Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಆಡಿಯೋ ಬಿಡುಗಡೆ- ಆಸ್ಕರ್ ಕೃಷ್ಣ ನಿರ್ದೇಶನದ ಚಿತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಆಡಿಯೋ ಬಿಡುಗಡೆ- ಆಸ್ಕರ್ ಕೃಷ್ಣ ನಿರ್ದೇಶನದ ಚಿತ್ರ

Bengaluru City

‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಆಡಿಯೋ ಬಿಡುಗಡೆ- ಆಸ್ಕರ್ ಕೃಷ್ಣ ನಿರ್ದೇಶನದ ಚಿತ್ರ

Public TV
Last updated: January 12, 2021 2:25 pm
Public TV
Share
1 Min Read
film chaddi dosth kaddi alladasbutta
SHARE

ಆಸ್ಕರ್ ಕೃಷ್ಣ ನಿರ್ದೇಶಿಸಿ ನಟಿಸಿರುವ ‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಖ್ಯಾತ ಚಿತ್ರನಟಿ ಪ್ರೇಮಾ, ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಚಿನ್ನೇಗೌಡ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಆಸ್ಕರ್, ಮಿಸ್ ಮಲ್ಲಿಗೆ, ಮನಸಿನ ಮರೆಯಲಿ ಸಿನಿಮಾ ನಿರ್ದೇಶಿಸಿ ಸೈ ಎನಿಕೊಂಡಿರುವ ಆಸ್ಕರ್ ಕೃಷ್ಣ ನಿರ್ದೇಶನದ ಐದನೇ ಚಿತ್ರ ಇದಾಗಿದೆ. ವಿಶೇಷ ಅಂದ್ರೆ ಆಸ್ಕರ್ ಕೃಷ್ಣ ಚಿತ್ರದಲ್ಲಿ ಬಣ್ಣ ಹಚ್ಚುವುದರ ಮೂಲಕ ನಟನೆಗೂ ಸೈ ಎಂದಿದ್ದಾರೆ.

film chaddi dosth kaddi alladasbutta 2 4

‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಕ್ರೈಂ ಥ್ರಿಲ್ಲರ್ ಜಾನರ್ ಸಿನಿಮಾವಾಗಿದ್ದು, ಕಾದಂಬರಿ ಆಧಾರಿತ ಈ ಚಿತ್ರದಲ್ಲಿ ಇಬ್ಬರು ಸ್ನೇಹಿತರ ನಡುವಿನ ಗೆಳೆತನ, ಹುಡುಗಾಟ, ಸೇರಿದಂತೆ ಸಾಮಾಜಿಕ ಜೀವನದ ಬಗ್ಗೆಯೂ ಕಟ್ಟಿಕೊಡಲಾಗಿದೆ. ಚಿತ್ರದಲ್ಲಿ ಲೋಕೇಶ್ ಸೂರ್ಯ, ನಿರ್ದೇಶಕ ಆಸ್ಕರ್ ಕೃಷ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಇಷ್ಟು ದಿನ ತೆರೆಹಿಂದೆ ಸೈ ಎನಿಸಿಕೊಂಡಿದ್ದ ಆಸ್ಕರ್ ಕೃಷ್ಣ ಇದೇ ಮೊದಲ ಬಾರಿಗೆ ತೆರೆ ಮೇಲೆ ಕಮಾಲ್ ಮಾಡಲು ಹೊರಟಿದ್ದಾರೆ.

ನಾಯಕಿಯಾಗಿ ಮಲಯಾಳಂ ನಟಿ ಗೌರಿ ನಾಯರ್ ಅಭಿನಯಿಸಿದ್ದಾರೆ. ನಾಯಕ ನಟ ಲೋಕೇಂದ್ರ ಸೂರ್ಯ ನಟನೆ ಜೊತೆಗೆ ಚಿತ್ರಕಥೆ, ಸಂಭಾಷಣೆ ಬರೆಯುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ.

film chaddi dosth kaddi alladasbutta 2 2

ರೆಡ್ ಆ್ಯಂಡ್ ವೈಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರೋ ಈ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಸೆವೆನ್ ರಾಜ್ ಬಂಡವಾಳ ಹಾಕಿದ್ದಾರೆ. ನಿರ್ಮಾಣದ ಜೊತೆ ಅಭಿನಯಕ್ಕೂ ಹೆಜ್ಜೆ ಇಟ್ಟಿರುವ ಸೆವೆನ್ ರಾಜ್ ಮೊದಲ ಬಾರಿಗೆ ಖಳನಟನಾಗಿ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕುಣಿಗಲ್, ತುಮಕೂರು, ಬೆಂಗಳೂರು, ಸುತ್ತಮುತ್ತ ‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಚಿತ್ರೀಕರಣ ನಡೆಸಲಾಗಿದ್ದು, ಗಗನ್ ಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ.

film chaddi dosth kaddi alladasbutta 2 5

ಚಿತ್ರದಲ್ಲಿ ಎರಡು ಹಾಡುಗಳಿದ್ದು, ಅನಂತ್ ಆರ್ಯನ್ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿವೆ. ‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಜನವರಿ ಕೊನೆಯ ವಾರ ಅಥವಾ ಫೆಬ್ರವರಿಯಲ್ಲಿ ಚಿತ್ರವನ್ನು ತೆರೆ ಮೇಲೆ ತರೋ ಯೋಜನೆ ಹಾಕಿಕೊಂಡಿದೆ ಚಿತ್ರತಂಡ.

TAGGED:Chaddi Dosth Kaddi AlladusbuttacinemaOscar KrishnaPublic TVsandalwoodಆಸ್ಕರ್ ಕೃಷ್ಣಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟಪಬ್ಲಿಕ್ ಟಿವಿಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
2 hours ago
01 17
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-1

Public TV
By Public TV
3 hours ago
02 16
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-2

Public TV
By Public TV
3 hours ago
03 14
Big Bulletin

ಬಿಗ್‌ ಬುಲೆಟಿನ್‌ 27 March 2026 ಭಾಗ-3

Public TV
By Public TV
3 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
3 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?