Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ವಾರಂಟೈನ್‍ನಲ್ಲಿದ್ದ ವಿವಾಹಿತ ಮಹಿಳೆ ಹಳೆ ಪ್ರಿಯತಮನ ಜೊತೆ ಪರಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕ್ವಾರಂಟೈನ್‍ನಲ್ಲಿದ್ದ ವಿವಾಹಿತ ಮಹಿಳೆ ಹಳೆ ಪ್ರಿಯತಮನ ಜೊತೆ ಪರಾರಿ

Corona

ಕ್ವಾರಂಟೈನ್‍ನಲ್ಲಿದ್ದ ವಿವಾಹಿತ ಮಹಿಳೆ ಹಳೆ ಪ್ರಿಯತಮನ ಜೊತೆ ಪರಾರಿ

Public TV
Last updated: May 21, 2020 12:51 pm
Public TV
Share
1 Min Read
LOVE
SHARE

– ತವರು ಮನೆಯಲ್ಲಿ ಮಗುವನ್ನು ಬಿಟ್ಟು ಎಸ್ಕೇಪ್

ಉಡುಪಿ: ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ.

ಅಜೆಕಾರು ಕೈಕಂಬ ನಿವಾಸಿ ಮುನ್ಶಿರಾ ಮೆಹಮೂಬ್(ಹೆಸರು ಬದಲಾಯಿಸಲಾಗಿದೆ) ಪರಾರಿಯಾದ ಮಹಿಳೆ. ಮದುವೆಗೆಂದು ಮಂಗಳೂರಿಗೆ ಹೋದ ಕಾರಣಕ್ಕೆ ಈ ಮಹಿಳೆ, ತಾಯಿ ಮತ್ತು ಸಹೋದರನ ಜೊತೆ ಹೋಂ ಕ್ವಾರಂಟೈನ್ ಆಗಿದ್ದಳು. ಹೋಂ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದಂತೆ ತನ್ನ ಹಳೆಯ ಪ್ರಿಯಕರನ ಜೊತೆ ಮಹಿಳೆ ಪರಾರಿಯಾಗಿದ್ದಾಳೆ.

home quarantine india stamp corona

ಮಹಿಳೆ 8 ವರ್ಷದ ಹಿಂದೆ ಉದ್ಯಾವರದ ವ್ಯಕ್ತಿ ಜೊತೆ ಮದುವೆಯಾಗಿ ಪುಣೆಯ ಲೋನಾವಲದಲ್ಲಿ ನೆಲೆಸಿದ್ದಳು. ಕೌಟುಂಬಿಕ ಸಮಸ್ಯೆಯಿಂದ ಆಕೆ ತನ್ನ 8 ವರ್ಷದ ಮಗಳೊಂದಿಗೆ ಊರಿಗೆ ಬಂದು ಹೆತ್ತವರೊಂದಿಗೆ ವಾಸವಾಗಿದ್ದಳು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆಯಾದ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ವಿವಾಹ ಕಾರ್ಯಕ್ರಮಕದಲ್ಲಿ ಭಾಗವಹಿಸಿ, ಮರಳಿ ಊರಿಗೆ ಬಂದಿದ್ದು ಕ್ವಾರಂಟೈನ್ ಆಗಿದ್ದಳು.

Why Marriage is so important

 

ಇತ್ತ ಮಹಿಳೆ ನಾಪತ್ತೆಯಾಗಿದ್ದಾಳೆ ಎಂದು ಅಜೆಕಾರು ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಆದರೆ ಇದೀಗ ಆಕೆ ಪತ್ತೆಯಾಗಿದ್ದು, ಆಕೆಯನ್ನು ಪೋಷಕರ ಜೊತೆಗೆ ಕಳುಹಿಸಲಾಗಿದೆ.

TAGGED:married womanPublic TVqurantineudupiಉಡುಪಿಪಬ್ಲಿಕ್ ಟಿವಿಪ್ರಿಯತಮವಿವಾಹಿತೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
2 minutes ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
33 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
2 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
2 hours ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
2 hours ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?