– ಹೋಟೆಲ್‍ನಲ್ಲಿದ್ದ 30 ಮಂದಿಯ ರಕ್ಷಣೆ
ಹೈದರಾಬಾದ್: ಕೋವಿಡ್ 19 ಸೌಲಭ್ಯವಿದ್ದ ಹೋಟೆಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಏಳು ಮಂದಿ ಸಜೀವ ದಹನವಾದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
The incident took place around 5 am. Around 22 patients are being treated in hospital. We are evacuating the entire building. The reason of fire appears to be a short circuit, as per the preliminary report, but we will have to ascertain: Krishna DC Mohammad Imtiaz #AndhraPradesh https://t.co/9hs9dow2mV pic.twitter.com/TEVp3Xfrpt
— ANI (@ANI) August 9, 2020
Advertisement
ಘಟನೆಯ ಮಾಹಿತಿ ಅರಿತ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ. ಹೋಟೆಲ್‍ನಲ್ಲಿದ್ದ ಸುಮಾರು 30 ಮಂದಿಯನ್ನು ರಕ್ಷಿಸಲಾಗಿದೆ ವಿಜಯವಾಡ ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
#UPDATE – Seven people have lost their lives and 30 have been rescued: Vijaywada Police https://t.co/9hs9dow2mV
— ANI (@ANI) August 9, 2020
Advertisement
ಈ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ಸುಮಾರು 22 ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಕಟ್ಟಡದಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸಿದ್ದೇವೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ಘಟನೆಗೆ ನಿಖರ ಕಾರಣವೇನೆಂದು ತನಿಖೆ ನಡೆಸಲಾಗುತ್ತಿದೆ ಎಂದು ಕೃಷ್ಣ ಡಿಸಿ ಮೊಹಮ್ಮದ್ ಇಮ್ತಿಯಾಜ್ ತಿಳಿಸಿದ್ದಾರೆ.
Advertisement
In deep anguish after learning about the fire accident at the Vijayawada Covid Centre this morning. I extend my deepest condolences to the families who have lost their loved ones and pray for the speedy recovery to those injured. pic.twitter.com/s3sRHQaxEt
— N Chandrababu Naidu (@ncbn) August 9, 2020
ಮೃತಪಟ್ಟ 7 ಮಂದಿ ಕೂಡ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿ ಲಭ್ಯವಾಗಿದೆ.