Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಡಿಗ್ರಾಮ ಆತ್ಕೂರಿನಲ್ಲಿ ಜ್ಞಾನದೀವಿಗೆ – ಪಬ್ಲಿಕ್ ಟಿವಿಯಿಂದ ಉಚಿತ ಟ್ಯಾಬ್ ವಿತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗಡಿಗ್ರಾಮ ಆತ್ಕೂರಿನಲ್ಲಿ ಜ್ಞಾನದೀವಿಗೆ – ಪಬ್ಲಿಕ್ ಟಿವಿಯಿಂದ ಉಚಿತ ಟ್ಯಾಬ್ ವಿತರಣೆ

Districts

ಗಡಿಗ್ರಾಮ ಆತ್ಕೂರಿನಲ್ಲಿ ಜ್ಞಾನದೀವಿಗೆ – ಪಬ್ಲಿಕ್ ಟಿವಿಯಿಂದ ಉಚಿತ ಟ್ಯಾಬ್ ವಿತರಣೆ

Public TV
Last updated: December 26, 2020 6:33 pm
Public TV
Share
1 Min Read
Jnana Deevige Tab 2
SHARE

ರಾಯಚೂರು: ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮದ ಅಂಗವಾಗಿ ರಾಯಚೂರಿನ ಗಡಿಭಾಗದ ಆತ್ಕೂರು ಪ್ರೌಢಶಾಲೆಯಲ್ಲಿ ಇಂದು ಉಚಿತ ಟ್ಯಾಬ್ ವಿತರಿಸಲಾಯಿತು. ಹಿಂದುಳಿದ ಗ್ರಾಮವಾದರೂ ಶೈಕ್ಷಣಿಕ ಸಾಧನೆಯಲ್ಲಿ ಇಲ್ಲಿನ ವಿದ್ಯಾರ್ಥಿಗಳು ಮುಂದಿದ್ದಾರೆ. ಆದ್ರೆ ಕೊರೊನಾ ಕಾರಣಕ್ಕೆ ಶಾಲೆಗಳನ್ನ ಮುಚ್ಚಿರುವುದರಿಂದ ಮಕ್ಕಳು ಮಂಕಾಗಿದ್ದರು. ಹೀಗಾಗಿ ಟ್ಯಾಬ್ ವಿತರಣೆಯಿಂದ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಖುಷಿ ವ್ಯಕ್ತಪಡಿಸಿದ್ದಾರೆ.

RCR Jnana Deevige 2

ಕೊರೊನಾ ಸಂದರ್ಭದಲ್ಲಿ ಶಾಲೆಗಳಿಲ್ಲದೆ ಶೈಕ್ಷಣಿಕ ವಾತಾವರಣದಿಂದ ದೂರ ಉಳಿದ ಗ್ರಾಮೀಣ ಭಾಗದ ಮಕ್ಕಳ ಅನುಕೂಲಕ್ಕಾಗಿ ಪಬ್ಲಿಕ್ ಟಿವಿ ಆಯೋಜಿಸಿರುವ ಮಹಾಯಜ್ಞ ಜ್ಞಾನ ದೀವಿಗೆ ಕಾರ್ಯಕ್ರಮ ರಾಯಚೂರಿನಲ್ಲಿ ನಿರಂತರವಾಗಿ ಸಾಗಿದೆ. ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರ ಶಾಲೆಯ ಬಳಿಕ ಇಂದು ತಾಲೂಕಿನ ಗಡಿಗ್ರಾಮ ಆತ್ಕೂರ್‍ನಲ್ಲಿ ಉಚಿತ ಟ್ಯಾಬ್‍ಗಳನ್ನ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ವಿತರಿಸಲಾಯಿತು.

