Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರೇಜಿಸ್ಟಾರ್‌ಗೆ 59ನೇ ಜನ್ಮದಿನದ ಸಂಭ್ರಮ – ಪ್ರೀತಿಯ ಅಪ್ಪನಿಗೆ ಮನೋರಂಜನ್‍ನಿಂದ ವಿಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ರೇಜಿಸ್ಟಾರ್‌ಗೆ 59ನೇ ಜನ್ಮದಿನದ ಸಂಭ್ರಮ – ಪ್ರೀತಿಯ ಅಪ್ಪನಿಗೆ ಮನೋರಂಜನ್‍ನಿಂದ ವಿಶ್

Bengaluru City

ಕ್ರೇಜಿಸ್ಟಾರ್‌ಗೆ 59ನೇ ಜನ್ಮದಿನದ ಸಂಭ್ರಮ – ಪ್ರೀತಿಯ ಅಪ್ಪನಿಗೆ ಮನೋರಂಜನ್‍ನಿಂದ ವಿಶ್

Public TV
Last updated: May 30, 2021 11:27 am
Public TV
Share
1 Min Read
FotoJet 9 25
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರವಿಚಂದ್ರನ್ ಅವರಿಗೆ ಇಂದು 59ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಪುತ್ರ ಮನೋರಂಜನ್ ಪ್ರೀತಿಯ ಅಪ್ಪನ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.

FotoJet 11 21

ಮನೋರಂಜನ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ದಿ ಒನ್ ಮ್ಯಾನ್ ಶೋ’ ಅನ್ನು ರೀಲ್ ಮತ್ತು ರಿಯಲ್‍ನಲ್ಲಿ ನೋಡುವ ಸೌಭಾಗ್ಯ ನಮ್ಮ ಆಶೀರ್ವಾದ. ನನ್ನ ಒನ್ ಆ್ಯಂಡ್ ಒನ್ಲಿ ಹೀರೋ. ಈ ಲವ್ ಯು ಅಪ್ಪ ಎಂದು ಟ್ವೀಟ್ ಮಾಡುವ ಮೂಲಕ ವಿಶ್ ಮಾಡಿದ್ದಾರೆ.

It’s a true blessing to witness “The One Man Show” on reel & in real. My one & only hero in all senses. I love you Dad! Happy 60th. To his craziness & all that he is, Cheers! #HappyBirthday #Ravichandran #CrazyStar @1n1ly_VRC pic.twitter.com/s6YAHANlm5

— Manoranjan R (@ActorManoranjan) May 30, 2021

ನಿನ್ನೆ ಕ್ರೇಜಿಸ್ಟಾರ್ ರವಿಚಂದ್ರನ್‍ರವರು ವೀಡಿಯೋವೊಂದನ್ನು ತಮ್ಮ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಳಿಸುವ ಮೂಲಕ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದರು. ಈ ವೀಡಿಯೋದಲ್ಲಿ ರವಿಚಂದ್ರನ್‍ರವರು ಮೂರು ಶೇಡ್‍ಗಳಲ್ಲಿ ಕಾಣಿಸಿಕೊಂಡಿದ್ದು, ಇದು ಕಾಲ್ಪನಿಕ ಕತೆಯಲ್ಲ, ನನ್ನಲಿರುವ ಸತ್ಯ, ಮನುಷ್ಯರು ಬಣ್ಣಗಳಾಗಿ, ಬಣ್ಣ ಬಣ್ಣದ ಭಾವನೆಗಳಾಗಿ, ಜೀವನಕ್ಕೆ ಎರಡು ಮುಖಗಳಿವೆ, ಪಾಪದ ಕತೆ, ಮೂರ್ಖತನ ಹಾಗೂ ವಾಸ್ತವ ಹೀಗೆ ಹಲವು ರೀತಿಯ ಸಾಲುಗಳು ವೀಡಿಯೋದಲ್ಲಿದೆ.

FotoJet 10 22

ಈ ವೀಡಿಯೋದ ಕೊನೆಯಲ್ಲಿ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಹಾಗೂ ರವಿ ಬೋಪಣ್ಣನವರು ಕಾಣಿಸಿಕೊಂಡಿದ್ದಾರೆ. ಸದ್ಯ ಈ ವೀಡಿಯೋ ರವಿ ಬೋಪಣ್ಣ ಸಿನಿಮಾ ಕುರಿತದ್ದೋ ಅಥವಾ ರವಿಚಂದ್ರನ್ ಜೀವನ ಕುರಿತು ಮಾಡುತ್ತಿರುವ ಸಿನಿಮಾವೋ ಎಂಬ ಗೋಂದಲ ಅಭಿಮಾನಿಗಳಲ್ಲಿ ಮೂಡಿಸುತ್ತಿದೆ. ಇದನ್ನು ಓದಿ: ಶಿವರಾಜ್‍ಕುಮಾರ್ ಬಳಿ ಸಹಾಯಕ್ಕೆ ಅಂಗಲಾಚಿದ ನಟಿ ವಿಜಯಲಕ್ಷ್ಮಿ

TAGGED:bengalurubirthdayManoranjanPublic TVsocial mediavideoಪಬ್ಲಿಕ್ ಟಿವಿ Ravi Chandranಬೆಂಗಳೂರುಮನೋರಂಜನ್ರವಿ ಚಂದ್ರನ್ವೀಡಿಯೋಸೋಶಿಯಲ್ ಮೀಡಿಯಾಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
12 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
23 minutes ago
rs 500
Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
By Public TV
38 minutes ago
maharani university protest
Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
By Public TV
42 minutes ago
Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
1 hour ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?