Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಸಂಕಷ್ಟ ಕಾಲದಲ್ಲಿ ಮತ್ತೆ ನಾಲ್ಕು ಶಾಲೆಯನ್ನ ದತ್ತು ಪಡೆದ ಕಿಚ್ಚ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಸಂಕಷ್ಟ ಕಾಲದಲ್ಲಿ ಮತ್ತೆ ನಾಲ್ಕು ಶಾಲೆಯನ್ನ ದತ್ತು ಪಡೆದ ಕಿಚ್ಚ

Bengaluru City

ಕೋವಿಡ್ ಸಂಕಷ್ಟ ಕಾಲದಲ್ಲಿ ಮತ್ತೆ ನಾಲ್ಕು ಶಾಲೆಯನ್ನ ದತ್ತು ಪಡೆದ ಕಿಚ್ಚ

Public TV
Last updated: August 10, 2020 10:31 am
Public TV
Share
1 Min Read
sudeep shcool
SHARE

– ಸಚಿವ ಸುಧಾಕರ್ ಅಭಿನಂದನೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. ಇದೀಗ ಮತ್ತೆ ನಾಲ್ಕು ಶಾಲೆಯನ್ನು ಕಿಚ್ಚ ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಇದನ್ನೂ ಓದಿ: ನಾಲ್ಕು ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ‘ಶಾಲೆಗಾಗಿ ನಾವು-ನೀವು’ ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದೆ.

Sudeep School 4

ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ, ಇಂಟರ್‌ನೆಟ್ ವ್ಯವಸ್ಥೆ, ಶೌಚಾಲಯ ನಿರ್ಮಾಣ, ಗ್ರಂಥಾಲಯ ವ್ಯವಸ್ಥೆ, ಕಂಪ್ಯೂಟರ್, ಕೊಠಡಿಗಳ ರಿಪೇರಿ, ಶಿಕ್ಷಕರಿಗೆ ಲಾಕರ್ ವ್ಯವಸ್ಥೆ, ಸುಸಜ್ಜಿತ ಅಡುಗೆ ಕೋಣೆ, ಶುದ್ಧ ಕುಡಿಯುವ ನೀರಿನ ಘಟಕ, ಆಟದ ಸಾಮಗ್ರಿಗಳು ಮುಂತಾದ ಅಗತ್ಯತೆಗಳನ್ನು ಪೂರೈಸಲು ಟ್ರಸ್ಟ್ ನಿರ್ಧರಿಸಿದೆ.

Sudeep School 5

ನಟ ಸುದೀಪ್ ಅವರ ಕಾರ್ಯಕ್ಕೆ ಸಚಿವ ಡಾ.ಸುಧಾಕರ್ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. “ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು pic.twitter.com/LpAVMLwQ6g

— Dr Sudhakar K (@DrSudhakar_) August 10, 2020

ಈ ಹಿಂದೆ ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿತ್ತು. ಪಿ. ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು, ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ.

TAGGED:actor sudeepadoptionbengaluruGovernment SchoolsMinister SudhakarPublic TVsudeepದತ್ತುಪಬ್ಲಿಕ್ ಟಿವಿಬೆಂಗಳೂರುಸಚಿವ ಸುಧಾಕರ್ಸರ್ಕಾರಿ ಶಾಲೆಗಳುಸುದೀಪ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
8 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
8 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?