Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್‌ ನಿಯಮ ಪಾಲಿಸಿ, ಮಾದರಿಯಾಗೋಣ – ದೆಹಲಿಯಲ್ಲೇ ಅಂಗಡಿ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೋವಿಡ್‌ ನಿಯಮ ಪಾಲಿಸಿ, ಮಾದರಿಯಾಗೋಣ – ದೆಹಲಿಯಲ್ಲೇ ಅಂಗಡಿ ಅಂತ್ಯಕ್ರಿಯೆ

Latest

ಕೋವಿಡ್‌ ನಿಯಮ ಪಾಲಿಸಿ, ಮಾದರಿಯಾಗೋಣ – ದೆಹಲಿಯಲ್ಲೇ ಅಂಗಡಿ ಅಂತ್ಯಕ್ರಿಯೆ

Public TV
Last updated: September 24, 2020 7:27 am
Public TV
Share
1 Min Read
suresh angadi
SHARE

ನವದೆಹಲಿ: ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿಯವರ ಅಂತ್ಯಕ್ರಿಯೆ ಇಂದು ಸಂಜೆ ದೆಹಲಿಯ ದ್ವಾರಕಾ ಸೆಕ್ಟರ್ 24 ರಲ್ಲಿರುವ ಲಿಂಗಾಯತ ರುದ್ರ ಭೂಮಿಯಲ್ಲಿ ನಡೆಯಲಿದೆ.

ಅಂಗಡಿಯವರ ಮೃತದೇಹವನ್ನು ಬೆಳಗಾವಿಗೆ ಕೊಂಡೊಯ್ಯಲು ಕುಟುಂಬ ವರ್ಗ ಮನವಿ ಮಾಡಿತ್ತು. ರಾಜ್ಯ ಸರ್ಕಾರ ಮತ್ತು ಏರ್ ಇಂಡಿಯಾ ಸಮ್ಮತಿ ಸೂಚಿಸಿದ್ದರೂ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು.

Shri Suresh Angadi was an exceptional Karyakarta, who worked hard to make the Party strong in Karnataka. He was a dedicated MP and effective Minister, admired across the spectrum. His demise is saddening. My thoughts are with his family and friends in this sad hour. Om Shanti. pic.twitter.com/2QDHQe0Pmj

— Narendra Modi (@narendramodi) September 23, 2020

ಕೊರೋನಾ ಸೊಂಕಿತರಾಗಿರುವುದರಿಂದ ನಾವೇ ನಿಯಮಗಳನ್ನು ಉಲ್ಲಂಘನೆ ಮಾಡುವುದು ಬೇಡ. ನಿಯಮಗಳನ್ನು ಪಾಲಿಸಿ ಮಾದರಿಯಾಗುವಂತೆ ಕೇಂದ್ರ ನಾಯಕರು ಅಂಗಡಿ ಕುಟುಂಬಸ್ಥರಿಗೆ ಸಲಹೆ ನೀಡಿದ್ದರು.

ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.. pic.twitter.com/pnso6ED4lv

— B.S.Yediyurappa (@BSYBJP) September 23, 2020

ಸುರೇಶ ಅಂಗಡಿ ಅವರ ಹಿರಿಯ ಪುತ್ರಿ ಡಾಕ್ಟರ್ ಸ್ಮೃತಿ ದೆಹಲಿ ಪ್ರಯಾಣ ಮಾಡಬೇಕಾದ ಹಿನ್ನಲೆಯಲ್ಲಿ ಸಂಜೆ 4-5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಮುಂಜಾನೆ ಮುಂಬೈ ಮೂಲಕ ದೆಹಲಿಗೆ ಪುತ್ರಿ ತೆರಳಿದ್ದಾರೆ. ಬೆಳಗಾವಿ, ಬೆಂಗಳೂರಿಂದ ಕುಟುಂಬದ ಆಪ್ತ ಸದಸ್ಯರು ದೆಹಲಿಗೆ ಬರುತ್ತಿದ್ದಾರೆ.

TAGGED:bjpdelhikannada newssuresh angadiಕೊರೊನಾಕೋವಿಡ್ 19ದೆಹಲಿಸುರೇಶ್ ಅಂಗಡಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
5 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
5 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
6 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
6 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
7 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?