜಾರ್ಖಂಡ್ 0.5%, ಛತ್ತೀಸ್ಗಢದಲ್ಲಿ 0.35% ರಷ್ಟು ಸಾವನ್ನಪ್ಪಿದ್ದಾರೆ. ಗುಜರಾತ್ ಮಾಡೆಲ್ ಈಗ ದೇಶದ ಮುಂದೆ ಬೆತ್ತಲಾಗಿದೆ ರಾಹುಲ್ ಗಾಂಧಿ ಟೀಕಿಸಿದ್ದಾರೆ.

Covid19 mortality rate:

Gujarat: 6.25%
Maharashtra: 3.73%
Rajasthan: 2.32%
Punjab: 2.17%
Puducherry: 1.98%
Jharkhand: 0.5%
Chhattisgarh: 0.35%

Gujarat Model exposed.https://t.co/ObbYi7oOoD

— Rahul Gandhi (@RahulGandhi) June 16, 2020

ಹೀಗೆ ಅಂಕಿ ಅಂಶಗಳ ಸಮೇತ ಗುಜರಾತ್ ಮಾಡೆಲ್ ಅನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್ ಗಾಂಧಿ ಹಿಂದೆ ಲಾಕ್‍ಡೌನ್ ವಿಫಲವಾಗಿದೆ ಎಂದು ಆರೋಪಿಸಿದ್ದರು. ಲಾಕ್‍ಡೌನ್ ಬಳಿಕವೂ ಕೊರೊನಾ ಸೋಂಕು ಗಣನೀಯವಾಗಿ ಬೆಳೆಯುತ್ತಿರುವ ಏಕೈಕ ದೇಶ ಭಾರತ ಎಂದು ಗ್ರಾಫ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದರು.

This lock down proves that:

“The only thing more dangerous than ignorance is arrogance.”
Albert Einstein pic.twitter.com/XkykIxsYKI

— Rahul Gandhi (@RahulGandhi) June 15, 2020

TAGGED:congressCorona VirusCovid 19gujaratPM ModiRahul Gandhiಕಾಂಗ್ರೆಸ್ಕೊರೊನಾ ವೈರಸ್ಕೋವಿಡ್ 19ಗುಜರಾತ್ಪ್ರಧಾನಿ ಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
40 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?