RCR Jnana Deevige 1

ನಕ್ಸಲ್ ಪೀಡಿತ ಹಿಂದುಳಿದ ಗ್ರಾಮವೆಂದೆಲ್ಲಾ ಹಣೆಪಟ್ಟಿ ಕಟ್ಟಿಕೊಂಡಿರುವ ಆತ್ಕೂರು ಈಗಲೂ ಹಲವಾರು ಸೌಲಭ್ಯಗಳಿಂದ ವಂಚಿತ ಗ್ರಾಮವಾಗಿದೆ. ಶಾಲೆಗಳು ಬಂದ್ ಆಗಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗಿದ್ದರು. ಆನ್‍ಲೈನ್ ತರಗತಿಗಳು ಕಷ್ಟವಾಗಿದ್ದರಿಂದ ಶೈಕ್ಷಣಿಕ ವರ್ಷ ವ್ಯರ್ಥವಾಗುವ ಆತಂಕದಲ್ಲಿದ್ದರು. ಆದ್ರೆ ರೋಟರಿ ಕ್ಲಬ್ ಸಹಯೋಗದೊಂದಿಗೆ ಪಬ್ಲಿಕ್ ಟಿವಿ ವಿತರಿಸಿರುವ ಟ್ಯಾಬ್ ಗಳು ಅನುಕೂಲವಾಗಲಿವೆ ಅಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.

RCR Jnana Deevige

ಟ್ಯಾಬ್ ನಲ್ಲಿ ಪಾಠಗಳು ಆಫ್ ಲೈನ್‍ನಲ್ಲಿರುವುದರಿಂದ ಮತ್ತೆ ಮತ್ತೆ ಪಾಠಗಳನ್ನ ನೋಡಬಹುದು, ಕೇಳಬಹುದು, ಓದಬಹುದು ಅಂತ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಆತ್ಕೂರು ಪ್ರೌಢಶಾಲೆಯ 56 ವಿದ್ಯಾರ್ಥಿಗಳಿಗೆ 28 ಟ್ಯಾಬ್ ಗಳನ್ನ ದಾನಿಗಳಿಂದ ವಿತರಿಸಲಾಯಿತು.

Jnana Deevige Tab

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಚಿದಾನಂದ ಸಾಲಿ, ದಾನಿಗಳಾದ ಕೇಶವರೆಡ್ಡಿ, ಲಕ್ಷ್ಮಿಕಾಂತರೆಡ್ಡಿ, ರೋಟರಿ ಕ್ಲಬ್ ರಾಯಚೂರು ಸೆಂಟ್ರಲ್ ಅಧ್ಯಕ್ಷ ಡಾ.ವಿಜಯ ಮಹಾಂತೇಶ್ , ರೋಟರಿ ಕ್ಲಬ್ ಸದಸ್ಯರಾದ ಮಂಜುನಾಥ್ ವಟಗಲ್, ಪ್ರಮೋದ್, ವೆಂಕಟೇಶ್ ವೈಟ್ಲ, ಶಿವನಗೌಡ ಪಾಟೀಲ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

TAGGED:jnana deevigePublic TVraichurSSLCstudentsಎಸ್‍ಎಸ್‍ಎಲ್‍ಸಿಜ್ಷಾನ ದೀವಿಗೆಪಬ್ಲಿಕ್ ಟಿವಿರಾಯಚೂರು
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
10 minutes ago
Contractors Association Manjunath
Belgaum

ಬೆಳಗಾವಿಯಲ್ಲೇ 3,458 ಕೋಟಿ ಬಾಕಿ, ಪಾವತಿಸದಿದ್ರೆ ಬೆಂಗಳೂರಿನಲ್ಲಿ ಕುಟುಂಬದರೊಂದಿಗೆ ಪ್ರತಿಭಟನೆ: ಗುತ್ತಿಗೆದಾರರ ಸಂಘ

Public TV
By Public TV
18 minutes ago
Andrew Mountbatten Windsor
Latest

ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಸಂಬಂಧ – ಬ್ರಿಟನ್ ಮಾಜಿ ರಾಜಕುಮಾರ ಆಂಡ್ರ್ಯೂ ಅರೆಸ್ಟ್‌

Public TV
By Public TV
26 minutes ago
Ranji Trophy 2025 26 draw against Uttarakhand Karnataka to face Jammu and Kashmir final in Hubballi
Cricket

11 ವರ್ಷದ ಬಳಿಕ ರಣಜಿ ಫೈನಲ್‌ಗೆ ಕರ್ನಾಟಕ – ಹುಬ್ಬಳ್ಳಿಯಲ್ಲಿ ಪಂದ್ಯ

Public TV
By Public TV
37 minutes ago
Al Mirath Real Estates Dubai 2
Latest

Al Mirath Real Estates Dubai – ವಾರ್ಷಿಕೋತ್ಸವ ಆಚರಣೆ

Public TV
By Public TV
2 hours ago
CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?