Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ ರವೀನಾ ಟಂಡನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ ರವೀನಾ ಟಂಡನ್

Cinema

ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ ರವೀನಾ ಟಂಡನ್

Public TV
Last updated: May 8, 2021 2:10 pm
Public TV
Share
1 Min Read
FotoJet 19 1
SHARE

ಮುಂಬೈ: ಕೊರೊನಾ ವೈರಸ್ ಎರಡನೇ ಅಲೆಯಿಂದಾಗಿ ಭಾರತ ಹೆಣಗಾಡುತ್ತಿದೆ. ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ ಸೋಶಿಯಲ್ ಮೀಡಿಯಾದ ಮೂಲಕ ಸಂದೇಶಗಳನ್ನು ಸಾರುವುದರ ಜೊತೆಗೆ, ಕೋವಿಡ್-19ನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ಸೆಲೆಬ್ರೆಟಿಗಳು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಸದ್ಯ ಈ ಸಾಲಿಗೆ ರವೀನಾ ಟಂಡರ್ ಕೂಡ ಸೇರ್ಪಡೆಯಾಗಿದ್ದಾರೆ.

FotoJet 20 1

ಬಾಲಿವುಡ್ ನಟಿ ರವೀನಾ ಟಂಡನ್ ದೆಹಲಿಯ ಕೋವಿಡ್-19 ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ್ದಾರೆ. ಈ ಕುರಿತಂತೆ ಕೆಲವೊಂದಷ್ಟು ಫೋಟೋಗಳನ್ನು ಸೋಶಿಯಲ್ ಮೀಡಿಯಾ ಹಂಚಿಕೊಂಡಿದ್ದಾರೆ.

Team enroute Delhi. A drop in the ocean , but hoping it’ll help those few at least . #rudrafoundation #ourfirstlot pic.twitter.com/SP10jsLivd

— Raveena Tandon (@TandonRaveena) May 7, 2021

ರವೀನಾ ಟಂಡನ್‍ರವರು ರುದ್ರ ಫೌಂಡೇಶನ್ ಎಂಬ ತಂಡವೊಂದನ್ನು ರಚಿಸಿ, ಆಕ್ಸಿಜನ್ ಸಿಲಿಂಡರ್‍ಗಳನ್ನು ದಾನ ಮಾಡಿದ್ದಾರೆ. ಮುಂಬೈನಿಂದ ಮೊದಲ ಬಾರಿಗೆ ಆಕ್ಸಿಜನ್ ಸಿಲಿಂಡರ್‍ಗಳನ್ನು ದೆಹಲಿಗೆ ಕಳುಹಿಸುತ್ತಿರುವ ಫೋಟೋಗಳನ್ನು ರವೀನಾ ಟಂಡನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ತಂಡವು ದೆಹಲಿ ಪೂರ್ತಿ ಸುತ್ತಾಡಿದೆ. ಸಾಗರದಲ್ಲಿನ ಒಂದು ಹನಿಗಾಗಿ, ಆದರೆ ಇದು ಕನಿಷ್ಠ ಸ್ವಲ್ಪ ಮಂದಿಗಾದರೂ ಸಹಾಯವಾಗುತ್ತದೆ ಎಂದು ಭಾವಿಸುತ್ತೇನೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

 

View this post on Instagram

 

A post shared by Raveena Tandon (@officialraveenatandon)

ರವೀನಾ ಟಂಡನ್ ಕೆಜಿಎಫ್ 2 ಸಿನಿಮಾದಲ್ಲಿ ಅಭಿನಯಿಸಿದ್ದು, ಈ ಸಿನಿಮಾ ಜುಲೈ 16ರಂದು ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಯಶ್, ಸಂಜಯ್ ದತ್, ಶ್ರೀ ನಿಧಿ ಶೆಟ್ಟಿ, ಪ್ರಕಾಶ್ ರಾಜ್ ಮತ್ತು ಮಾಳವಿಕ ಅವಿನಾಶ್ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

 

View this post on Instagram

 

A post shared by Raveena Tandon (@officialraveenatandon)

TAGGED:bollywoodCorona VirusdelhimumbaiOxygenPublic TVಆಕ್ಸಿಜನ್ಕೊರೊನಾ ವೈರಸ್ದೆಹಲಿಪಬ್ಲಿಕ್ ಟಿವಿ Raveena Tandonಬಾಲಿವುಡ್ಮುಂಬೈರವೀನಾ ಟಂಡನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
7 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
9 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
21 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?